2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಫ್ತಾರ್‌ ಕೂಟ ಹಾಗೂ ಅದ್ಧೂರಿ ಪಾರ್ಟಿಗಳ ಹೆಸರಲ್ಲಿ ಸಿನಿಮಾ ರಂಗದ ದೈತ್ಯರನ್ನೆಲ್ಲ ಒಂದೆಡೆ ಗುಡ್ಡೆ ಹಾಕುತ್ತಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ನಮ್ಮದೇ ಕ್ಷೇತ್ರ ಮತ್ತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು, ವಿಟ್ಲ, ಉಪ್ಪಿನಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಸಮಲೋಚನಾ ಸಭೆ.

ಪುತ್ತೂರು, ವಿಟ್ಲ, ಉಪ್ಪಿನಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಸಮಲೋಚನಾ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ,ಕರ್ನಾಟಕ ಪ್ರದೇಶ್ ಕಾಂಗ್ರೆಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ `ಅಪಪ್ರಚಾರ’ವಿಕೃತ ಮನಸ್ಸುಗಳ ಕ್ರಿಯೆ- ಎಸ್‌ಡಿಎಂಸಿ ಹೇಳಿಕೆ.

ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ `ಅಪಪ್ರಚಾರ’ವಿಕೃತ ಮನಸ್ಸುಗಳ ಕ್ರಿಯೆ- ಎಸ್‌ಡಿಎಂಸಿ ಹೇಳಿಕೆ. ಪುತ್ತೂರು: ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದು ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಮೂಲಕ ಶಾಲೆಯ ಹೆಸರಿಗೆ ಧಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರ್ ಸಿಬಿ ತಂಡದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಇನ್ಮುಂದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ).

ಹೈದರಾಬಾದ್​: ಮೈದಾನದಲ್ಲಿ ತಮ್ಮ ವೇಗದ ಬೌಲಿಂಗ್​ನಿಂದ ಎದುರಾಳಿ ಬ್ಯಾಟ್ಸ್​ಮನ್​ಗಳ ಎದೆಯಲ್ಲಿ ನಡುಕ ಹುಟ್ಟಿಸುವ ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಪೊಲೀಸ್ ಅಧಿಕಾರಿಯಾಗಿ ಸಮಾಜಘಾತುಕರನ್ನು ಸೆದೆಬಡಿಯಲು ಮುಂದಾಗಿದ್ದಾರೆ. ಹೌದು, ಸಿರಾಜ್​ ಅವರು ತೆಲಂಗಾಣದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ. ನಿನ್ನೆ ಡಿಜಿಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ-ಶಾರದಾ ಪೂಜೆ ನೆರವೇರಿಸಿದ ವಿದ್ಯಾರ್ಥಿಗಳು

ಉದ್ಯೋಗದಾತ ವಿದ್ಯಾಮಾತಾದಲ್ಲಿ 7ನೇ ವರ್ಷದ ಶಾರದೋತ್ಸವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ನೀಡುವುದರ ಮೂಲಕ ಯುವ ಜನತೆಯ ಬಾಳಿನ ಬೆಳಕಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 7ನೇ ವರ್ಷದ ಶಾರದೋತ್ಸವ ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾರದಾ ಪೂಜೆ ನೆರವೇರಿಸಿದ ವಿದ್ಯಾರ್ಥಿಗಳುಮುಂಜಾನೆ ಸ್ವಸ್ತಿ ಪುಣ್ಯಾಹವಚನ ಮತ್ತು ಗಣಪತಿ ಹೋಮದ ಮೂಲಕ ಮೊದಲ್ಗೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಾಮುಕ ಸತ್ತಾರ್ ತಲೆ ಕಡಿಯಬೇಕಿತ್ತು” -ಪ್ರತಿಭಾ ಕುಳಾಯಿ

ಸುರತ್ಕಲ್: “ಮುಂತಾಜ್ ಅಲಿ ಸಾವಿಗೆ ಕಾರಣನಾದ ಅಬ್ದುಲ್ ಸತ್ತಾರ್ ಜೈಲಿಂದ ಬರೋತನಕ ಕಾಯ್ಬೇಕು, ಅವನನ್ನು ಬದುಕಲು ಬಿಡಬಾರದು, ಆತ ನಾಗರಿಕ ಸಮಾಜದಲ್ಲಿರಲು ಯೋಗ್ಯನಲ್ಲ. ನಾವು ಇಂದು ಆತನನ್ನು ಬಿಟ್ಟರೆ ನಾಳೆಯ ದಿನ ಇನ್ನಷ್ಟು ಮಂದಿ ಕೂಳೂರು ಸೇತುವೆಯಿಂದ ಹಾರುವ ಸನ್ನಿವೇಶ ಬರಬಹುದು. ಆತನನ್ನು ಒಂದೊಮ್ಮೆ ನೀವು ಬಿಟ್ಟರೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಷ್ಟ್ರೀಯ ಐಕಾನ್ ರತನ್ ಟಾಟಾ 86 ನೇ ವಯಸ್ಸಿನಲ್ಲಿ ನಿಧನರಾದರು.

ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌ ರತನ್‌ ಟಾಟಾ (Ratan Tata) ವಿಧಿವಶರಾಗಿದ್ದು, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಮತ್ತೆ ಮೂವರು ಆರೋಪಿಗಳ ಬಂಧನ.

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ.

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?