2024

ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.

ಮಂಗಳೂರು, ಜುಲೈ 12, 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.ಮುಖ್ಯ ಅತಿಥಿಯಾಗಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಬ್ರಿಜೇಶ್ ಚೌಟ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ-ಕಾಪು ಕುಖ್ಯಾತ ಗರುಡ ಗ್ಯಾಂಗ್ ಗೆ ಹಣಕಾಸು ನೆರವು.

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಬಂಧಿತ ಮಹಿಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ.

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ.

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು. ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ರಾಜ್ಯದ 56 ಕಡೆ ಲೋಕಾಯುಕ್ತ ರೇಡ್.

 ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಶಾಕ್ ಕೊಟ್ಟಿದ್ದಾರೆ. ಹೌದು,ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ವಾಲ್ಮೀಕಿ ನಿಗಮದ ಹಗರಣ ; ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಿಂದ ಇಡಿ ಪರಿಶೀಲನೆ.

ಬೆಂಗಳೂರು ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭೃಷ್ಟಚಾರದಿಂದ ಕೂಡಿದ್ದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೂಡ ಹಗರಣದಲ್ಲಿ ಭಾಗಿಯಾಗಿದ್ದಾರೆಂದ ಆರೋಪ ಕೇಳಿಬಂದಿದೆ. ರಾಜ್ಯದಲ್ಲಿ ನಡೆದಿರುವವ ಬಹು ಕೋಟಿ ವಾಲ್ಮೀಕಿ ನಿಗಮದ ಹಗರಣ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ತಲೆನೋವು ತಂದಿದೆ. ಇಂದು ಪ್ರಕರಣ ಸಂಬಂಧ ದಿಢೀರ್ ಇಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಡಿಕೇರಿ : ಕೊಡಗಿನಲ್ಲೊಂದು ಅಮಾನವೀಯ ಘಟನೆ : ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಯುವಕರಿಂದ ಅತ್ಯಾಚಾರ,ಐವರ ಬಂಧನ.

ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿ‌ ಮೇಲೆ ತಮ್ಮ‌ ಜೊತೆಯಲ್ಲಿ‌ ಬಂದಿದ್ದ ಯುವಕರಿಂದಲೇ ಅತ್ಯಾಚಾರ ಮಾಡಿರುವಂತಹ ಘಟನೆ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಡೆದು ಸಾಗುತ್ತಿದ್ದರು ಮೂವರು ಜೂನ್ 9 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ : ಪೇಜಾವರಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ.

ಉಡುಪಿ : ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದ ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೇವಲ 5 ಗಂಟೆಯಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್.

ಮಂಗಳೂರು : ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -3 Minutes

ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ.

ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ. ಪುತ್ತೂರು:ರಾಜ್ಯ ಸರಕಾರಿ ನೌಕರರ 7ನೇ ವೇತನ ಆಯೋಗದ ಅನುಷ್ಠಾನ, ಎನ್.ಪಿ.ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಸರಕಾರದ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!