2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ನ್ಯಾಯಾಲಯದಲ್ಲಿ -537 ಪ್ರಕರಣಗಳು ಇತ್ಯರ್ಥ – 2.33 ಕೋ.ರೂ ಪರಿಹಾರ ವಿತರಣೆಗೆ ಆದೇಶ.

ಪುತ್ತೂರು ನ್ಯಾಯಾಲಯದಲ್ಲಿ -537 ಪ್ರಕರಣಗಳು ಇತ್ಯರ್ಥ – 2.33 ಕೋ.ರೂ ಪರಿಹಾರ ವಿತರಣೆಗೆ ಆದೇಶ. ಪುತ್ತೂರು: ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ಇತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಜು.13ರಂದು ಪುತ್ತೂರು ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 1,185 ಪ್ರಕರಣಗಳ ಪೈಕಿ 537 ಪ್ರಕರಣಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು.

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರದಿಂದ ತುಂಬಿದ್ದು ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಸೂರು– ಮಂಗಳೂರು ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿಯಾಗಿ, ತನ್ನಿಂದತಾನೆ ಚಲಿಸಿ ಕೆಲಕಾಲ ಆತಂಕ ಸೃಷ್ಟಿಸಿತು.

ಮಡಿಕೇರಿ: ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿಯ ಮೈಸೂರು– ಮಂಗಳೂರು ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿಯಾಗಿ, ತನ್ನಿಂದತಾನೆ ಚಲಿಸಿ ಕೆಲಕಾಲ ಆತಂಕ ಸೃಷ್ಟಿಸಿತು. ಅಗ್ನಿಶಾಮಕಪಡೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವವರೆಗೂ ಇಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರು ಮತ್ತು ಮಂಗಳೂರು ಕಡೆಗೆ ಭಾರಿ ಸಂಖ್ಯೆಯ ವಾಹನಗಳು ನಿಂತು, ವಾಹನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾರ್ಥಿನಿಯ ಅಪಹರಣ : ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ : ಜುಲೈ 14: ಬಾಲಕಿಯೊಬ್ಬಳನ್ನು ಅಪಹರಿಸಿರುವ ಬಗ್ಗೆ ತಾಯಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅಪಹರಣಕ್ಕೆ ಒಳಗಾದ ಬಾಲಕಿಯನ್ನು ಉಡುಪಿ ಬೈಲೂರಿನ ಆಶಾಲತಾ ಎಂಬವರ ಮಗಳು ದೀಕ್ಷಾ ಎಂದು ಗುರುತಿಸಲಾಗಿದೆ. ಜು.11ರಂದು ಮಧ್ಯಾಹ್ನ ಮನೆಯಲ್ಲಿದ್ದ ದೀಕ್ಷಾ ಬಳಿಕ ನಾಪತ್ತೆಯಾಗಿದ್ದಳು. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಬಜಪೆ: ಫೈನಾನ್ಸ್‌ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ ಬಜಪೆ ಶಾಂತಿಗುಡ್ಡೆಯ ಪ್ರೀತೇಶ್‌ ಯಾನೆ ಪ್ರೀತು (31), ಸುರತ್ಕಲ್‌ ಕೋಡಿಕರೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರತ vs ಪಾಕಿಸ್ತಾನ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಫೈನಲ್: ಭಾರತ ಐದು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು

ಭಾರತ vs ಪಾಕಿಸ್ತಾನ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಫೈನಲ್: ಶನಿವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2024 ರ ಫೈನಲ್‌ನಲ್ಲಿ ಭಾರತ ಐದು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. 157 ರನ್ ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 159/5 ತಲುಪಿತು, ಅಂಬಾಟಿ ರಾಯುಡುಗೆ ಅರ್ಧಶತಕ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ !

ಪುತ್ತೂರು ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ ! ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚಡ್ಡಿ ಗ್ಯಾಂಗ್ ತಂಡದ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನು ಐವನ್ ಡಿಸೋಜ ಪೊಲೀಸ್ ತಂಡವನ್ನು ಗೌರವಿಸಿ ಸನ್ಮಾನ ಮಾಡಿದ್ದಾರೆ.

ಮಂಗಳೂರು: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನಿಸಿದ ಚಡ್ಡಿ ಗ್ಯಾಂಗ್ ತಂಡದ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಸನ್ಮಾನಿಸಿದ್ದಾರೆ. ಇತ್ತೀಚೆಗೆ ಮಂಗಳೂರು ನಗರದಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಚಡ್ಡಿಗ್ಯಾಂಗನ್ನು ನಗರ ಪೊಲೀಸರು ಘಟನೆ ನಡೆದ ಐದೇ ಘಂಟೆಯಲ್ಲಿ ಬಂಧಿಸಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತನ್ನ ಸ್ವಂತ ಮಗಳ ಖಾಸಗಿ ವೀಡಿಯೋಗಳನ್ನು ವಾಟ್ಸಾಪ್ ಗ್ರೂಪ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಆರೋಪಿಸಿ ಪತ್ನಿ ಆಸೀಫ್‌ ಆಪತ್ಭಾಂದವ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮಂಗಳೂರು : ತನ್ನ ಸ್ವಂತ ಮಗಳ ಖಾಸಗಿ ವೀಡಿಯೋಗಳನ್ನು ವಾಟ್ಸಾಪ್ ಗ್ರೂಪ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಆರೋಪಿಸಿ ಪತ್ನಿ ಆಸೀಫ್‌ ಆಪತ್ಭಾಂದವ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿ ಆಸೀಫ್‌ ಆಪತ್ಭಾಂದ ಮಗಳು ಫಿನೈಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಕೆಯನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!