ಮಂಗಳೂರು: ನಗರದ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಅಗ್ನಿ ನಂದಿಸಿಸಲು ತೊಡಗಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ....
Read More
ಶಿರೂರು ಗುಡ್ಡ ಕುಸಿತ ದುರಂತ : ಮೃತದೇಹಕ್ಕೆ ಹೆಗಲುಕೊಟ್ಟ ಮಂಗಳೂರಿನ ಪತ್ರಕರ್ತರು.
ಶಿರೂರು : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು. ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ...
Read More
ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ನಿಷ್ಠ 3 ವರ್ಷ ಜೈಲು ಶಿಕ್ಷೆ.
ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್,...
Read More
ನಕಲಿ ಪರುಶುರಾಮ ಮೂರ್ತಿ ಪ್ರಕರಣ – ಬೆಂಗಳೂರಿನಲ್ಲಿ ಶಾಸಕ ಸುನೀಲ್ ಕುಮಾರ್ ವಿರುದ್ದ ಪ್ರತಿಭಟನೆ
ಬೆಂಗಳೂರು: ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್...
Read More
ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ – ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘ ಜಿಲ್ಲಾಧಿಕಾರಿಅವರಿಗೇ ಮನವಿ ಸಲ್ಲಿಸಿತು.
ತಲಪಾಡಿ ಪಂಚಾಯತ್ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘವು ನಿಯೋಗವು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ವರಿಗೆ ಸೋಮವಾರ ಮನವಿ ಸಲ್ಲಿಸಿತು.ತಲಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರೋ ರಾ.ಹೆ66...
Read More
ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು.
ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ...
Read More
ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.
ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ. ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ...
Read More
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ.
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ. ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿAಗ್ ಮತ್ತು ಅಲೈಡ್ ಸ್ಪೋರ್ಟ್್ಸನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ...
Read More
ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ
ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ...
Read More
ವೀರನಗರ ಅಡ್ಕ ಬಂದ್ಯೋಡು ಶ್ರೀ ಶಕ್ತಿಗಳ ಪ್ರತಿಷ್ಠಾ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.
ವೀರನಗರ ಅಡ್ಕ ಬಂದ್ಯೋಡು ನಾಗ ರಕ್ತೇಶ್ವರಿ ಮತ್ತು ಗುಳಿಗ ಕೊರಗಜ್ಜ ದೈವಗಳ ಸನ್ನಿಧಿ ಇದರ ನೂತನವಾಗಿ ನಿರ್ಮಾಣಗೊಂಡ ಗುಡಿಯಲ್ಲಿ ಶ್ರೀ ಶಕ್ತಿಗಳ ಪ್ರತಿಷ್ಠಾ ಕಾರ್ಯಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು ಧಾರ್ಮಿಕ ಮುಂದಾಳು ಶ್ರೀ ಗೋಪಾಲ ಬಂದ್ಯೋಡು ಇವರ ದಿವ್ಯಹಸ್ತದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...
Read More

