December 19, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ.

ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿಮಾನ ನಿಲ್ದಾಣಕ್ಕೆ PoC ದರ್ಜೆ ನೀಡುವಂತೆ ಮನವಿ ಮಾಡಿದ ಕ್ಯಾಪ್ಟನ್.

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.. ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ನಮ್ಮ‌ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
0 Minutes
ನ್ಯೂಸ್ 360

ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ