2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ. ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರುಣ್ ಕುಮಾರ್ ಪುತ್ತಿಲ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ ಮಾತನಾಡಿದರು.

ಇಂದು ಬೆಳಗ್ಗೆ ಕಡಬದಲ್ಲಿ ಅಬೀನ್ ಎಂಬಾತ ಆಸಿಡ್ ದಾಳಿ ನಡೆಸಿದ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ, ಅರ್ಚನ, ಅಮೃತ ಎನ್ನುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾಕಿಸ್ತಾನ್ ಪರ ಘೋಷಣೆ ಆರೋಪ: ಮೂವರ ಬಂಧನ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ.

ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಘಟನೆ ಸರಕಾರಿ ಕಾಲೇಜು ಕಡಬದಲ್ಲಿ ಬೆಳಕಿಗೆ ಬಂದಿದೆ.ಕಡಬ ಸರಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ಓದುತ್ತಿರುವ ಅಲೀನಾ, ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪರೀಕ್ಷೆ ತಯಾರಿ ನಡೆಸುವ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ರಹ್ಮಾವರ: ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಹತ್ಯೆ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಇಲ್ಲಿನ ಹನೆಹಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ ‌ಕೊಲೆಯಾದ ವ್ಯಕ್ತಿ ಕೃಷ್ಣ(38) ಎಂದು ತಿಳಿಯಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತನಾಗಿದ್ದರೂ ಮನೆಯಲ್ಲಿ ಒಬ್ಬನೇ ವಾಸವಾಗಿದ್ದರು. ಇವನನ್ನು ಯಾರೂ ದುಷ್ಕರ್ಮಿಗಳು ಗುಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಕೊಂಡಾಣ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳು.

ಮಂಗಳೂರು : ಕೊಂಡಾಣ ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ವರದಿಯಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವಿನ ಬಣ ರಾಜಕೀಯ ನಿರ್ಮಾಣ ಹಂತದಲ್ಲಿರುವ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು :- ಕೂರ್ನಡ್ಕ ಮರೀಲ್ ಐ.ಕೆ.ಕಂಫೌಂಡು ನಿವಾಸಿ ದಿ.ಇಬ್ರಾಹಿಂ ರವರ ಮಗ ರಫೀಕ್ ರವರು ಮಾ. 2ರಂದು ನಿಧಾನರಾದರು.

ksrtc ಬಸ್ ನಿಲ್ದಾಣ ದ ಅಂದಿನ A M ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿ ಯನ್ನು ಹೊದ್ದಿದ್ದ ನಂತರ ರಿಕ್ಷಾ ಚಾಲಕರಾಗಿ ದುಡಿಯುತಿದ್ದ ರವರು ಹಲವು ದಿನಗಳ ಹಿಂದೆ ಸಾಮೆತಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ಐಸಿಯು ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

5 ವರ್ಷದೊಳಗಿನ ಮಕ್ಕಳಿಗೆ ಇಂದು ಪಲ್ಸ್ ಪೋಲಿಯೋ ಲಸಿಕೆ.

ವೈದ್ಯಕೀಯ ತಜ್ಞರಾ ಶಿಫಾರಸ್ಸಿನ ಅನ್ವಯ ದೇಶದಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕಲಾಗುತ್ತಿದೆ ರಾಜ್ಯದಲ್ಲಿ ಪೋಲಿಯೋ ಹನಿ ವಿತರಣೆ 33712 ಬೂತುಗಳನ್ನು ಗುರುತಿಸಲಾಗಿದೆ. 963 ಸಂಚಾರಿ ತಂಡಗಳು ರೈಲು ನಿಲ್ದಾಣ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

2009-2023ರವರೆಗೆ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗಾಗಿ 1 ಲಕ್ಷ ಕೋಟಿ ರೂಪಾಯಿ ತಂದಿದ್ದೇನೆ;- ಸಂಸದ ಕಟೀಲು

2009ರಿಂದ 2023ರ ಅವಧಿಯಲ್ಲಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 1 ಲಕ್ಷ ಕೋಟಿ ರೂ.ಗಳನ್ನು ಪಡೆದಿರುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಸದರಾಗಿ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಕುರಿತು 20 ಪುಟಗಳ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು. ಕಳೆದ 15 ವರ್ಷಗಳಿಂದ ಜಿಲ್ಲೆಯ, ಕಟೀಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುಳುನಾಡಿನ ಸಂಸ್ಕೃತಿಯಷ್ಟು ವೈವಿಧ್ಯಪೂರ್ಣವಾದ ಸಂಸ್ಕೃತಿ ಬೇರೆ ಇಲ್ಲ : ಡಾ. ಕೆ. ವಿದ್ಯಾಕುಮಾರಿ

ಉಡುಪಿ : ತುಳುನಾಡಿನ ಸಂಸ್ಕೃತಿಯಷ್ಟು ವೈವಿಧ್ಯಪೂರ್ಣವಾದ ಸಂಸ್ಕೃತಿ ಬೇರೆ ಇಲ್ಲ, ಇಲ್ಲಿರುವ ಪಾಡ್ದನ, ನಾಗಾರಾಧನೆ, ಭೂತಕೋಲದಂತಹ ಆಚರಣೆಗಳಿಂದ ತುಳುವರ ಬದುಕು ವೈಶಿಷ್ಟ್ಯ ಪೂರ್ಣವಾಗಿದೆ. ಇಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ಧಾರಿ ತುಳುವರ ಮೇಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ತುಳುಕೂಟ ಉಡುಪಿ...
Read More