ಪುತ್ತೂರು: ನವ ವಿವಾಹಿತೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ 4 ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯದಲ್ಲಿ ನಡೆದಿದೆ. ಕುರಿಯ ಗ್ರಾಮದ ಗಡಾಜೆ ರೋಹಿತ್ ಎಂಬವರ ಪತ್ನಿ ಶೋಭಾ(24ವ.) ಆತ್ಮಹತ್ಯೆಗೆ ಶರಣಾದವರು . ಈಕೆಯ ವಿವಾಹ ಒಂದೂವರೆ ತಿಂಗಳ ಹಿಂದೆಯಷ್ಟೇ ನಡೆದಿತ್ತು. ಕಳೆದ ಡಿ.21ರಂದು ರೋಹಿತ್...
Read More
ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದವನ್ನು ಪಡೆದೆಕೊಂಡಿರುತ್ತಾರೆ
ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರು ನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದವನ್ನು ಪಡೆದೆಕೊಂಡಿರುತ್ತಾರೆ ಇವರು ಪುತ್ತೂರು ನಗರ ,ಸಂಚಾರ, ಪುತ್ತೂರು ಗ್ರಾಮಾಂತರ,...
Read More
ಮಂಗಳೂರು : ಕಾಮಗಾರಿಯ ಹಿನ್ನೆಲೆ ಮಂಗಳೂರಿನ ಹಲವೆಡೆ ಫೆ.6ರಂದು ನೀರು ಸರಬರಾಜಿಲ್ಲ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ಯೋಜಿತ ನಿರ್ವಹಣಾ ಕಾರ್ಯಾಚರಣೆಯನ್ನು ಘೋಷಿಸಿದ್ದು, ಇದು ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಒಂದು ದಿನಗಳ ಕಾಲ ನೀರಿನ ಪೂರೈಕೆ ನಿಲ್ಲಿಸಲಿದೆ.ಇದರಿಂದ ನಗರದ ವಿವಿಧ ಭಾಗಗಳಲ್ಲಿ ಫೆ.6ರಂದು ನೀರು ಪೂರೈಕೆ ಯಲ್ಲಿ ವ್ಯತ್ತ್ಯಯ ಆಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ...
Read More
ಮಂಗಳೂರು : ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಗಡುವು,ಇಂದೇ ನಿರ್ಧಾರ ತಿಳಿಸುವಂತೆ ಬಿಜೆಪಿ ಸೂಚನೆ.
ಮಂಗಳೂರು : ಕಳೆದ ಬಾರಿ ಪುತ್ತೂರಿನಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಬಿಜೆಪಿಯಿಂದ ಸೀಟ್ ಕೊಡುತ್ತಿದ್ದಾರೆ ಇಷ್ಟೋತ್ತಿಗೆ ಶಾಸಕರಾಗುತ್ತಿದ್ದರು ಎಂಬುದು ನೈಜ ಹಿಂದೂ ಕಾರ್ಯಕರ್ತರ ಮಾತು ಹಾಗೂ ಇನ್ನಿತರ ಹರೆಬರೆ ನಾಯಕರ ಮಾತು ಕೇಳಿ ಹೈ ಕಮಾಂಡ್ ಒಂದು ವಿಧಾನ ಸಭಾ ಸೀಟ್ ಕಳೆದುಕೊಂಡಿದೆ...
Read More
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಎಳೆದುಕೊಂಡ ಹೋದ ಬಸ್: ಸವಾರ ಮೃತ್ಯು
ಬೆಳ್ತಂಗಡಿ: ಖಾಸಗಿ ಬಸ್ಸಿನ ವೇಗದ ಅವಂತಾರದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ ಫೆ.4 ರಂದು(ಇಂದು) ಸಂಜೆ ನಡೆದಿದೆ. ಮೃತಪಟ್ಟ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎನ್ನಲಾಗಿದೆ....
Read More
ಚಿಗುರು-2024″ ಗುರು ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘ ಗಳಿಗೆ ಸಾಲ ನೀಡುವ ಯೋಜನೆಗೆ ಚಾಲನೆ
ನಿನ್ನೆ ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿಯ ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರ ಶಾಖೆಯಲ್ಲಿ “ಚಿಗುರು-2024” ಗುರು ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘ ಗಳಿಗೆ ಸಾಲ ನೀಡುವ ಯೋಜನೆಗೆ ಚಾಲನೆ ನೀಡಿ ಸಾಲದ ಚೆಕ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಾಂಗಳಗುಡ್ಡೆ ಗರಡಿಯ ಗುರಿಕಾರರಾದ ಶ್ರೀ...
Read More
ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ
ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು...
Read More
ಕಾರ್ಕಳ : ಪಳ್ಳಿಯ ಇಸ್ಪೀಟ್ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಮೂವರು ಅಂದರ್.
ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂವರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿಯವರು ಪಳ್ಳಿ ಶಾಲಾ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣ ಪಣವಾಗಿಟ್ಟು ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ...
Read More
ಬಂಟ್ವಾಳ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ...
Read More
ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಡುಪಿ: ಬ್ರಹ್ಮಾವರದಲ್ಲಿ ನಡೆದಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಎಂದು ತಿಳಿಯಲಾಗಿದೆ. 2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಇವರ ಕೊಲೆಯಾಗಿದ್ದು ಸದ್ರಿ...
Read More

