ಬಂಟ್ವಾಳ ಮತ್ತು ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ಪ್ರಶಸ್ತಿ ಗಳಿಸಿದ ವಿಧ್ಯಾರ್ಥಿಗಳು – ಬಂಟ್ವಾಳ ತಾಲೂಕಿನ ಓಜಾಲು ಶಾಲೆ ಲಿತಿಕ ಪ್ರಥಮ ಮತ್ತು ಲಿಪಿಕ ದ್ವಿತೀಯ, ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಪ್ರಥಮ,...
Read More
ಪ್ರಧಾನಮಂತ್ರಿಗಳಿಂದ ಬಿಡುಗಡೆಗೊಳ್ಳಲಿರುವ 109 ಸುಧಾರಿತ ತಳಿಗಳುರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನ ಎರಡು ಗೇರು ತಳಿಗಳೂ ಸೇರಿವೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಆಗಸ್ಟ್ ಎರಡನೇ ವಾರದಲ್ಲಿ, ವಿವಿಧ ವಾಷರ್ಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿವೆ. ಇದು ಕೇಂದ್ರ ಸಕರ್ಾರ 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಅಂಗವಾಗಿದೆ. ಈ ವಿಶೇಷ ಸಂದರ್ಭದಲ್ಲಿ...
Read More
ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಕ್ಯಾಪ್ಟನ್ ಬ್ರಿಜೇಶ್ ಚೌಟ.
ನವದೆಹಲಿ : ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ...
Read More
ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ
ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ ಮೂರು ಮನೆಗಳಿಗೆ ಹಾನಿ, ಮನೆಯವರು ಅಪಾಯದಿಂದ ಪಾರು ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಎಂಬವರಿಗೆ ಸೇರಿದ ಮನೆ ಮೇಲೆ ಭೂಕುಸಿತ ಬೆಳ್ಳಿಪ್ಪಾಡಿಗ್ರಾಮದ ಕೋರಿಯ ವಿಶ್ವನಾಥ ಪೂಜಾರಿ ಎಂಬವರ ಮನೆಗೂ ಹಾನಿ ಗಂಗಯ್ಯ ಗೌಡ ಅವರ ಹಟ್ಟಿ...
Read More
ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್ ಆಗಿದೆ.
ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್ ಆಗಿದೆ. ಗುಡ್ಡ ಜರಿತದಿಂದ ಹೆದ್ದಾರಿಯ ಎರಡೂ ಬದಿಯಲ್ಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ಸವಾರರು ಪರದಾಡುವಂತಾಗಿದೆ. ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ...
Read More
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇವರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಇಂದು ನೆಡೆದ ಮೂಡ ಹಗರಣ ಹಾಗೂ ವಾಲ್ಮೀಕಿ ಹಗರಣದ ಪ್ರತಿಭಟನೆ.
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇವರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಇಂದು ನೆಡೆದ ಮೂಡ ಹಗರಣ ಹಾಗೂ ವಾಲ್ಮೀಕಿ ಹಗರಣದ ಪ್ರತಿಭಟನೆಯಲ್ಲಿರಾಜ್ಯ ಒಬಿಸಿ ಉಪಾಧ್ಯಕ್ಷರಾದ ವಿಠಲ್ ಪೂಜಾರಿ ಐರೋಡಿ ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ತಿಂಗಳಾಯ,...
Read More
ದಕ್ಷಿಣ ಕನ್ನಡ ಜಿಲ್ಲೆಯ ನೆರೆ ವಿಕ್ಷಣಕ್ಕೆ ಆಗಮಿಸಿದ ವಿಪಕ್ಷ ನಾಯಕ ಆರ್ ಅಶೋಕ್.
ದಕ್ಷಿಣ ಕನ್ನಡ ಜಿಲ್ಲೆಯ ನೆರೆ ವಿಕ್ಷಣಕ್ಕೆ ಆಗಮಿಸಿದ ವಿಪಕ್ಷ ನಾಯಕ ಆರ್ ಅಶೋಕ್ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಾಸಕ ವೇದವಾಸ್ ಕಾಮತ್ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದುರು ಜಿಲ್ಲಾ ಪದಾಧಿಕಾರಿಗಳು ಸ್ವಾಗತಿಸಿದರು....
Read More
ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ತಾಲೂಕಿನ ಪ್ರಮುಖ ರಸ್ತೆಯಾಗಿರುವ ಎಪಿಎಂಸಿ ರಸ್ತೆ ನೀರಿನಿಂದ ತುಂಬಿ ಹೋಗಿದೆ. ಸದ್ಯವೇ, ಆದರ್ಶ ಆಸ್ಪತ್ರೆ ಬಳಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸನಿಹಕ್ಕೆ ತಲುಪಿದೆ....
Read More
ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ.
ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ....
Read More
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
Read More

