ಹೊಸದಿಲ್ಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ....
Read More
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ.
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಪಕ್ಷದ ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ ಕಾರ್ಯಕ್ರಮಗಳ...
Read More
ಅರುಣ್ ಪುತ್ತಿಲ ಇಂದು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ, ಪುತ್ತಿಲ ಪರಿವಾರದ ರುವಾರಿ, ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಆ ಮೂಲಕ ಕರಾವಳಿಯಲ್ಲಿದ್ದ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಬಿಕ್ಕಟ್ಟಿಗೆ ತೆರೆ ಬಿದ್ದು ಸುಖಾಂತ್ಯ ಕಂಡಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ...
Read More
ಆಶ್ಲೀಲ, ಅಸಭ್ಯ ವಿಡಿಯೋಗಳ ಪ್ರಸಾರ : 18 ಓಟಿಟಿ, ವೆಬ್‌ಸೈಟ್, ಆ್ಯಪ್ ಗಳನ್ನು ನಿಷೇಧಿಸಿದ ಕೇಂದ್ರ
ಆಶ್ಲೀಲ ವಿಡಿಯೋ ಕಂಟೆಂಟ್ ಹಾಗೂ ಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದ ಓಟಿಟಿ ಫ್ಲಾಟ್ ಫಾರ್ಮ್, ವೆಬ್ ಸೈಟ್ ಹಾಗೂ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆದೇಶ ಹೊರಡಿಸಿದೆ. ಹಲವಾರು ಬಾರಿ ಎಚ್ಚರಿಕೆಗಳನ್ನು ನೀಡಿದ ನಂತರ ಕೇಂದ್ರ ಸರ್ಕಾರವು ಈ OTT ಪ್ಲಾಟ್‌ಫಾರ್ಮ್‌ಗಳ ಜೊತೆ...
Read More
ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್
ಕೆಲಸದ ಆಮಿಷ ನೀಡಿದ ಯುವತಿಯೋರ್ವಳನ್ನು ಆಕೆಯನ್ನು ಕರೆಸಿ, ಅತ್ಯಾಚಾರ ಮಾಡಿದ ಘಟನೆಯೊಂದು ಬನ್ನೂರು ಗ್ರಾಮದ ಬೈಲು ಎಂಬಲ್ಲಿರುವ ಬಾಡಿಗೆ ಮನೆಯಲ್ಲಿ ನಡೆದಿದೆ ಯುವತಿ ದೂರು ನೀಡಿದ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾನೆ. ಈ ಘಟನೆ ಮಾ.13 ರಂದು ನಡೆದಿದೆ ಎಂದು ವರದಿಯಾಗಿದೆ. ವಾಮಂಜೂರು ಮೂಲದ...
Read More
ಬೆಂಗಳೂರು : ಸಹಾಯ ಕೇಳಲು ಬಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ,ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು.
ಬೆಂಗಳೂರು: ಕಳೆದ ಹಲವು ದಿನಗಳ ಹಿಂದೆ ತಾಯಿ – ಬಾಲಕಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಳಿ ಪ್ರಬಲ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡುತ್ತ ಇದ್ದಾರೆ ಎಂದು ಯಾವ ಠಾಣೆ ಹೋದರು ಪೊಲೀಸರು ಪ್ರಕರಣದ ಬಗ್ಗೆ ತಲೆಕೆಡಿಸುದಿಲ್ಲ ಎಂದು ಸಹಾಯ ಕೋರಿ ಯಡಿಯೂರಪ್ಪ ಬಳಿ ಬಂದಿದ್ದರು...
Read More
ಪುತ್ತಿಲ ಪರಿವಾರ ಮೋದಿ ಪರಿವಾರದೊಂದಿಗೆ ವಿಲೀನ
ಕಳೆದೊಂದು ವರ್ಷದಿಂದ ಕಗ್ಗಂಟಾಗಿ ಉಳಿದಿದ್ದ ಅರುಣ್ ಪುತ್ತಿಲ ಮತ್ತು ಬಿಜೆಪಿ ಸೇರ್ಪಡೆ ವಿಚಾರ ಕೊನೆಗೂ ಮಾ 14 ರಂದು ಇಳಿ ಸಂಜೆ ಮುಕ್ತಾಯಗೊಂಡಿತ್ತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ವಿಜಯೇಂದ್ರ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಅರುಣ್ ಪುತ್ತಿಲ ಬೇಷರತ್ತಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು...
Read More
ರಾಜಕೀಯದಲ್ಲಿ ಸಂಚಲನ ಮೂಡಿಸಿದ ಜನಾರ್ದನ ರೆಡ್ಡಿ ನಡೆ ; ಬಿಜೆಪಿ ಸೇರ್ಪಡೆ ಸಾಧ್ಯತೆ
ಲೋಕಸಭಾ ಚುನಾವಣೆ ಹಿನ್ನೆಲೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ರಾಜಕೀಯ ಚಾಣಾಕ್ಷ ಅಮಿತ್ ಶಾ ಅವರನ್ನ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೌದು, ಲೋಕಸಮರಕ್ಕೆ...
Read More
ಬಿಗ್ ಬ್ರೇಕಿಂಗ್ ನ್ಯೂಸ್. ಪುತ್ತೂರು. ಅರುಣ್ ಪುತ್ತಿಲ – ಬಿಜೆಪಿ ಸೇರ್ಪಡೆ ವಿಚಾರ ಸುಖಾಂತ್ಯ -ರಾಜ್ಯಾಧ್ಯಕ್ಷರ ಸಮ್ಮುಖ ಕೆಲವೇ ಕ್ಷಣಗಳಲ್ಲಿ ಪುತ್ತಿಲ ಪಕ್ಷಕ್ಕೆ ಸೇರ್ಪಡೆ.
ಅರುಣ್ ಪುತ್ತಿಲ – ಬಿಜೆಪಿ ಸೇರ್ಪಡೆ ವಿಚಾರ ಸುಖಾಂತ್ಯ -ರಾಜ್ಯಾಧ್ಯಕ್ಷರ ಸಮ್ಮುಖ ಕೆಲವೇ ಕ್ಷಣಗಳಲ್ಲಿ ಪುತ್ತಿಲ ಪಕ್ಷಕ್ಕೆ ಸೇರ್ಪಡೆ. ಬಿಗ್ ಬ್ರೇಕಿಂಗ್ ನ್ಯೂಸ್. ಪುತ್ತೂರು. ಅರುಣ್ ಪುತ್ತಿಲ – ಬಿಜೆಪಿ ಸೇರ್ಪಡೆ ವಿಚಾರ ಸುಖಾಂತ್ಯ -ರಾಜ್ಯಾಧ್ಯಕ್ಷರ ಸಮ್ಮುಖ ಕೆಲವೇ ಕ್ಷಣಗಳಲ್ಲಿ ಪುತ್ತಿಲ ಪಕ್ಷಕ್ಕೆ ಸೇರ್ಪಡೆ. ಪುತ್ತೂರು :...
Read More
ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗ ಬೆಟ್ಟುವಿನಲ್ಲಿ ಸಂಭವಿಸಿದೆ.
ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗ ಬೆಟ್ಟುವಿನಲ್ಲಿ ಸಂಭವಿಸಿದೆ.ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್ಸಿನ ಮಾಲಕ ದಯಾನಂದ ಶೆಟ್ಟಿ ಎಂದು ತಿಳಿದುಬಂದಿದೆ.ಇವರು ತಮ್ಮ ಬಸ್ಸನ್ನು 80 ಬಡಗ ಬೆಟ್ಟು ಬಳಿಯ ಗ್ಯಾರೇಜಿನಲ್ಲಿ ರಿಪೇರಿಗೆ ನೀಡಿದ್ದರು. ಇದನ್ನು ನೋಡಲು...
Read More

