ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದ ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ...
Read More
ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ .ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್ ರೈ ದಂಬೆಕಾನ ಆಯ್ಕೆ
ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್ ರೈ ದಂಬೆಕಾನ ಆಯ್ಕೆ ಪುತ್ತೂರು ಮೂಲದ ಅಕ್ಷಯ್ ರೈ ದಂಬೆಕಾನ ರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಆಯ್ಕೆಯಾಗಿದ್ದಾರೆ. ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್ ಮಾಕ್ನೂರುರವರು...
Read More
ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಕಾರ್ಯಕ್ರಮ
ಪುತ್ತೂರು; ಸಮಾಜದಲ್ಲಿ ಜಾತಿಪದ್ಧತಿಯಂತಹ ದುಷ್ಟ ಪದ್ಧತಿಗಳ ವಿರುದ್ಧ ಹೋರಾಟ ನಡೆಸಿದ ದಾರ್ಶನಿಕರು ಮಾನವ ಜನ್ಮಕ್ಕೆ ಅಭೂತಪೂರ್ವ ಚಿಂತನೆಗಳನ್ನು ನೀಡುವ ಮೂಲಕ ಈ ಸಮಾಜದಲ್ಲಿ ಒಂದಾಗಿ ಬದುಕಬೇಕು ಎನ್ನುವ ಪಾಠ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ನಾವು ನಡೆದುಕೊಳ್ಳಬೇಕಾಗಿದೆ ಎಂದು ಪುತ್ತೂರು ತಹಶೀಲ್ದಾರ್ ಪುರಂದರ ಅವರು ಅಭಿಪ್ರಾಯಪಟ್ಟರು.ರಾಷ್ಟಿçÃಯ ಹಬ್ಬಗಳ ಆಚರಣಾ...
Read More
ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆ
ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ ವನ್...
Read More
ಸರ್ಕಾರಿ ವಸತಿ ಶಾಲೆಯಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿರ್ಬಂಧ ಆದೇಶ ವಾಪಸ್
ಕರ್ನಾಟಕ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ...
Read More
ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು.
ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು. ಚಾಮರಾಜನಗರ : ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಉಪೇಂದ್ರ ಸಿನಿಮಾದ ಹಾಡು ಇದೀಗ ಸಕ್ಕತ್ ವೈರಲ್ ಆಗಿದ್ದು ಕಳೆದ ಹಲವುದಿನಗಳಿಂದ ಎಲ್ಲಾರ ಬಾಯಲ್ಲಿ ಬರೋದು ಈ ಹಾಡು.. ಓ ನಲ್ಲ.....
Read More
ಬೆಂಗಳೂರು : ಜೆಡಿಎಸ್ ವರಿಷ್ಠ,ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.
ಬೆಂಗಳೂರು : ಹಿರಿಯ ರಾಜಕಾರಣಿ,ಜೆಡಿಎಸ್ ವರಿಷ್ಠ ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ...
Read More
ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು : ಸ್ಥಳ ಮಹಜರು
ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ...
Read More
ಅಜೆಕಾರು: ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದು ಸೂಪರ್‌ವೈಸರ್ ಮೃತ್ಯು
ಕಾರ್ಕಳ ಸಮೀಪದ ರಸ್ತೆ ಕಾಮಗಾರಿಯ ಸಿಮೆಂಟ್ ಮಿಕ್ಸರ್ ವಾಹನವೊಂದು ಡಿಕ್ಕಿ ಹೊಡೆದು ಸೂಪರ್ ವೈಸರ್ ಮೃತಪಟ್ಟ ಘಟನೆ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಸೂಪರ್ ವೈಸರ್ ಭಾಷಿ ವೈ ಮೃತಪಟ್ಟವರು. 4 ದಿನ ಹಿಂದೆ ಪ್ರಾರಂಭಿಸಿದ ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯ ವೇಳೆ ನಿನ್ನೆ ಸಂಜೆ...
Read More
ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ; ರಾಜ್ಯ ಸರ್ಕಾರದಿಂದ ಸುತ್ತೋಲೆ.
ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ...
Read More

