ಶ್ರೀ ಕೋರದಬ್ಬು ಹಾಗೂ ಪರಿವಾರದೈವಗಳ ವಾರ್ಷಿಕ ನೇಮೋತ್ಸವವು ಶ್ರೀ ಕೊರದಬ್ಬು ಹಾಗೂ ಪರಿವಾರದೈವಗಳ ದೈವಸ್ಥಾನ ಕರಿತ ಮಣ್ಣು ಪುಲಿಕ್ಯದಡಿ ಕೊಟ್ಯ ದಲ್ಲಿ ನಡೆಯಿತು. ವಾರ್ಷಿಕ ನೇಮವು ಫೆಬ್ರವರಿ 21ರಂದು ಆರಂಭಗೊಂಡು ಫೆಬ್ರವರಿ 25ನೇ ಭಾನುವಾರ ಮುಕ್ತಾಯಗೊಂಡಿತು. ಫೆಬ್ರವರಿ 18ನೇ ರವಿವಾರ ಬೆಳಿಗ್ಗೆ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ...
Read More
ಶ್ರೀ ವನದುರ್ಗಾ ಶ್ರೀ ಅಯ್ಯಪ್ಪ ಭಜನಾ ಮಂದಿರ ಮಾಡೂರು ವತಿಯಿಂದ ಏಕಾಹ ಭಜನಾ ಮಂಗಳೋತ್ಸಮ ಶನಿ ಪೂಜೆ, ದುರ್ಗಾ ನಮಸ್ಕಾರ ಪೂಜೆಯು ಫೆಬ್ರವರಿ 23ರಿಂದ ಫೆಬ್ರವರಿ 25ರ ವರೆಗೆ ನಡೆಯಿತು.
ಶ್ರೀ ವನದುರ್ಗಾ ಶ್ರೀ ಅಯ್ಯಪ್ಪ ಭಜನಾ ಮಂದಿರ ಮಾಡೂರು ವತಿಯಿಂದ ಏಕಾಹ ಭಜನಾ ಮಂಗಳೋತ್ಸಮ ಶನಿ ಪೂಜೆ, ದುರ್ಗಾ ನಮಸ್ಕಾರ ಪೂಜೆಯು ಫೆಬ್ರವರಿ 23ರಿಂದ ಫೆಬ್ರವರಿ 25ರ ವರೆಗೆ ನಡೆಯಿತು.ಶ್ರೀ ಪ್ರಶಾಂತ್ ಶಾಂತಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಫೆಬ್ರವರಿ 23ರಂದು ಶುಕ್ರವಾರ ಬೆಳಿಗ್ಗೆ...
Read More
ಕುಮಾರ ಮಂಗಿಲ ಗುತ್ತುಕುಟುಂಬಿಕರ ವಿಶ್ವಸ್ತ ಸಮಿತಿ ನಡಾರು ಗುತ್ತುವತಿಯಿಂದ ಶ್ರೀ ಮಲರಾಯ ಮಹಿಷಾಂದಾಯ ಪಂಜುರ್ಲಿ ಕಲ್ಲುರ್ಟಿ ದೈವಗಳ ನೇಮೋತ್ಸವ ಫೆಬ್ರವರಿ 24 ಹಾಗೂ 25ರಂದು ಜರುಗಿತು.
ಕುಮಾರ ಮಂಗಿಲ ಗುತ್ತುಕುಟುಂಬಿಕರ ವಿಶ್ವಸ್ತ ಸಮಿತಿ ನಡಾರು ಗುತ್ತುವತಿಯಿಂದ ಶ್ರೀ ಮಲರಾಯ ಮಹಿಷಾಂದಾಯ ಪಂಜುರ್ಲಿ ಕಲ್ಲುರ್ಟಿ ದೈವಗಳ ನೇಮೋತ್ಸವ ಫೆಬ್ರವರಿ 24 ಹಾಗೂ 25ರಂದು ಜರುಗಿತು.ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋಟೆ ಕಾರು ಗ್ರಾಮದ ನಡಾರು ಗುತ್ತು ನಲ್ಲಿರುವ ಕುಮಾರ ಮಂಗಿಲ ಮೂಲ ಕುಟುಂಬಿಕರ...
Read More
ಸುಳ್ಯ:ಅಕ್ರಮ ಗೋ ಸಾಗಾಟ: ಜಾನುವಾರು ಸಹಿತ ಆರೋಪಿಯ ಬಂಧನ.
ಅಕ್ರಮವಾಗಿ ಗೋ ಸಾಗಾಟ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಲಾಗಿದ್ದು, ಜಾನುವಾರು ಸಹಿತ ವಾಹನ ವಶಪಡಿಸಿಕೊಂಡಿದ್ದಾರೆ. ರವಿವಾರ ರಾತ್ರಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಅನ್ನುವ ಮಾಹಿತಿ ಹಿನ್ನೆಲೆಯಲ್ಲಿ ಸುಳ್ಯ ನಗರ ಬಜರಂಗದಳದ ಕಾರ್ಯಕರ್ತರು ವಾಹನವೊಂದನ್ನು ಸುಳ್ಯದ ಜ್ಯೋತಿ ಸರ್ಕಲ್ ಬಳಿ ತಡೆದು ನಿಲ್ಲಿಸಿದ್ದರು. ಈ ವೇಳೆ ವಾಹನದಲ್ಲಿ...
Read More
ಸುರತ್ಕಲ್: ಯುವಕನಿಗೆ ಚೂರಿ ಇರಿತ
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ರವಿವಾರ ಸಂಜೆ ನಡೆದಿದೆ. ಸದ್ರಿ ಘಟನೆಯಿಂದ ಮುಕ್ಕ ನಿವಾಸಿ ಹರಿಲಾಲ್ ಎಂಬವರು ಗಾಯಗೊಂಡಿದ್ದು, ಅದೇ ಪರಿಸರದ ಆರೋಪಿ ನವೀನ್ ಆಚಾರಿ ಎಂಬಾತನನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ ಇಬ್ಬರಿಗೆ ಸುಮಾರು...
Read More
ಅರುಣಾಚಲ ಪ್ರದೇಶ: ಇಬ್ಬರು ಕಾಂಗ್ರೆಸ್, ಇಬ್ಬರು ಎನ್‌ಪಿಪಿ ಶಾಸಕರು ಬಿಜೆಪಿ ಸೇರ್ಪಡೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಜೋರಾಗುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ನಾಲ್ವರು ಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಹಾಗೂ ಎನ್‌ಪಿಪಿಯ ತಲಾ ಇಬ್ಬರು ಶಾಸಕರು ಬಿಜೆಪಿ ಸೇರಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಖಂಡು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿಯುರಾಮ್...
Read More
ಮಂಗಳೂರು: ನಾಪತ್ತೆಯಾದ ಯುವತಿಯ ದ್ವಿಚಕ್ರ ವಾಹನ ಪತ್ತೆ; ಚುರುಕುಗೊಂಡ ತನಿಖೆ
ಮಂಗಳೂರು: ನಾಪತ್ತೆಯಾದ ಯುವತಿಯ ದ್ವಿಚಕ್ರ ವಾಹನ ಪತ್ತೆ; ಚುರುಕುಗೊಂಡ ತನಿಖೆ ಮಂಗಳೂರಿನ ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದರಂತೆ, ಚೈತ್ರಾಳ ದ್ವಿಚಕ್ರ ವಾಹನ ಸುರತ್ಕಲ್ ಬಳಿ ಪತ್ತೆಯಾಗಿದ್ದು, ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ತನಿಖೆಯನ್ನು...
Read More
ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬ ಎಂಬಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ತಿಳಿದು ಬಂದಿದೆ. ಸ್ನೇಹಿತನಿಗೆ ಸಹಾಯ...
Read More
ಕಾಂಗ್ರೆಸ್ ಶಾಸಕ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್‌ಟಿ ಮೀಸಲು...
Read More
ಮೂಡುಬಿದಿರೆ: ಕಾಲೇಜೊಂದರ ವಿದ್ಯಾರ್ಥಿನಿ ನಾಪತ್ತೆ.
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ...
Read More

