ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ಗಳನ್ನು ಪೂರೈಸುತ್ತಿದ್ದ ಕಣಾತಲ ವಾಸುದೇವ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ. ಅವನು 500ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಪೂರೈಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಂಧನವು ಒಂದು ದೊಡ್ಡ ಸೈಬರ್ ಕ್ರೈಂ ಜಾಲವನ್ನು ಬಯಲು...
Read More
ಮಂಗಳೂರು: ಡಿಎಲ್ ಇಲ್ಲದೆ ವಾಹನ ಚಾಲನೆ – ಕೇಸ್‌ಗೆ ಹೆದರಿ ಆತ್ಮಹತ್ಯೆ.
ಮಂಗಳೂರು: ಡಿಎಲ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ನಡೆಸಿದ ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಐ ವಿದ್ಯಾರ್ಥಿಯಾದ ಆತ ಡಿಸೆಂಬರ್ 11 ರಂದು ದ್ವಿಚಕ್ರ ವಾಹನ ಚಲಾಯಿಸಿ ಅಪ ಘಾತ ನಡೆಸಿದ್ದು ಈತನಲ್ಲಿ ಡಿಎಲ್ ಇರಲಿಲ್ಲ....
Read More
ಅಟೋರಿಕ್ಷಾ ಪಲ್ಟಿ: ಚಾಲಕ ಮೃತ್ಯು
ಅಟೋರಿಕ್ಷಾ ಪಲ್ಟಿ: ಚಾಲಕ ಮೃತ್ಯುಪುತ್ತೂರು: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ.ರಿಕ್ಷಾ ಚಾಲಕ ನಗರದ ಬೊಳುವಾರು ನಿವಾಸಿ ಸೂರ್ಯ ಕುಮಾರ್(64) ಎಂಬವರು ಮೃತಪಟ್ಟ ಚಾಲಕ. ಇಂದು ಮುಂಜಾನೆ ಸೂರ್ಯ ಅವರು...
Read More
ಪ್ರತ್ಯೇಕ ಪ್ರಕಣ 3 ಕಳ್ಳತನ ಆರೋಪಿಗಳ ಬಂಧನಪುತ್ತೂರು.
ಪ್ರತ್ಯೇಕ ಪ್ರಕಣ 3 ಕಳ್ಳತನ ಆರೋಪಿಗಳ ಬಂಧನಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಂಗಳೂರು ರಾಜಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ದ.ಕ.ಜಿಲ್ಲೆಯ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತ ಆರೋಪಿಗಳು.ದ.12...
Read More
ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ.
ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ...
Read More
ಮಂಗಳೂರು ವಿಮಾನ ನಿಲ್ದಾಣಕ್ಕೆ PoC ದರ್ಜೆ ನೀಡುವಂತೆ ಮನವಿ ಮಾಡಿದ ಕ್ಯಾಪ್ಟನ್.
ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.. ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ನಮ್ಮ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ...
Read More
ಮಂಗಳೂರು : ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ
ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
0 Minutes
ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ
ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.
ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ. ತುಳು ಭಾಷೆಯನ್ನು ಹೆಚ್ಚುವರಿ ಆಗಿ...
Read More
ಸಾಲ ಬಾಕಿ – ಕತ್ತು ಹಿಸುಕಿ ಕೊಲೆ ಮಾಡಲು ಯತ್ನ- ಆಸಿಂ ಕೊಟ್ಟಾರ ಚೌಕಿ ಗ್ಲಾಸಿನ ಅಂಗಡಿ ಮಾಲೀಕ ನಿಂದ ಕೃತ್ಯ
ಮಗುವನ್ನು ಆಸ್ಪತ್ರೆಗೆ ತೋರಿಸಿ ವಾಪಾಸ್ ಆಗುವ ವೇಳೆ ಸಾಲ ಬಾಕಿ ಇದೆ ಕೊಡು ಎಂದು ಅವ್ಯಾಚ ಮಾತಿನಿಂದ ನಿಂದಿಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ . ಆಸಿಂ ಕೊಟ್ಟಾರ ಚೌಕಿ ಅಲಿರುವ ಗ್ಲಾಸಿನ ಅಂಗಡಿ ಮಾಲೀಕ...
Read More

