ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬೊಬ್ರವಾಡದ ವಿಶ್ವಾಸ ಕಾಶಿನಾಥ ಸಾರಾಂಗ (37) ಸಾವನ್ನಪ್ಪಿದ್ದಾರೆ. 10 ವರ್ಷದಿಂದ ಬೋಟಿನಲ್ಲಿ ಕಲಾಸಿಯಾಗಿ ಅವರು ಕೆಲಸ ಮಾಡಿಕೊಂಡಿದ್ದರು. ಜ. 12ರಂದು ಮಲ್ಪೆ...
Read More
ಇಸ್ಪೀಟು ಅಡ್ಡೆಗೆ ಪೊಲೀಸರಿಂದ ದಾಳಿ : ನಾಲ್ಕು ಮಂದಿ ವಶಕ್ಕ
ಸಿದ್ದಾಪುರ: ಉಡುಪಿ ಜಿಲ್ಲೆಯ ಸಿದ್ದಾಪುರ ಹೊಸಂಗಡಿ ಗ್ರಾಮದ ಕಪ್ಪೆಹೊಂಡ ಎಂಬಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಮಾಸೆಬೈಲು ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ದಾಳಿ ನಡೆಸಿದ್ದಾರೆ ಆರೋಪಿಗಳಾದ ನಿಂಗಯ್ಯ, ಭಾಸ್ಕರ, ಕರುಣಾಕರ, ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ....
Read More
ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿಯಾಗಿ ಮೃತ್ಯು
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ತೆಂಕ ಎರ್ಮಾಳಿನ ಹೊಟೇಲ್ ಅಪೂರ್ವ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ಮೋಟಾರು ಬೈಕೊಂದು ಢಿಕ್ಕಿಯಾಗಿ ಹೆದ್ದಾರಿಯನ್ನು ದಾಟುತ್ತಿದ್ದ ಬಡಾ ಎರ್ಮಾಳಿನ ಮಹಾಬಲ (64) ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು...
Read More
ಕೈರಂಗಳದಲ್ಲಿ ಮೂರು ದಿವಸ ಕೃಷಿಮೇಳ ; ಗ್ರಾಹಕರ ಮನಸೆಳೆದ ಹೈಬ್ರೀಡ್, ಸಾವಯವ ತರಕಾರಿ, ಪುಷ್ಪ ಸಸ್ಯರಾಶಿ, ತುಳುನಾಡ ಸಂಸ್ಕೃತಿ ಮೆಲುಕಿನ ಪ್ರಾಚೀನ ವಸ್ತು ಸಂಗ್ರಹಾಲಯ
ಉಳ್ಳಾಲ :ತಾಲೂಕಿನ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ವಿದ್ಯಾಗಣಪತಿ ಶಾಲೆಯಲ್ಲಿ ಇಂದಿನಿಂದ ಮೂರು ದಿವಸಗಳ ಕಾಲ “ಕೃಷಿ ಮೇಳ 2024” ಉತ್ಸವವು ನಡೆಯಲಿದ್ದು, ಕೃಷಿ ಮೇಳದಲ್ಲಿ ಹೈಬ್ರೀಡ್, ಸಾವಯವ ತರಕಾರಿ ಮತ್ತು ಪುಷ್ಪಗಳ ಸಸ್ಯರಾಶಿ ಗ್ರಾಹಕರ ಮನಸೆಳೆದರೆ ತುಳುನಾಡ ಸಂಸ್ಕೃತಿಯನ್ನ ಮೆಲುಕಿಸುವ ಬೃಹತ್ ಪ್ರಾಚೀನ ವಸ್ತು...
Read More
ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು.
ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು...
Read More
ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ : ಆರೋಪಿಯ ಬಂಧನ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಕೋಟೆಪುರದ ಬರಕ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲೇ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ...
Read More
ಮಂಡೆಕೋಲು ಪರಿಸರದಲ್ಲಿದ್ದ ಆನೆಗಳ ಹಿಂಡು ಗುಂಪಿನಿಂದ ಬೇರ್ಪಟ್ಟ ಮರಿ ಆನೆ
ಆನೆಗಳ ಹಿಂಡಿನಿಂದ ಮರಿ ಆನೆಯೊಂದು ತಪ್ಪಿಸಿಕೊಂಡ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಕನ್ಯಾನದಲ್ಲಿ ನಡೆದಿದೆ.ಮಂಡಿಕೋಲು ಪರಿಸರದಲ್ಲಿದ್ದ ಆನೆಗಳ ಹಿಂಡಿನಿಂದ ಮರಿ ಆನೆಯೊಂದು ತಪ್ಪಿಸಿಕೊಂಡು ರಸ್ತೆ ಬದಿಯಲ್ಲಿ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಕೂಡಲೇ ಆಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಆನೆಯನ್ನು ರಕ್ಷಿಸಿದ್ದಾರೆ. ಇದೀಗ ಆನೆ ಮರಿಯು...
Read More
ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ.
ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ: ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಗರ್ಭ ಗುಡಿಯಲ್ಲಿ ಗುರುವಾರ ಮಧ್ಯಾಹ್ನ ಹೊಸ ರಾಮನ ವಿಗ್ರಹವನ್ನು ಇರಿಸಲಾಯಿತು. ಕಪ್ಪು ಕಲ್ಲಿನಲ್ಲಿ ನಿಂತಿರುವ ಭಂಗಿಯ ಐದು ವರ್ಷ ವಯಸ್ಸಿನ ರಾಮಲಲ್ಲಾ ವಿಗ್ರಹದ ಮೊದಲ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್...
Read More
ಬಂಟ್ವಾಳ : ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕನಾಗಿದ್ದಾನೆ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ...
Read More
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಉದ್ಯಮಿ ಪತ್ನಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ವೇಣೂರಲ್ಲಿ ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಅಪರಾಹ್ನ ಈ ಘಟನೆ...
Read More

