2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ 9 ಜನರ ಗುಂಪು ತೀವ್ರವಾಗಿ ಹಲ್ಲೆ ಮಾಡುವ ಮೂಲಕ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ. ಮಲ್ಲು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅನಿಲ ಸೋರಿಕೆ : ಮನೆಗೆ ಬೆಂಕಿ : ಮಹಿಳೆ ಸಾವು : ನಾಲ್ವರಿಗೆ ಗಾಯ

ಧಾರವಾಡ ತಾಲ್ಲೂಕಿನ ಕಲ್ಲೆ ಗ್ರಾಮದ ಮನೆಯೊಂದರಲ್ಲಿ ಬುಧವಾರ ಬೆಳಿಗ್ಗೆ ಅಡುಗೆ ಅನಿಲ ಸಿಲೆಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮಹಾದೇವಿ ವಗೆಣ್ಣವರ (30) ಮೃತ ಮಹಿಳೆ. ಅವರ ಪತಿ ಸುರೇಶ ವಗೆಣ್ಣವರ, ಮಗ ಶ್ರೀಧರ ವಗೆಣ್ಣವರ, ಮಾವ ಚೆನ್ನಪ್ಪ ವಗೆಣ್ಣವರ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ : ಇನ್ನೂ ಸಿಓಡಿ ಕೈಸೇರದ ಎಫ್ಎಸ್‌ಎಲ್ ವರದಿ

ಉಡುಪಿ: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಓಡಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದ್ದರೂ ಮೊಬೈಲ್ ಕುರಿತ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮಾತ್ರ ಇನ್ನೂ ಕೂಡ ಪೊಲೀಸರ ಕೈಸೇರಿಲ್ಲ. ಆರೋಪಿ ವಿದ್ಯಾರ್ಥಿನಿಯರಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ ; ಮರಳು, ನಾಲ್ಕು ದೋಣಿಗಳು ವಶಕ್ಕೆ,

ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ. ಉಳ್ಳಾಲ, ಮಾ.20: ಸೋಮೇಶ್ವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಧ್ಯಮಗಳ ಜೊತೆ ಮಾತನಾಡಿದ್ದ ಸದಾನಂದ ಗೌಡ ಕಾಂಗ್ರೆಸ್‌ ನಾಯಕರು (Congress) ನನ್ನನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.

ಬೆಂಗಳೂರು : ಸಂಸದ ಡಿವಿ ಸದಾನಂದ ಗೌಡರ (DV Sadananda Gowda) ನಡೆ ಇನ್ನೂ ನಿಗೂಢವಾಗಿದ್ದು ಬೆಂಗಳೂರಿನಿಂದ ಸುಳ್ಯಕ್ಕೆ (Sullia) ಪ್ರಯಾಣಿಸಿದ್ದಾರೆ.ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸದಾನಂದ ಗೌಡ ಇಂದು ಬೆಳಗ್ಗೆಯೇ ಸುಳ್ಯದತ್ತ ಪ್ರಯಾಣಿಸಿದ್ದು ಕುಟುಂಬಸ್ಥರು, ಸಂಬಂಧಿಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.ಮಾರ್ಚ್‌ 18...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು. ದೇಶಾದ್ಯಂತ ಚುನಾವಣಾ ನೀತಿ ಸಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಖಾಸಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ

ಲೋಕಸಭಾ ಚುನಾವಣೆ  ಹೊಸ್ತಿಲಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್  ಅವರನ್ನು ಬೆಂಗಳೂರು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್​ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಡಿಸಿಪಿ ಕುಲದೀಪ್​...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡಬಿದ್ರೆ : ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ.

ಮಂಗಳೂರು : ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಡೆದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಮಂಡ್ಕೂರುನಲ್ಲಿ ನಡೆದಿದೆ, ಕಲ್ಲಮುಂಡ್ಕೂರು ಸರ್ವೋದಯ ಪ್ರೌಢ ಶಾಲೆಯ ಶಿಕ್ಷಕ ಬೆಳ್ತಂಗಡಿ ಮೂಲದ ಗುರುವ ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ ವಿದ್ಯಾರ್ಥಿನಿಯರು ದೂರಿದ್ದಾರೆ.8,9, ಮತ್ತು 10 ನೇ ತರಗತಿ ಹೊಂದಿರುವ ಈ ಶಾಲೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯಗೆ ಶರಣಾದ  ಘಟನೆ ಮಾ. 16ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಬಿಹಾರ ಮೂಲದ ಆಶಾದ್‌ ದಿಲ್ಶಾದ್‌ (22) ನೇಣಿಗೆ ಶರಣಾದ ಯುವಕ. ಆಶಾದ್‌ ದಿಲ್ಶಾದ್‌ ಹೆಬ್ರಿಯಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದು ರೂಮಿನ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಅಕ್ರಮ ಮರಳು ಸಾಗಾಟ; ಸಾರ್ವಜನಿಕರಿಂದ ಪ್ರತಿಭಟನೆ

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಅಕ್ರಮ ಮರಳು ಸಾಗಾಟ; ಸಾರ್ವಜನಿಕರಿಂದ ಪ್ರತಿಭಟನೆ ಮಂಗಳೂರು,: ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ಮರಳು ಸಾಗಾಟ...
Read More