2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ್ ಅಧಿಕಾರ

ಮಂಗಳೂರು :ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ )ಅಧ್ಯಕ್ಷರಾಗಿ ಕಾಂಗ್ರೆಸ್ ನ ಹಿರಿಯ ರಾಜಕೀಯ ಮುಂದಾಳು ಸದಾಶಿವ ಉಳ್ಳಾಲ್ ಅವರು ಮಾರ್ಚ್ 1 ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಇರಾ ಚಂದ್ರಹಾಸ್ ಕರ್ಕೇರ, ಕಾರ್ಪೊರೇಟರ್ ನವೀನ್ ಆರ್....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನಾನು ತುರ್ತು ಪರಿಸ್ಥಿತಿಯಲ್ಲಿ ಮನುಷ್ಯನ ಜೀವನವನ್ನು ತುರ್ತಾಗಿ ಚಿಕಿತ್ಸೆ ಕೊಡಿಸಿ ಕಾಪಾಡುತ್ತೇನೆ. ಆದರೆ?

ನಾನು ತುರ್ತು ಪರಿಸ್ಥಿತಿಯಲ್ಲಿ ಮನುಷ್ಯನ ಜೀವನವನ್ನು ತುರ್ತಾಗಿ ಚಿಕಿತ್ಸೆ ಕೊಡಿಸಿ ಕಾಪಾಡುತ್ತೇನೆ. ಆದರೆ ನನ್ನನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದೀಗ ನನ್ನನು ಸರಕುವಸ್ತುಗಳನ್ನು ತುಂಬಿಡಲು ಬಳಸುತ್ತಿದ್ದಾರೆ ಇದು ಮಂಗಳೂರಿನಲ್ಲಿ ಕಂಡುಬಂದಂತಹ ಆಂಬುಲೆನ್ಸ್ ವೊಂದರ ಕಥೆ.ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಗೆ ಸಂಬಂಧಪಟ್ಟಂತಹ WINGER NA AMBULANCE...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಮೃತ್ಯು

ಕಾಪು : ಉಡುಪಿ ಜಿಲ್ಲೆಯ ಕಾಪುವಿನ ಪೊಲಿಪು ಕಡಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಇಂದು ಸಂಭವಿಸಿದೆ ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇವರು ದಿನನಿತ್ಯ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೇನಾ ಪರೀಕ್ಷೆಯಲ್ಲಿ ಫೇಲ್ : ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (೨೩) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆಗೆ ಸೇರಬೇಕೆಂದು ಕಳೆದ ೨ ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ ಕಾರ್ತಿಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ.

ಮಂಗಳೂರು : ಮನೆ ನವೀಕರಣ ಕಾಮಗಾರಿ ಕೈಗೊಂಡಿದ್ದ ರಿಕ್ಷಾ ಚಾಲಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆಗೈದವರು ಮೂಲತ: ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪೂಜಾರಿ(32) ಎಂದು ತಿಳಿಯಲಾಗಿದೆ. ಆಶ್ರಯ ಕಾಲನಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎತ್ತ ಸಾಗುತ್ತಿದೆ ಬುದ್ಧಿವಂತರ ಜಿಲ್ಲೆ ಮಂಗಳೂರು ಪಬ್ ಗಳ ಹಾವಳಿಗೆ ಬಲಿಯಾಗುತ್ತಿದ್ದಾರೆ ಯುವಕ ಯುವತಿಯರು.

ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಪಬ್ಗಳ ಹಾವಳಿ ಹೆಚ್ಚಾಗುತ್ತಿದೆ. ಕೇವಲ ಬಾರ್ ನಡೆಸಲು ಅನುಮತಿ ಪಡೆದು ಡಿಜೆ ಪಾರ್ಟಿಗಳನ್ನ ನಡೆಸುತ್ತಿವೆ. ಈಗಿನ ಯಾವುದೇ ಲೈಸೆನ್ಸ್ ಇಲ್ಲದೆ ಕಾರ್ಯಚರಿಸುತ್ತಿರುವ ಪಬ್ ಗಳು ಡ್ರಗ್ಸ್ ಎಂಬ ಮಹಾಮಾರಿಯ ಅಕ್ರಮ ಅಡ್ಡೆ ಯಾಗಿದೆ. ಅನುಮತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಪಬ್ ಗಳು ತಮಗೆ ಬೇಕಾದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ.

ಬಂಟ್ವಾಳ: ರಾಜ್ಯ ಕಂಡ ಅಪ್ರತಿಮ ಪತ್ರಕರ್ತ ಉದಯವಾಣಿ ಯಲ್ಲಿ ಮೂರು ದಶಕಗಳಿಗೂ ಅಧಿಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮನೋಹರ ಪ್ರಸಾದ್ (64) ಇಂದು ಮುಂಜಾನೆ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ....
Read More
ಮನೋರಂಜನೆ -6 Minutes

ಫಾರ್ಮ್ ಫ್ರೆಂಡ್ಸ್ ಮಂಗಳೂರು ವತಿಯಿಂದ 17ನೇ ವರ್ಷದ ಫಾರ್ಮೋತ್ಸವ 2024 ಮಂಗಳೂರಿನ ಪದವು ಕ್ರೀಡಾಂಗಣದಲ್ಲಿ ಜರುಗಿತು.

ಫಾರ್ಮ್ ಫ್ರೆಂಡ್ಸ್ ಮಂಗಳೂರು ವತಿಯಿಂದ 17ನೇ ವರ್ಷದ ಫಾರ್ಮೋತ್ಸವ 2024 ಮಂಗಳೂರಿನ ಪದವು ಕ್ರೀಡಾಂಗಣದಲ್ಲಿ ಜರುಗಿತು.ಫೆಬ್ರವರಿ 25ರಂದು ನಡೆದ ಕ್ರೀಡೋತ್ಸವದಲ್ಲಿ ಪುರುಷರಿಗೆ ಕ್ರಿಕೆಟ್ ಮಹಿಳೆಯರಿಗೆ ತ್ರೋಬಾಲ್ ಹಾಗೂ ತುಳುನಾಡಿನ ಸಾಂಪ್ರದಾಯಿಕ ಮನೋಲ್ಲಸ ವನ್ನು ನೀಡುವ ಹತ್ತು ಹಲವು ಮನೋರಂಜನಾತ್ಮಕ ಕ್ರೀಡೆಗಳು ನಡೆದವು. ಸಂಜೆ ಮೈದಾನದ ಸಮೀಪದ ಪದವು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿವಿಧ ಭಜನಾ ಸಂಘಗಳಿಂದ ಸಂಧ್ಯಾ ಭಜನೆ ಕಾರ್ಯಕ್ರಮವು ಶ್ರೀ ಮಹಾವಿಷ್ಣು ದೇವಸ್ಥಾನ ದೇವಂದಪಡ್ಪು ವರ್ಕಾಡಿಯಲ್ಲಿ ನಡೆಯಿತು.

ವಿವಿಧ ಭಜನಾ ಸಂಘಗಳಿಂದ ಸಂಧ್ಯಾ ಭಜನೆ ಕಾರ್ಯಕ್ರಮವು ಶ್ರೀ ಮಹಾವಿಷ್ಣು ದೇವಸ್ಥಾನ ದೇವಂದಪಡ್ಪು ವರ್ಕಾಡಿಯಲ್ಲಿ ನಡೆಯಿತು.ಕಾರ್ಯಕ್ರಮವು ಫೆಬ್ರವರಿ 1ರಂದು ಆರಂಭಗೊಂಡಿದ್ದು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದೆ. ವಿವಿಧ ಭಜನಾ ಸಂಘಗಳಿಂದ ರಾತ್ರಿ ಗಂಟೆ 7 ರಿಂದ 8:30ರವರೆಗೆ 48 ದಿನಗಳ ಪರ್ಯಂತ ಸಂಧ್ಯಾ ಭಜನೆ ನಡೆಯಲಿದೆ. ಇಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾಕ್ ಪರ ಇರುವವರನ್ನು ಬೋಳಿಮಗ ಎದು ಬೈಯಲು ನಾನು ಅವಕಾಶ ಕೊಡ್ತೇನೆ ಎಂದ‌ ಸ್ಪೀಕರ್ ಖಾದರ್.

ಸದನದಲ್ಲಿ ಬಳಸಲು ಅವಕಾಶ ಇಲ್ಲದ ಅಶ್ಲೀಲ ಪದಗಳನ್ನು ಬಳಸಿದ  ಯತ್ನಾಳ್ ಅವರ ಪದ ಪ್ರಯೋಗಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ರಾಯರೆಡ್ಡಿ. “ಪಾಕ್‌ ಪರ ಇದ್ದವರಿಗೆ ಅವರು ಹೇಳಿದ್ದಾರೆ” ಎಂದು ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಸ್ಪೀಕರ್ ಯು.ಟಿ ಖಾದರ್. ಪಾಕ್ ಪರ ಇರುವವರನ್ನು ಬೋಳಿಮಗ ಎಂದು...
Read More