ಗುರುಪುರ ಫಲ್ಗುಣಿ ನದಿಯ ಸೇತುವೆ ಬಳಿ ಯುವಕನೋರ್ವ ಬೈಕ್ ನಿಲ್ಲಿಸಿ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ನಾಪತ್ತೆಯಾಗಿರುವ ಯುವಕ ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ...
Read More
ಬೈಂದೂರು: ಕುಂದಾಪುರ ಬೈಂದೂರು ತಾಲೂಕಿನ ಹಲವು ಕಡೆ ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ..
ಬೈಂದೂರು : ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವು ಕಡೆ ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಅದರಲ್ಲೂ ತ್ರಾಸಿ, ಮುಳ್ಳಿಕಟ್ಟೆ, ಗಂಗೊಳ್ಳಿ ಮುಖ್ಯ ರಸ್ತೆಯಲ್ಲಿ ಯಾರ ಭಯವಿಲ್ಲದೆ ರಾಜ ರೋಷವಾಗಿ ಗಣಿಗಾರಿಕೆ ನಡೆಯುತ್ತಿದೆ, ಗಣಿ ಇಲಾಖೆ, ಕಣ್ಣಿದ್ದು ಕುರುಡರಾಗಿ ವರ್ತಿಸುತ್ತಿದೆ, ಸರಕಾರದ ಬೊಕ್ಕಸಕ್ಕೆ...
Read More
ಹಿಂದೂಗಳ ಸಾಮೂಹಿಕ ಹತ್ಯೆಗೆ ಬೆದರಿಕೆ ರಾಮಮಂದಿರ ಪ್ರತಿಷ್ಠಾಪನೆ ಬೆನ್ನಲ್ಲೇ ಭಾರತದ ಮೇಲೆ ದಾಳಿಗೆ ಐಸಿಸ್ ಉಗ್ರರು ಸಂಚು.
ಐಸಿಸ್ ಉಗ್ರರು ಮತ್ತೊಮ್ಮೆ ಬಾಲಬಿಚ್ಚಿದ್ದು ಭಾರತದ ಮೇಲೆ ಆಕ್ರಮಣ ಮಾಡುತ್ತಾರೆಂದು ಬೆದರಿಕೆ ಹಾಕಿದ್ದಾರೆ. ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಬೆನ್ನಲ್ಲೇ ಭಾರತದ ಮೇಲೆ ದಾಳಿ ನಡೆಸಿ, ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುವುದು ಎಂದು ಐಸಿಸ್ ಉಗ್ರರು ಬೆದರಿಕೆ ಹಾಕಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ದೇಶದಲ್ಲೂ...
Read More
ನಕಲಿ ಪಾಸ್‌ಪೋರ್ಟ್ ಜಾಲ . ಕಾಸರಗೋಡಿನಲ್ಲಿ ಮೂವರ ಬಂಧನ
ನಕಲಿ ವೀಸಾ, ಪಾಸ್‌ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾಸರಗೋಡು, ಫೆ.3: ನಕಲಿ ವೀಸಾ, ಪಾಸ್‌ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್,...
Read More
ಕಾಪು: ಮೀನುಗಾರರಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮೀನು ದರೋಡೆ
ಕಾಪು: ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟನ್ನು ತಡೆದು ಮೀನುಗಾರರಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮೀನು ಹಾಗೂ ಮೀನುಗಾರರ ಬಳಿಯಿದ್ದ ಮೊಬೈಲ್ ಫೋನ್ ಸಹಿತ ಸೊತ್ತುಗಳನ್ನು ದರೋಡೆಗೈದಿರುವ ಘಟನೆ ಕಾಪು ಲೈಟ್ ಹೌಸ್ ಸಮೀಪದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ,...
Read More
ಸಿದ್ದರಾಮಯ್ಯ ಹೆಸ್ರಲ್ಲಿ ರಾಮ ಇರಬಹುದು, ಆದರೆ ಅವರ ಹೃದಯದಲ್ಲಿ ಟಿಪ್ಪು ಇದ್ದಾನೆ, ವಿಜಯೇಂದ್ರ ಕಿಡಿ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಚಿಕ್ಕಮಗಳೂರು, ಫೆ 01: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ,...
Read More
ಉಡುಪಿಯ ಅಪ್ರತಿಮ ಹುಲಿವೇಷದಾರಿ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ
ಉಡುಪಿ: ಫೆ.01: ಉಡುಪಿಯ ಅಪ್ರತಿಮ ಹುಲಿವೇಷದಾರಿ ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥರಾದ ಅಶೋಕ್‌ರಾಜ್ ಕಾಡಬೆಟ್ಟು(56) ಅಸೌಖ್ಯದಿಂದ ಫೆಬ್ರವರಿ 1` ರಂದು ನಿಧನರಾಗಿದ್ದಾರೆ. ಕಳೆದ ನವರಾತ್ರಿಯಂದು ಬೆಂಗಳೂರಿಗೆ ಹುಲಿವೇಷದ ಪ್ರದರ್ಶನ ನೀಡಲು ಹೋಗಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದ ಅಶೋಕ್ ರಾಜ್ ಅವರು ಚಿಕಿತ್ಸೆಗಾಗಿ ಬೆಂಗಳೂರು, ಮಣಿಪಾಲ,...
Read More
ಪುತ್ತೂರು ಬಸ್ ನಿಲ್ದಾಣ ಸಮೀಪ ನಡುರಸ್ತೆಯಲ್ಲೇ ತಂಡಗಳ ಮಾರಮಾರಿ – ವಿಡಿಯೋ ವೈರಲ್ : ಪೊಲೀಸರ ಪತ್ತೆ ಇಲ್ಲ..!
ಪುತ್ತೂರು ಬಸ್ ನಿಲ್ದಾಣ ಸಮೀಪ ನಡುರಸ್ತೆಯಲ್ಲೇ ತಂಡಗಳ ಮಾರಮಾರಿ – ವಿಡಿಯೋ ವೈರಲ್ : ಪೊಲೀಸರ ಪತ್ತೆ ಇಲ್ಲ..! ಪುತ್ತೂರು : ಬಸ್ ನಿಲ್ದಾಣ ಸಮೀಪ ಎರಡು ತಂಡಗಳು ಹೊಡೆದಾಟ ನಡೆಸಿಕೊಂಡ ಘಟನೆ ಇದೀಗ ರಾತ್ರಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು...
Read More
ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ಅನ್ಸಾರ್ ಅಹಮದ್ ಆಗ್ರಹ…!!
ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ಅನ್ಸಾರ್ ಅಹಮದ್ ಆಗ್ರಹ…!! ಉಡುಪಿ : ಜನವರಿ :29: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ....
Read More
ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ. ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು.
ಪುತ್ತೂರು ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ ಪುತ್ತೂರಿನ ಪೋಲ್ಯದಲ್ಲಿ ನಡೆದ ಘಟನೆ ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು ಪತಿ ಮತ್ತು ಮಗುವಿನ ಜೊತೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅವಘಡ ಟಿಪ್ಪರಿನಡಿಗೆ ಬಿದ್ದು ಶಿಕ್ಷಕಿ ಅನಿತಾ ಸಾವು ಪತಿ ಸುರೇಶ್ ಕುಲಾಲ್ ಮತ್ತು ಮಗು ಅದೃಷ್ಟವಶಾತ್...
Read More

