2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕಮಾಡಲಾಗಿದೆ. ಮಹತ್ವದ ಪುನರ್ ರಚನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ನಿರ್ಬಂಧ.

ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿ ಇಲ್ಲಿಯವರೆಗೆ ಹಲವು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ.

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದನಿ ನಗರಕ್ಕೆ ಸಂಸದ ಬ್ರಿಜೇಶ್ ಚೌಟ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮೃತಪಟ್ಟ ಕುಟುಂಬಕ್ಕೆ ಶೀಘ್ರವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸಂಸದರು,ದೆಹಲಿಯಲ್ಲಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅತ್ಯಾಚಾರ ಮಾಡಿದರೆ ಮರಣ ದಂಡನೆ – ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ.

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಘಟಕದ ವತಿಯಿಂದ ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ.

ಪುತ್ತೂರು ಘಟಕದ ವತಿಯಿಂದ ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪಿ.ಜಗನ್ನಾಥ ಮತ್ತು ಲಘು ಮತ್ತು ಪ್ರವಾಹ ರಕ್ಷಣಾ ತರಬೇತಿಯಲ್ಲಿ ಚಿನ್ನದ ಪದಕ ಪಡೆದ ಎಸ್.ಕೇಶವ ರವರಿಗೆ ಸನ್ಮಾನ ಕಾರ್ಯಕ್ರಮ ನೇರವೇರಿಸಿದರು ಈ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಕೃಷ್ಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಶಾರ್ಟ್ ಸರ್ಕಿಟ್‌ನಿಂದ  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಟೀಮ್ ಇಂಡಿಯಾ ಗೆ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿ; ಚಾಂಪಿಯನ್ ಪಟ್ಟ.

ಒಂದು ತಿಂಗಳ ಕ್ರಿಕೆಟ್ ಹಬ್ಬಕ್ಕೆ ರೋಚಕ ತೆರೆಬಿದ್ದಿದೆ. ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನ ಬಗ್ಗುಬಡಿದು 13 ವರ್ಷಗಳ ಬಳಿಕ ಐಸಿಸಿ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು.

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 -06-2024 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಕಿರಂಜಾಲು ರೋಡ್ ಬೈಂದೂರು ತಾಲೂಕು ಬಳಿ ನಡೆಯಲಿದೆ.

ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 624 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!