2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯಲ್ಲಿ ಭರ್ಜರಿ ಬಾಡೂಟ- ಇಲಾಖೆಯ ವಾಹನದಲ್ಲೇ ಟ್ರಿಪ್.

ಮಂಗಳೂರು: ದ.ಕ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ-ನಿರ್ದೇಶಕರ ಕಛೇರಿಯಲ್ಲಿನ ಅಧಿಕಾರಿಗಳಿಗೆ, ಸಿಬ್ಬಂದಿಗಳ ಆಟಕ್ಕೆ ಅಂಕುಶ ಹಾಕೋರಿಲ್ಲವೇ.? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಕಛೇರಿಯಲ್ಲೇ ಭರ್ಜರಿ ಬಾಡೂಟ ಏರ್ಪಡಿಸಿ ಬಳಿಕ ಸರ್ಕಾರಿ ವಾಹನದಲ್ಲೇ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರುಹಾಜರಾಗಿ ಅಡ್ಯಾರ್ ಫಾಲ್ಸ್ ಗೆ ಜಾಲಿ ಟ್ರಿಪ್ ಹೋಗಿರುವುದು ನಾಗರಿಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾಲಕನ ಕಿಡ್ನಾಪ್ : 10 ಲಕ್ಷಕ್ಕೆ ಬೇಡಿಕೆ.

ಬೆಂಗಳೂರು: ಬರ್ತ್‌ಡೇ ಪಾರ್ಟಿ ಇದೆ ಎಂದು ಆಸೆ ತೋರಿಸಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸೋಮವಾರ ಸಂಜೆ  ನಡೆದಿದೆ.  ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಮಗನನ್ನು ಆರೋಪಿ ಮೊಹಮದ್ ಜಶಿಮುದ್ದೀನ್ ಶೇಕ್ (24) ಕಿಡ್ನಾಪ್ ಮಾಡಿದ್ದ. ಮನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ : ಮನೆಯಲ್ಲಿ ಮಲಗಿದ್ದ ಮಹಿಳೆ ಕೊಲೆ ಪ್ರಕರಣಕ್ಕೆ ತಿರುವು: ಹತ್ತನೇ ತರಗತಿ ಬಾಲಕನ ಬಂಧನ: ಕಾರಣವೇನು ಗೊತ್ತಾ?

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಕೊಲೆಯಾಗಿದ್ದು ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಜೇಶ್ವರ: ಶೌಚಾಲಯದಲ್ಲಿ ಆರೋಗ್ಯ ಅಧಿಕಾರಿಯ ಮೃತದೇಹ ಪತ್ತೆ.

ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ,ಈ ಘಟನೆ ತಿಳಿದು ಬಂದಿದೆ. ಮೃತ ದುರ್ದೈವಿಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಪತ್ತನಂತ್ತಿಟ್ಟ ಮನೋಜ್ (45) ಎಂದು ಗುರುತಿಸಲಾಗಿದೆ.   ಮನೋಜ್ ಅವರು ಮಂಜೇಶ್ವರ ಎಸ್ಐಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೌಜನ್ಯಪರ ಹೋರಾಟಗಾರರ ತಂಡದ ವಾಹನ ಅಡ್ಡಗಟ್ಟಿ ಹಲ್ಲೆ:ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.

ಸ್ವಸಹಾಯ ಸಂಘವೊಂದರ ತಂಡದ ಸದಸ್ಯರು ಹಣ ಕಟ್ಟದ ವಿಚಾರವಾಗಿ ದೂರು ದಾಖಲಾದ ವಿಚಾರವಾಗಿ ಮಾತನಾಡಿ  ವಾಪಾಸಗುತ್ತಿದ್ದ ವೇಳೆ  ಸೌಜನ್ಯಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದವರ  ಮೇಲೆ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಉಡುಪಿಯ ಕಾಪುವಿನಿಂದ ವರದಿಯಾಗಿದೆ. ಕಡಬದ ಸಂಚಾರಿ ಸ್ಟುಡಿಯೋ ಸಂತೋಷ್, ನೀತಿ ಸಂಘಟನೆಯ ಜಯಂತ್ ಟಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಇಸ್ಪೇಟ್‌ ಅಡ್ಡೆಗೆ ಪೊಲೀಸ್‌ ದಾಳಿ: ಆರೋಪಿಗಳು ಸಹಿತ ನಗದು ಹಾಗೂ ಇನ್ನಿತರ ವಸ್ತುಗಳು ಪೊಲೀಸ್ ವಶ.

ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಮಾ ಮಾಧವ ಶಾಲೆಯ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ ರಮಾ ಮಾಧವ ಶಾಲೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕಾಗಿ ಮಾಲೂರಿನ ಅಗ್ರೀ ನಾರಾಯಣಪ್ಪರವರ ಸಹಯೋಗದಿಂದ ಹಾಗೂ ಮಾಲೂರು ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಚಂದ್ರಕಲಾ ಮತ್ತು ಶಿಕ್ಷಕರು ಹಾಗೂ ಆರ್ ಟಿ ಐ ಕಾರ್ಯಕರ್ತರಾದ ಹೆಡಗಿನಬೆಲೆ ಮೋಹನ್ ಎನ್ ರವರ ನೇತೃತ್ವದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಪೆಟ್ರೋಲ್ ಪಂಪ್‌ನ ಜನರೇಟರ್‌ನಲ್ಲಿ ಬೆಂಕಿ – ತಪ್ಪಿದ ಭಾರೀ ದುರಂತ.

ಉಡುಪಿ: ಇಲ್ಲಿನ ಸಿಟಿಬಸ್ ನಿಲ್ದಾಣ ಬಳಿಯ ಪೆಟ್ರೋಲ್ ಪಂಪ್‌ನ ಜನರೇಟರ್‌ನಲ್ಲಿ ವಿದ್ಯುತ್ ಶಾರ್ಟ್ ಆಗಿ ಕಾರ್ಮಿಕರ ಸಮಯ ಪ್ರಜ್ಞೆಯಿಂದ ಬಹು ದೊಡ್ಡ ದುರಂತ ತಪ್ಪಿದೆ. ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯ ಮಂಜೇಶ ಮಂಗೇಶಾ ಪೆಟ್ರೋಲ್‌ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪಂಪ್‌ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟ.

ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರು ಶಾಲು ಹೊದಿಸಿ ಹಾರ ಹಾಕಿ ಗೌರವಿಸದರು.ಬಳಿಕ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!