ಪುತ್ತೂರು: ಈಶ್ವಮಂಗಲ ಪಂಚೋಡಿಯಲ್ಲಿ ಜು.27ರ ತಡ ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದಯುವಕ ಪುತ್ತೂರು ಕಂಪೆನಿಯೊಂದರ ಎ.ಸಿ.ಮೆಕ್ಯಾನಿಕ್ ಗೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. video byte : ಈಶ್ವರಮಂಗಲ ಪಂಚೋಡಿ ನಿವಾಸಿ ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ...
Read More
Tv5 ವಿಡಿಯೋ ಜರ್ನಲಿಸ್ಟ್ ವಿರೇಶ್ ಕಡ್ಡಿಕೊಪ್ಲ ನಿಗೂಢ ಸಾವಿನ ಪ್ರಕರಣ ತನಿಖೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಗದಗ ಎಸ್. ಪಿ ಗೆ ಸೂಚನೆ
Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ವಿರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಹಲವಾರು ಅನುಮಾನ ಗಳು ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ...
Read More
ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024.
ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024 ಬೆಂಗಳೂರಿನ ಸಮಾಜಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದ ಸೇವೆಯನ್ನು ಪರಿಗಣಿಸಿ...
Read More
ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಜೀ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಅಲ್ಪಸಂಖ್ಯಾತ ಮೋರ್ಚಾದ ಮಂಡಲ ಅಧ್ಯಕ್ಷರ ನಿವಾಸದಲ್ಲಿ ವೀಕ್ಷಣೆ
ಭಾರತೀಯ ಜನತಾ ಪಾರ್ಟಿಮಂಗಳೂರು ವಿಧಾನಸಭಾ ಕ್ಷೇತ್ರ ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಜೀ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಅಲ್ಪಸಂಖ್ಯಾತ ಮೋರ್ಚಾದ ಮಂಡಲ ಅಧ್ಯಕ್ಷರ ನಿವಾಸದಲ್ಲಿ ವೀಕ್ಷಣೆ ಮಾಡಲಾಯಿತು, ಹಾಗೂ ಈ ದೇಶ ಕಂಡಂತಹ ಅದ್ಭುತ ಪ್ರತಿಭೆ “ದಿ ಮಿಸೈಲ್...
Read More
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ.
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ...
Read More
ಪತಿಯಿಂದ ಪತ್ನಿಗೆ ಚೂರಿ ಇರಿತ.
ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (೪೦) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ...
Read More
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಆರೋಪಿ ಬಂಧನ
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಆರೋಪಿ ಬಂಧನ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು. ಈ ವಿಚಾರವಾಗಿ ವಿಚಾರಣೆಗೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಯ ತಾಯಿ ಚಂದ್ರಾವತಿ ಅವರನ್ನ ಮನೆಯಲ್ಲಾದ ಗಲಾಟೆಯ...
Read More
ಪುತ್ತೂರು ತಾಲ್ಲೂಕು ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡಕ್ಕೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು.
ಪುತ್ತೂರು ತಾಲ್ಲೂಕು ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡಕ್ಕೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು. ಪುತ್ತೂರು: ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡು ಕಳೆದೆರಡು ದಿನಗಳಿಂದಿರುವುದನ್ನು ಗಮನಿಸಿದ ಸ್ಥಳೀಯರ ಮಾಹಿತಿ ಮೇರೆಗೆ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಮತ್ತು ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ....
Read More
ʼವಫಾʼ ಲಕ್ಕಿ ಸ್ಕೀಂ ಕುರಿತು ವಂಚನೆ ಆರೋಪ! ಜಾಲತಾಣದಲ್ಲಿ ತಲ್ಲಣ ಮೂಡಿಸಿದ ಪೋಸ್ಟ್!
ವೈರಲ್ ಪೋಸ್ಟ್ ಕುರಿತಂತೆ ಸಂಸ್ಥೆಯ ಪ್ರಮುಖರು ಮೌನ!? ಸ್ಪಷ್ಟನೆ ನೀಡಿದ ಯುವಕನ ಬಗ್ಗೆಯೂ ಇಲ್ಲ ಸ್ಪಷ್ಟತೆ!? ಮಂಗಳೂರು: ಕರಾವಳಿ ಭಾಗದಲ್ಲಿ ಹತ್ತಾರು ಲಕ್ಕಿ ಸ್ಕೀಂಗಳು ಸದ್ದು ಮಾಡುತ್ತಿವೆ. ಈ ನಡುವೆ ಸುರತ್ಕಲ್ ಮೂಲದ ಎನ್ನಲಾದ ʼವಫಾ ಲಕ್ಕಿ ಸ್ಕೀಂʼ ಕುರಿತು ಗುರುತರ ಆರೋಪ ಕೇಳಿ ಬಂದಿದೆ. ಈ...
Read More
ಮಂಗಳೂರು ಉಳ್ಳಾಲ ಮೊಗವೀರ್ ಪಟ್ನ ಮತ್ತು ಸಿ ಗ್ರೌಂಡ್ ತೀವ್ರ ಕಡಲ್ಕೊರೆತ ತೊಂದರೆ ಎದುರಿಸುತ್ತಿರುವ ಪ್ರದೇಶಕ್ಕೆ ಜಿಲ್ಲೆಯ ಅಧಿಕಾರಿಗಳು ಹಾಗೂ ಬಿಜೆಪಿ ಮುಖಂಡರು ಬೇಟಿ.
ಮಂಗಳೂರು ವಿಧಾನ ಸಭಾ ಉಳ್ಳಾಲ ಮೊಗವೀರ್ ಪಟ್ನ ಮತ್ತು ಸಿ ಗ್ರೌಂಡ್ ತೀವ್ರ ಕಡಲ್ಕೊರೆತ ತೊಂದರೆ ಎದುರಿಸುತ್ತಿರುವ ಪ್ರದೇಶಕ್ಕೆ ಜಿಲ್ಲೆಯ ಬಂದರು ಅಧಿಕಾರಿಗಳು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,ಪ್ರಭಾರ ಅಧ್ಯಕ್ಷರಾದ ಹೇಮಂತ್ ಶೆಟ್ಟಿ,ಜಿಲ್ಲೆ ಯ ಯುವ ಮೋರ್ಚಾದ ಅಧ್ಯಕ್ಷರಾದ ನಂದನ ಮಲ್ಯ, ಹಿರಿಯರಾದ ಬಾಬು ಬಂಗೇರ,ಹಾಗೂ...
Read More

