ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಪೊಲೀಸರಿಗೆ ನೆರವು ನೀಡಲು ಖ್ಯಾತ ಕಲಾವಿದ ಹರ್ಷ ಮುಂದಾಗಿದ್ದಾರೆ.ಪ್ರಕರಣದ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನೀವೂ ಬುಧವಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಎನ್ಐಎ ಬಿಡುಗಡೆ ಮಾಡಿರುವ...
Read More
ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತ.ಗಾಯಾಳು ಯುವಕ ಸಾವು.
ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ...
Read More
ರಾಜ್ಯಾದ್ಯಂತ ಹಿಂದೂ ವಿರೋಧಿ ಕೃತ್ಯದ ಆರೋಪ- ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ರಾಜ್ಯಾದ್ಯಂತ ಹಿಂದೂ ವಿರೋಧಿ ಕೃತ್ಯದ ಆರೋಪ- ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ...
Read More
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ. ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ವೇಳೆ ಆರೋಪಿಯ ಮಾಸ್ಕ್ ಹಾಕದ ಫೋಟೋ ಬಿಡುಗಡೆಮಾಡಿದ್ದು ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900,...
Read More
ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ.
ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ ಪುತ್ತೂರು: ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರ ಬಾಂಬ್ ಬ್ಲಾಸ್ಟ್ ವಿರುದ್ಧ ಭಯೋತ್ಪಾದನ ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಲು ಬಂದಿದ್ದೆ. ಈ ವೇಳೆ ತುಮಕೂರು- ಕುಣಿಗಲ್ ರಸ್ತೆಯಲ್ಲಿ...
Read More
ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಪುತ್ತೂರು: ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತುಮಕೂರಿನಲ್ಲಿ ಇಂದು ನಡೆಯಲಿರುವ ಭಯೋತ್ಪಾದನಾ ವಿರೋಧಿ ಪ್ರತಿಭಟನಾ ರಾಲಿಯಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನುಬೆಂಗಳೂರು ಗ್ರಾಮಾಂತರ ಕುಣಿಗಲ್ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು...
Read More
ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ಕಿತ್ತು ಮಹತ್ವದ ಸಾಕ್ಷಿ.
ಕಡಬ : ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ಸೋಮವಾರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದು,ನಂತರ ಕಡಬಕ್ಕೆ ಬಂದು ಕಡಬದಲ್ಲಿ ಬೇಕರಿಯೊಂದರ ಸಿಸಿ ಟಿವಿಯಲ್ಲಿ...
Read More
ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ. ಎಲ್ ಧರ್ಮ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ. ಎಲ್ ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಮುಜಾಫರ್ ಹೆಸರನ್ನು ಸರಕಾರ ಶಿಫಾರಸ್ಸು ಮಾಡಿತ್ತು. ಆದರೆ ರಾಜ್ಯಪಾಲರು ಅದಕ್ಕೆ ಅಂಕಿತವನ್ನು ಹಾಕಿರಲಿಲ್ಲ. ಏಳು ತಿಂಗಳಿನಿಂದ ಪ್ರೊ. ಜಯರಾಜ್ ಅಮೀನ್ ನಿವೃತ್ತಿ ಪಡೆದಿದ್ದರು ಹೀಗಾಗಿ ಕುಲಪತಿ ಹುದ್ದೆಗೆ...
Read More
ಜಗತಿನಾದ್ಯಂತ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸರ್ವರ್ ಡೌನ್ ಲಾಗಿನ್ ಮಾಡಲಾಗದೇ ಪರದಾಡುತ್ತಿರುವ ಬಳಕೆದಾರರು
ಹೊಸದಿಲ್ಲಿ : ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ....
Read More
ನಿರ್ಲಕ್ಷ್ಯದ ಜೀಪು ಚಾಲನೆ: ತೊಕ್ಕೊಟ್ಟು ಸಮೀಪ ಬೈಕ್ ಸವಾರ ಮೃತ್ಯು.
ಮಂಗಳೂರು: ತೊಕ್ಕೊಟ್ಟು ಸಮೀಪ ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ಹೈವೇ 66ರಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್ ನಲ್ಲಿದ್ದವರ ಮೋಜಿನ ಮತ್ತು ನಿಲ್ಲಕ್ಯದ ನಡವಳಿಕೆ ಕಾರಣ ಎನ್ನಲಾಗಿದೆ. ಮೃತರನ್ನು ಕೊಲ್ಯ ನಿವಾಸಿ ಸಂತೋಷ ಬೆಳ್ಚಡ (45)...
Read More

