ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.ಈ ಬಗ್ಗೆ ಪೊಲೀಸರು ಪ್ರಕಟಣೆ, ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ ನ ಡಿವೈಎಸ್ಪಿ ಶ್ರೀಧರ್ ಪೂಜಾರ್ ಐದನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದು ಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ...
Read More
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳ ಕಟ್ಟೆ ಬೆಳ್ಮಾ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್, ಅದೇ...
Read More
ನವದೆಹಲಿ : ಇನ್ಫೋಸಿಸ್ ನಾರಾಯಣ ಮೂರ್ತಿಯ 4 ತಿಂಗಳ ಮೊಮ್ಮ ಗನಿಗೆ 240 ಕೋಟಿ ರೂ. ಷೇರು ಉಡುಗೊರೆ.
ನವದೆಹಲಿ : ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿಯ ಮೊಮ್ಮಗ ಏಕಾಗ್ರ ಕೇವಲ ನಾಲ್ಕು ತಿಂಗಳಲ್ಲೇ 240 ಕೋಟಿ ರೂ. ಮೌಲ್ಯದ ಇನ್ಫೋಸಿಸ್ ಷೇರುಗಳ ಮಾಲೀಕನಾಗಿದ್ದಾನೆ. ನಾರಾಯಣಮೂರ್ತಿ- ಸುಧಾ ಮೂರ್ತಿಯವರು ಕಳೆದ ನವೆಂಬರ್‌ನಲ್ಲಿ ಅಜ್ಜ-ಅಜ್ಜಿಯರಾದರು. ಈ ದಂಪತಿಯ ಮಗ ರೋಹನ್ ಮೂರ್ತಿ ಅವರ ಪತ್ನಿ ಅಪರ್ಣಾ ಕೃಷ್ಣನ್ ಈಗ ಏಕಾಗ್ರ...
Read More
ಬೆಂಗಳೂರಿನ ಶಾಲೆ ಬಳಿ ಬೃಹತ್ ಪ್ರಮಾಣದ ಸ್ಫೋಟಕ ಪತ್ತೆ; ಚುನಾವಣೆ ಸಮಯದಲ್ಲಿ ಆತಂಕ ಸೃಷ್ಟಿಸಿದ ಕೃತ್ಯ
ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಶಾಲೆಯೊಂದರ ಬಳಿ ಸ್ಪೋಟಕಗಳು ಪತ್ತೆಯಾಗಿರುವುದನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ವಸ್ತುಗಳು ಪತ್ತೆಯಾಗಿದೆ ಎಂದು...
Read More
8 ಕಾಂಗ್ರೆಸ್ ಬೆಂಬಲಿಗರು ಅಂದರ್
ಪುತ್ತೂರು ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ಪ್ರಕರಣ 8 ಕಾಂಗ್ರೆಸ್ ಬೆಂಬಲಿಗರು ಅಂದರ್ 8 ಆರೋಪಿಗಳನ್ನ ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಕಡಬ ತಾಲೂಕಿನ ಪಾತಾಜೆ ನಿವಾಸಿ ರೌಡಿಶೀಟರ್ ಪ್ರಜ್ವಲ್ ರೈ(34), ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ(31), ಪುತ್ತೂರಿನ...
Read More
ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ.
: 🙏ಓಂ ಶಾಂತಿ 🙏ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ....
Read More
ಪುತ್ತೂರಿನ ಶಾಸಕರಾದ ಅಶೋಕ್ ರೈಯವರಿಂದ ಕ್ಷೇತ್ರಕ್ಕೆ ಬಿಡುಗಡೆಯಾದ 1400 ಕೋಟಿಯ ಅನುದಾನದ ಸತ್ಯಾಸತ್ಯತೆಯ ಬಗ್ಗೆ ಸಾಮಾಜಿಕ ಜಲಾತಾಣದಲ್ಲಿ ಮಾಹಿತಿ ಕೇಳಿದ ಬಿಜೆಪಿಯ ಕಾರ್ಯಕರ್ತ ಜಯಾನಂದ ಕೆ ಬಂಗೇರ ಅವರ ಮನೆಗೆ ಶಾಸಕರ ಬೆಂಬಲಿತ ತಂಡವೊಂದು ನುಗ್ಗಿ ದಾಂದಲೇ ನಡೆಸಿರುವುದು ಖಂಡನೀಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಜಯಾನಂದ್ ಬಂಗೇರರ ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ, ಜಗನ್ನಿವಾಸ್ ರಾವ್ ಸಹಿತ ಬಿಜೆಪಿ ನಾಯಕರು ಕಾರ್ಯಕರ್ತನಿಗೆ ದೈರ್ಯ ತುಂಬಿದರು. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಪುತ್ತಿಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನವು ನಾಗರೀಕರಿಗೆ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಅಧಿಕಾರ ಎಲ್ಲರಿಗೂ ಕೊಟ್ಟಿದೆ. ಹಾಗೆಂದು ಗೂಂಡಾವರ್ತನೆ ನಡೆಸುವುದು...
Read More
ಕೇಂದ್ರೀಯ ಏಜೆನ್ಸಿಗಳಿಗೆ ತನಿಖೆಯಲ್ಲಿ ಮುಕ್ತ ಸ್ವಾತಂತ್ರ್ಯವಿದೆ : ಮೋದಿ
ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿಯವರು ಕರ್ನಾಟಕದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಇದರ ಭಾಗವಾಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಅವರು ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರದ ತನಿಖೆಯಲ್ಲಿ ಕೇಂದ್ರ ಏಜೆನ್ಸಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಆಡಳಿತದ...
Read More
ಕಾಂಗ್ರೆಸ್ ನ ಗೂಂಡಾಗಿರಿ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ- ಕ್ಯಾಪ್ಟನ್ ಬ್ರಿಜೇಶ್ ಚೌಟ
ಪತ್ರಿಕಾ ಪ್ರಕಟಣೆಗಾಗಿ ದಿನಾಂಕ- 17.03.2024 ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ. ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ತಾನು 1400...
Read More
ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ ಖಚಿತ?
ಪುತ್ರ ಕೆಇ ಕಾಂತೇಶ್ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಈಶ್ವರಪ್ಪ ಅವರ ಮನವೊಲಿಕೆಗೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ...
Read More

