2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ಇನ್ನು ಬಂದ್, ಕಾನೂನು ಉಲಂಘಿಸಿದರೆ 3 ವರ್ಷ ಜೈಲು.

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ಇನ್ನು ಬಂದ್… ಅಲ್ಲದೇ ಇಪ್ಪತ್ತೊಂದು ವರ್ಷ ವಯಸ್ಸಿನ ಒಳಗಿನವರಿಗೆ ಸಿಗರೇಟು ಅಥವಾ ಇತರ ತಂಬಾಕು ಉತ್ಪನ್ನಗಳನ್ನು ಮಾರುವಂತಿಲ್ಲ. ಎಲ್ಲ ರೀತಿಯ ಹುಕ್ಕಾ ಬಾರ್‌ಗಳನ್ನೂ ನಿಷೇಧಿಸುವ ಮತ್ತು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬಿಗಿ ನಿಬಂಧನೆಗಳನ್ನು ಹೇರುವ ತಿದ್ದುಪಡಿಯನ್ನು ಸಂಬAಧಿಸಿದ ಕಾಯ್ದೆಗೆ ತರಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮವು ಇಂದು ಬೆಳಿಗ್ಗೆ 9.30ಕ್ಕೆ ಶ್ರೀ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ.

ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ. ಮನವಿಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ Ashwini Vaishnaw ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರೋಪಿ ಮನೀಶ್ ಸಹೋದರ ಮನೋಜ್ ಗೆ ಸ್ಕೆಚ್ ಹಾಕಿದ್ದ ನಾಲ್ವರ ತಂಡ

ಪುತ್ತೂರು ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್- ಬೆದರಿಕೆ ಕರೆ ಪುತ್ತೂರಿನಲ್ಲಿ ಮತ್ತೊಮ್ಮೆ ತಲೆ ಉರುಳಿಸಲು ಪ್ಲ್ಯಾನ್ ಅಕ್ಷಯ್ ಕಲ್ಲೇಗ ಮರ್ಡರ್ ಪ್ರತಿಕಾರಕ್ಕೆ ಹುನ್ನಾರ ಪುತ್ತೂರಿನಲ್ಲಿ ನಡೆಯಲಿದ್ದ ಕೃತ್ಯವನ್ನ ತಡೆದ ಪೊಲೀಸರು ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಮನೀಶ್ ಸಹೋದರ ಮನೋಜ್ ಗೆ ಸ್ಕೆಚ್ ಬೆದರಿಕೆ ಕರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ.

ಮುಕ್ರಂಪಾಡಿ ಜಂಕ್ಷನ್‌ನಲ್ಲಿ ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ. 19ರಂದು ತಡ ರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್‌ ನಿರೀಕ್ಷಕ ಸತೀಶ್‌ ಜಿ.ಜೆ. ಪುತ್ತೂರು ನಗರ ಪೊಲೀಸ್‌ ಠಾಣೆಯ ಸಿಬಂದಿಗಳೊಂದಿಗೆ, ಮುಕ್ರಂಪಾಡಿ ಜಂಕ್ಷನ್‌ ಬಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮವು ದಿನಾಂಕ 21-02-2024ನೇ ಬುಧವಾರ ಬೆಳಿಗ್ಗೆ 9.30ಕ್ಕೆ ಶ್ರೀ ಐಕಳ ಹರೀಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸುರತ್ಕಲ್‌ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಮೂರು ಹೊಸ ಅತ್ಯಾಧುನಿಕ ವಿದ್ಯಾರ್ಥಿ ಹಾಸ್ಟೆಲ್‌ಗಳನ್ನು ಪ್ರಧಾನಿಗಳಾದ ಶ್ರೀ Narendra Modi ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು.

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸುರತ್ಕಲ್ ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಅತ್ಯಧುನಿಕ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ ಪಾಲ್ ಸುವರ್ಣ ಆಗ್ರಹ

ಬೆಂಗಳೂರು: ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015 ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019 ಕ್ಕೆ ಮಾರ್ಪಡಿಸಿ ಜಿಲ್ಲೆ ಹಾಗೂ ರಾಜ್ಯದ ಸಾವಿರಾರು ಅರ್ಹ ಬಡ ಕುಟುಂಬ ಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದನದ ಮಾಂಸ ಮಾರಾಟ : ಆರೋಪಿಯ ಬಂಧನ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ ಎಂದು ತಿಳಿದು ಬಂದಿದೆ ‌ ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ರಾಜ್ಯಸರಕಾರದಿಂದ ಪರಿಹಾರ ನೀಡಲು ರಾಹುಲ್ ಗಾಂಧಿ ಸಲಹೆ,ಸರ್ಕಾರದ ವಿರುದ್ಧ ಬಿಜೆಪಿ ಕಿಡಿ.

ಬೆಂಗಳೂರು : ರಾಜ್ಯದಲ್ಲಿ ರೈತರು ಜನಸಾಮನ್ಯರು ಸಂಕಷ್ಟದಲ್ಲಿರುವಾಗ ಕೇರಳದ ವಯನಾಡು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ ನೀಡಲು ಸಿದ್ದರಾಮಯ್ಯ ಸರಕಾರ ತಯಾರಾಗಿದ್ದು ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ...
Read More