‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ...
Read More
ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು
ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು. ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು. ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ,...
Read More
ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯುವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ
ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯುವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟುಶ್ರೀ ಮಹಿಷಮರ್ಧಿನಿ ದೇವಿಗೆ ಪುಷ್ಪ...
Read More
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ: ಐಕಳ ಹರೀಶ್ ಶೆಟ್ಟಿ
ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು....
Read More
ಮೋದಿ ಬ್ರಿಗೇಡ್ ಉದ್ಘಾಟನಾ ಕಾರ್ಯಕ್ರಮವು ಜನವರಿ 21ರಂದು ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನವ ಭಾರತ್ ಸರ್ಕಲ್ ಮಂಗಳೂರು ಇಲ್ಲಿ ವಿದ್ಯುಕ್ತವಾಗಿ ಜರಗಿತು
ಅಭಿವೃದ್ಧಿಪಥದಲ್ಲಿ ವೇಗವಾಗಿ ಸಾಗುತ್ತಿರುವ ಶಕ್ತಿ ಶಾಲಿ ಭಾರತ ನಿರ್ಮಾಣದ ಸಂಕಲ್ಪಕ್ಕೆ ಬಲತುಂಬಲವ ಸಲುವಾಗಿ ಮತ್ತೊಮ್ಮೆ ಮೋದಿ ಎಂಬ ಘೋಷಣೆಯ ಯುವ ಚೈತನ್ಯದೊಂದಿಗೆ ಮೋದಿ ಬ್ರಿಗೇಡ್ ಉದ್ಘಾಟನಾ ಕಾರ್ಯಕ್ರಮವು ಜನವರಿ 21ರಂದು ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನವ ಭಾರತ್ ಸರ್ಕಲ್ ಮಂಗಳೂರು ಇಲ್ಲಿ ವಿದ್ಯುಕ್ತವಾಗಿ ಜರಗಿತು....
Read More
ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ; ಡಿವೈಡರ್ ಗೆ ಎಸೆಯಲ್ಪಟ್ಟ ಪಾದಚಾರಿ ಸ್ಥಳದಲ್ಲೇ ಸಾವು
ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಉಳ್ಳಾಲ, ಜ.21: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ...
Read More
ನರಿಮೊಗರು ಗ್ರಾಮದಲ್ಲಿ ಒಟ್ಟು 47 ಲಕ್ಷದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು
ನರಿಮೊಗರು ಗ್ರಾಮದಲ್ಲಿ ಒಟ್ಟು 47 ಲಕ್ಷದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು. ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ ಮಾಡಿದ ಶಾಸಕರು ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ...
Read More
ಪುತ್ತೂರಿಗೆ ಆಗಮಿಸಿದ ಪ್ರಖ್ಯಾತ ಗಾಯಕಿ ಕುಮಾರಿ ಸೂರ್ಯ ಗಾಯತ್ರಿ
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನೀಡಲು ಪುತ್ತೂರಿಗೆ ಆಗಮಿಸಿದ ಪ್ರಖ್ಯಾತ ಗಾಯಕಿ ಕುಮಾರಿ ಸೂರ್ಯ ಗಾಯತ್ರಿಯವರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ನಡೆಯಲ್ಲಿ ತಮ್ಮ ಕಂಠ ಶ್ರೀಯಿಂದ ಸ್ತುತಿಸಿದರು. ಅವರಿಗೆ ಶ್ರೀ ದೇವಳದ ವತಿಯಿಂದ ಪ್ರಧಾನ ಅರ್ಚಕ ವಸಂತ ಕುಮಾರ ಕೆದಿಲಾಯರು ವಿಶೇಷ ಪ್ರಾರ್ಥನೆ...
Read More
ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಬಾಲಕಿಯ ಚಿನ್ನದ ಸರ ಕಿತ್ತು ಪರಾರಿ
ಉಡುಪಿ, ಜ.20: ಪುತ್ತಿಗೆ ಪರ್ಯಾಯ ಮಹೋತ್ಸವದ ಹಿನ್ನೆಲೆ ಕೊರಂಗ್ರಪಾಡಿ ವಾಸುಕಿ ನಗರದ ಶರೀನ ಬೇಗಂ ಎಂಬವರು ತನ್ನ ಪುತ್ರಿ ಅನ್ಹ(4) ಜೊತೆಗೆ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹ ಕುತ್ತಿಗೆಯಲ್ಲಿದ್ದ ಚಿನ್ನದ...
Read More
ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡದಿಂದ ಚೂರಿ ಇರಿತ
ಉಡುಪಿ: ನಗರದಲ್ಲಿ ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ಸಂಭವಿಸಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ...
Read More

