ಮಂಗಳೂರು : ಮಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಟಿವಿ 5 ಚಾನೆಲ್‌ನಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸಮಾಡುತ್ತಿದ್ದ ಅವರು ಗದಗ ಮೂಲದವರು. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೊಂದಿಗೆ ಒಳ್ಳೆಯ ಒಡನಾಟದಲ್ಲಿದ್ದರು. ಊರಿನಲ್ಲಿ...
Read More
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್?????
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್????? ಉಳ್ಳಾಲ : ತಲಪಾಡಿ ಟೋಲ್ ಪ್ಲಾಝಾ ಸುತ್ತ ನಿರ್ಮಿಸಲಾದ ಅಂಗಡಿಗಳನ್ನು ತೆರವುಗೊಳಿಸಿ ಒಂದು ಕಣ್ಣಿಗೆಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸುತ್ತಿದೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಕುಂದಾಪುರದಿಂದ...
Read More
ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.
ಉಡುಪಿ : ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.ಕಿಲೋಮೀಟರ್ ದೂರ ಬೈಕ್ನಲ್ಲಿ ಎಳೆದೊಯ್ಯುತ್ತಿರುವುದನ್ನು ನೋಡಿದ ಕಾರು ಸವಾರನೊಬ್ಬ ನಾಯಿಯ ಮಾಲೀಕನನ್ನು ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಾಗ ಯಾವುದೇ ನಾಚಿಕೆಯಿಲ್ಲದೇ ಅಬ್ಬೇಪಾರಿ ಉತ್ತರ ನೀಡಿದ್ದಾನೆ. ಶಿರ್ವ ಪೇಟೆಯಲ್ಲಿ...
Read More
ಲೋಕಾಯುಕ್ತ ಪೊಲೀಸರು ರೇಡ್ : ಭ್ರಷ್ಟರ ಮನೆಯಲ್ಲಿ ಸಿಕ್ತು ಕೆ ಜಿ ಕೆಜಿ ಚಿನ್ನ, ಅಕ್ರಮ ಸಂಪತ್ತು ನೋಡಿ ಲೋಕಾ ಅಧಿಕಾರಿಗಳೇ ಶಾಕ್
ಬೆಂಗಳೂರು: ಕರ್ನಾಟಕ ಲೋಕಾಯುಕ್ತ) ಅಧಿಕಾರಿಗಳು ಇಂದು ಭರ್ಜರಿ ಭೇಟಿಯಾಡಿದ್ದಾರೆ. ಬೆಂಗಳೂರು ಮಂಗಳೂರು ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ಒಟ್ಟು 60 ಕಡೆಗಳಲ್ಲಿ ಇಂದು ಲೋಕಾಯುಕ್ತ ಪೊಲೀಸರು ರೇಡ್ ಮಾಡಿದ್ದರು. ದಾಳಿ ವೇಳೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು ಲೋಕಾಯುಕ್ತರೇ ದಂಗಾಗಿದ್ದಾರೆ. ಬೆಂಗಳೂರಿನ ಕಾನೂನು ಮಾಪನ ಶಾಸ್ತ್ರ ವಿಭಾಗದ...
Read More
ಮೈಕ್ರೋಸಾಫ್ಟ್ ಸಮಸ್ಯೆ; ಬ್ಯಾಂಕ್ ಸೇವೆ, ವಿಮಾನಯಾನ ತೀವ್ರ ಅಡ್ಡಿ ಕೈಬರಹದ ಬೋರ್ಡಿಂಗ್ ಪಾಸ್ ನೀಡಿದ ಇಂಡಿಗೋ.
ಜಗತ್ತಿನೆಲ್ಲೆಡೆ ಹಠಾತ್ ಆಫ್ ಆದ ಮೈಕ್ರೋಸಾಫ್ಟ್ ವಿಂಡೋ ಸಿಸ್ಟಂ: ವಿಮಾನಯಾನ, ಬ್ಯಾಂಕ್ ಸೇವೆಗಳಿಗೆ ತೀವ್ರ ಅಡ್ಡಿ ಮೈಕ್ರೋಸಾಫ್ಟ್ ವಿಂಡೋಸ್ ಸಿಸ್ಟಂ ಬಳಸುತ್ತಿರುವ ಜಗತ್ತಿನ್ನೆಲ್ಲೆಡೆಯ ಜನ ಇಂದು ಸಿಸ್ಟಂ ಸಡನ್ ಆಗಿ ಶಡೌನ್ ಆಗಿದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಕ್ರೋಸಾಫ್ಟ್...
Read More
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರೆಂಜಾಳದಲ್ಲಿ 27.7 ಸೆಂ.ಮೀ, ನೀರೆಯಲ್ಲಿ 27 ಸೆಂ.ಮೀ ಮಳೆ ದಾಖಲಾಗಿದೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆಯಲ್ಲಿ 25.2 ಸೆಂ.ಮೀ ಮಳೆ ದಾಖಲಾಗಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಬೆಳ್ತಂಗಡಿ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಪಟ್ರಮೆಯಲ್ಲಿ 25.2 ಸೆಂ.ಮೀ, ಬಳಂಜದಲ್ಲಿ 21.2 ಸೆಂ.ಮೀ, ಶಿರ್ತಾಡಿಯಲ್ಲಿ 20.6...
Read More
ಪುತ್ತೂರಿನಲ್ಲಿ ಭಾರೀ ಭೂಕುಸಿತ. ಪುತ್ತೂರು ತಾಲ್ಲೂಕುಮಚ್ಚಿಮಲೆ-ಬಲ್ನಾಡು ರಸ್ತೆ ಸಂಪರ್ಕ ಸಂಪೂರ್ಣ ಕಡಿತ.
ಪುತ್ತೂರು : ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಕ್ರೆಜಾಲ್ ನಲ್ಲೊಂದು ಭೂಕುಸಿತ ಇಂದು ನಡೆದಿದೆ. ಮಚ್ಚಿಮಲೆ-ಬಲ್ನಾಡು ಸಂಪರ್ಕಿಸುವ ಮಾರ್ಗ ಮಧ್ಯೆ ಈ ಭೂಕುಸಿತ ಉಂಟಾಗಿದ್ದು, ಕಾಂಕ್ರಿಟ್ ರಸ್ತೆಯ ಪಕ್ಕದಿಂದಲೇ ಭೂಕುಸಿತ ಉಂಟಾಗಿದೆ. ಸುಮಾರು 40 ಅಡಿ ಎತ್ತರದಿಂದ ಮಣ್ಣು ಮರಗಳೆಲ್ಲ ಇಳಿಜಾರಿಗೆ ಬಿದ್ದಿದೆ. ಅಕ್ಕಪಕ್ಕದಲ್ಲಿ ಯಾವುದೇ...
Read More
3 ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದ ಪುತ್ತೂರಿನ ಕಲ್ಲೇಗ ಅಜೇಯನಗರದ ಭರತ್ ಸಂಶಯಾಸ್ಪದ ಸಾವು. ನ್ಯಾಯ ಒದಗಿಸುವಂತೆ ಭರತ್ ತಾಯಿಯಿಂದ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ.
3 ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದ ಪುತ್ತೂರಿನ ಕಲ್ಲೇಗ ಅಜೇಯನಗರದ ಭರತ್ ಸಂಶಯಾಸ್ಪದ ಸಾವು. ನ್ಯಾಯ ಒದಗಿಸುವಂತೆ ಭರತ್ ತಾಯಿಯಿಂದ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ. ಪುತ್ತೂರು: 3 ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ ನಗರದ ಕಲ್ಲೇಗ ಅಜೇಯನಗರ ನಿವಾಸಿ ಭರತ್ ಕುಮಾರ್ ಎಂಬವರು...
Read More
ಗುರುಪುರ : ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಇಂದು ಮುಂಜಾನೆಯ ವೇಳೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ(೨೧) ಎಂದು ತಿಳಿದುಬಂದಿದೆ. ಈಕೆ ಗುರುಪುರ ಕಲ್ಲಕಲಂಬಿ ನಿವಾಸಿ ಹರೀಶ್...
Read More
ರೈಲು ಹರಿದು ಮೂವ್ವರು ಯುವಕರು ಸ್ಥಳದಲ್ಲಿಯೇ ಭೀಕರ ಸಾವು ಗಂಗಾವತಿ:
ರೈಲು ಹರಿದು ಮೂವ್ವರು ಯುವಕರು ಸ್ಥಳದಲ್ಲಿಯೇ ಭೀಕರ ಸಾವುಗಂಗಾವತಿ:ಔತಣಕೂಟ ಮಾಡಿದ ಬಳಿಕ ತಮಾಷೆಗೆಂದು ರೈಕ್ವೆ ಹಳಿಯ ಮೇಲೆ ಮಲಗಿದ್ದ ಮೂವ್ವರಯ ಯುವಕರ ಮೇಲೆ ರೈಲು ಹರಿದ ಪರಿಣಾಮ ಯುವಕರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.ಘಟನೆಯಲ್ಲಿ ನಗರದ ಕಿಲ್ಲಾ ಏರಿಯಾದ...
Read More

