ರಾಜ್ಯದಲ್ಲಿ 3.600ರಷ್ಟು ಲಂಬಾಣಿ ತಾಂಡಗಳಿದ್ದು, ಅವರ ಮುಗ್ಧತೆಯನ್ನು ಕ್ರೈಸ್ತರು ಬಲವಾಗಿಟ್ಟುಕೊಂಡು ಶೇ 50 ರಷ್ಟು ತಾಂಡಗಳಿಗೆ ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನವನ್ನು ನಿಲ್ಲಿಸದಿದ್ದರೆ ಶ್ರೀ ರಾಮಸೇನೆ ವಿಶೇಷ ಸೇನೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದ್ದೇವೆ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ....
Read More
ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.
ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಕರ್ನಾಟಕದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. ಈ ಯೋಜನೆಗಾಗಿ ಮಂಗಳೂರು ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿ ಇಂದು ವರ್ಚುವಲ್ ಆಗಿ ಪ್ರಧಾನಿ ಶ್ರೀ...
Read More
ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ ಇದೀಗ ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಆರೋಪಿಸಲಾಗಿದೆ. ಜಿ
ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ ಇದೀಗ ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಆರೋಪಿಸಲಾಗಿದೆ. ಜಿರೋಸಾ ಶಾಲೆಯ ಶಿಕ್ಷಕಿ ತರಗತಿಯಲ್ಲಿ ಪಾಠ ಮಾಡುವ...
Read More
ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಹಾಕ್ಕೋತ್ತಾಯ ಮಾಡುತ್ತಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಜೆಟ್ ಮಂಡನೆಯಲ್ಲಿ ಕರ್ನಾಟಕದ ಘನ ಸರಕಾರ ಬಂಟರನ್ನು ನಿರ್ಲಕ್ಷ ಮಾಡಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಸರಕಾರ ಕೂಡಲೇ ಎಚ್ಚೆತ್ತುಕೊಂಡು 500 ಕೋಟಿ ಅನುದಾನದೊಂದಿಗೆ ಈಗಾಗಲೇ ಘೋಷಣೆ ಮಾಡಿದಂತೆ, ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಹಾಕ್ಕೋತ್ತಾಯ ಮಾಡುತ್ತಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ...
Read More
ಬಂಟ್ವಾಳ : ಕೆಲಸ ಸಿಗದೆ ಖಿನ್ನತೆಗೊಳಗಾಗಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಬಂಟ್ವಾಳ : ಪದವಿಧರನಾಗಿದ್ದರೂ ಸೂಕ್ತ ಕೆಲಸ ಸಿಗದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಪುತ್ತೂರಿನ ನಿವಾಸಿಯಾದ ಆನಂದ ಎನ್ನುವರ ಮಗನಾದ ನಿಶ್ಚಿತ್ ಎಂಬಾತ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾನೆ.ಕೂಡಲೆ ಸ್ಥಳಿಯರು ಯುವಕನನ್ನು ರಕ್ಷಿಸಿದ್ದಾರೆ. ಎಂಎಸ್‍ಡಬ್ಲ್ಯು ಪದವಿಧರನಾಗಿದ್ದ ನಿಶ್ಚಿತ್ ಕೆಲಸ ಸಿಗದೆ ತೀರ್ವನೊಂದು ಮಾನಸಿಕ...
Read More
ರಾಜಸ್ಥಾನ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಾಳವೀಯ ಬಿಜೆಪಿಗೆ ಸೇರ್ಪಡೆ
ಜೈಪುರ: ರಾಜಸ್ಥಾನದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಮಹೇಂದ್ರಜೀತ್ ಸಿಂಗ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ...
Read More
ಮಂಗಳೂರು : ಸೇಂಟ್ ಜೆರೋಸಾ ಶಾಲೆಯ ವಿವಾದದ ತನಿಖೆಗೆ ಮಂಗಳೂರಿಗೆ ಆಗಮಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್.
ಮಂಗಳೂರು : ನಗರದ ಜೆಪ್ಪು ವೇಲೆನ್ಸಿಯಾ ಬಳಿ ಇರುವ ಸೇಂಟ್ ಜೆರೋಸಾ ಶಾಲೆಯ ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಐಎಎಸ್ ಅಧಿಕಾರಿ ಆಕಾಶ್ ಶಂಕರ್ ನಗರಕ್ಕೆ ಆಗಮಿಸಿದ್ದಾರೆ. ಆಕಾಶ್ ಶಂಕರ್ ಅವರು ಗುಲ್ಬರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಸದ್ಯ...
Read More
ಬಸ್ಸು ಚಲಾಯಿಸುತ್ತಿದ್ದಾಗಲೇ ಹೃದಯಘಾತ – ಚಾಲಕ ಮೃತ್ಯು
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕರೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ.ಚೇವಾರ್ ಕುಂಟಗೇರಡ್ಕ ದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಘಟನೆ ನಡೆದಿದೆ. ಪೆರ್ಮುದೆ ಜಂಕ್ಷನ್ ಗೆ...
Read More
ನಂಜನಗೂಡು : ನೀರು ಕೇಳಿ ಗೃಹಿಣಿಯ ಕತ್ತಿನಲ್ಲಿದ್ದ ಸರ ಕಳ್ಳತನಗೈದು ಪರಾರಿಯಾದ ಖದೀಮ.
ಮನೆಯಲ್ಲಿ ನೀರು ಕುಡಿಯುವ ನೆಪದಲ್ಲಿ ಗೃಹಿಣಿಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಳ್ಳ ಕದ್ದೊಯ್ದಿರುವ ಘಟನೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪದ್ಮಾವತಿ ಎಂಬ ಗೃಹಿಣಿಯ ಮನೆಗೆ ತೆರಳಿದ ಕಳ್ಳನೂ, ನೀರು ಕುಡಿಯಬೇಕು ಎಂದು ಗೃಹಿಣಿಯನ್ನು ಕೇಳಿದ್ದಾನೆ. ಪದ್ಮಾವತಿ ನೀರನ್ನು ತೆಗೆದುಕೊಂಡು ಬಂದು ಕೊಡುವ ವೇಳೆ...
Read More
ಕಾಸರಗೋಡು: ಕಾರು ಪಲ್ಟಿ : ಇಬ್ಬರು ಮೃತ್ಯು
ಕಾಸರಗೋಡು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾಞಂಗಾಡ್ ನ ಪೆರಿಯದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಎಂದು ಗುರುತಿಸಲಾಗಿದೆ. ರಾಹುಲ್ ಮತ್ತು ರಾಜೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎಂದು...
Read More

