ಪಡುಬಿದ್ರಿ: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಮೃತ್ಯು.

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮೃತರನ್ನು ಹೆಜಮಾಡಿಯ ಅಕ್ಷಯ್(20) ಮತ್ತು ಅಮನ್(17) ಎಂದು ಗುರುತಿಸಲಾಗಿದೆ.

ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು, ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?