2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನ ಕೋಡ್ ಸಂಖ್ಯೆ ಬಳಸಿ ಹಣದ ಬೆದರಿಕೆ ಕರೆ.

ಮಂಗಳೂರು : ಮಂಗಳೂರು ನಗರ ಮತ್ತು ಸುರತ್ಕಲ್ ಬಡಾವಣೆಯ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ಕರೆ ಮಾಡಿ ಹಣದ ಬೆದರಿಕೆ ಕರೆ ಮಾಡಿರುವ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿವರ ನೀಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜೂನ್ 11 ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋಕ್ಸ್‌ ಕೇಸ್‌; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ.

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾತ್ರಿ ವೇಳೆ ಬಸ್ಸಿಗೆ ಅಡ್ದ ಬಂದ ಕಾಡಾನೆ:ಗಾಬರಿಗೊಂಡ ಪ್ರಯಾಣಿಕರು.

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ಇತ್ತೀಚಿನ ದಿನಗಳಲ್ಲಿ  ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ. ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ.ಕೂಡಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲ್ಯಾಂಡ್ ಬೀಟ್ ಮೊಬೈಲ್ ಆ್ಯಪ್ : ಸರಕಾರಿ ಭೂಮಿ ಒತ್ತುವರಿ ತಡೆಯಲು ಬಂದಿದೆ ಆ್ಯಪ್- ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದ ರಾಜ್ಯ ಸರಕಾರ.

” ಸರ್ಕಾರಿ ಜಾಗಗಳ ಅತಿಕ್ರಮಣ / ಒತ್ತುವರಿಯನ್ನು ತಡೆಯಲು ದೇಶದಲ್ಲೇ ಪ್ರಥಮ ಬಾರಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಮತ್ತು ಪಹಣಿದಾರರ ಜಮೀನುಗಳ ರಕ್ಷಣೆಗಾಗಿ ಆರ್ಟಿಸಿಯಲ್ಲಿ ಜಮೀನು ಮಾಲೀಕರ ಭಾವಚಿತ್ರ ಜೊತೆಗೆ ಆಧಾರ್ ಜೋಡಣೆ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಬಿಜೆಪಿ ಕಾರ್ಯಕರ್ತರನ್ನು ಹಿಂಬಾಲಿಸಿ ಚೂರಿ ಹಿರಿತ : ಮತ್ತೆ ಐವರ ಬಂಧನ.

ಮಂಗಳೂರು ; ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಸಿ.ಆರ್. ಬೋಳಿಯಾರ್ ಮಸೀದಿ ಘರ್ಷಣೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯ ನಂ.80/24, ಅಧಿಕಾರಿಗಳು ಜೂನ್ 12 ಬುಧವಾರದಂದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ತಾಜುದ್ದೀನ್ ಅಲಿಯಾಸ್ ಸಾದಿಕ್, ಸರ್ವನ್, ಮುಬಾರಕ್, ಅಶ್ರಫ್ ಮತ್ತು ತಲ್ಲತ್ ಬಂಧಿತರು.ಅಬ್ದುಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಪತ್ತೆ; ಸಾರ್ವಜನಿಕರಿಂದ ತರಾಟೆ.

ಮಂಗಳೂರು: ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳವಾಡುತ್ತ ಹಿಗ್ಗಾಮುಗ್ಗಾ ಬೈದಾಡುತ್ತಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಜಿಲ್ಲಾ ಕಾಂಗ್ರೇಸ್ ಸೋಷಿಯಲ್ ಮೀಡಿಯಾ ಮುಖಂಡ , ಪುತ್ತೂರಿನ ಉದ್ಯಮಿ ಪ್ರಕಾಶ್ ಪುರುಷರಕಟ್ಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುತ್ತೂರಿನಲ್ಲಿ KSRTC ಬಸ್ ನಿಲ್ದಾಣದಲ್ಲಿ ಇಫಾ ಮೊಬೈಲ್ ಅಂಗಡಿ ಹೊಂದಿರುವ ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೇಸ್ನ ಅಧ್ಯಕ್ಷರಾಗಿದ್ದರು.ಅತ್ಯುತ್ತಮ ಕ್ರಿಕೆಟ್ ಆಟಗಾರನಾಗಿದ್ದ ಪ್ರಕಾಶ್ ಅವರು ಪುರುಷರಕಟ್ಟೆಯಲ್ಲಿ ಟೈಬ್ರೆಕರ್ ಎಂಬ ಕ್ರಿಕೆಟ್ ತಂಡವನ್ನು ಕಟ್ಟಿ ಬೆಳೆಸಿದವರು. ಒಬ್ಬ ಅತ್ಯುತ್ತಮ ಕ್ರೀಡಾ ಸಂಘಟಕರಾಗಿದ್ದ ಅವರು , ಬಿಡ್ಡಿಂಗ್ ಮಾದರಿಯಲ್ಲಿ ಐಪಿಎಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪುತ್ತೂರು ಬಿಸಿಯೂಟ ನೌಕರರ ಸಂಘದಿಂದ ಶಾಸಕರಾದ ಅಶೋಕ ರೈ ಅವರಿಗೆ ಮನವಿ.

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪುತ್ತೂರು ಬಿಸಿಯೂಟ ನೌಕರರ ಸಂಘದಿಂದ ಶಾಸಕರಾದ ಅಶೋಕ ರೈ ಅವರಿಗೆ ಮನವಿ.– ಈ ಸಂದರ್ಭ ಸಂಘಟನೆಯ ಗೌರವಾದ್ಯಕ್ಷರಾದ ಬಿ.ಎಂ.ಭಟ್, ಸಿಐಟಿಯು ಮುಖಂಡರಾದ ಪಿಕೆ ಸತೀಶನ್, ಈಶ್ವತಿ, ಸಂಘದ ಕಾರ್ಯದರ್ಶಿ ರಂಜಿತಾ, ಸವಿತಾ ಕುಂಜೂರುಪಂಜ, ದೇವಕಿ ಬಡಗನ್ನೂರು, ಶ್ಯಾಮಲ ರಾಗಿಕುಮ್ಮೇರಿ , ಲಲಿತ, ಜಯಂತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ರೂ. ಬೆಟ್ಟಿಂಗ್: ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ.

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನೊಬ್ಬ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ಕೋಟಿ ಹಣ ಬೆಟ್ಟಿಂಗ್ ಕಟ್ಟಿ, ಸಾಲದ ಸುಳಿಗೆ ಸಿಕ್ಕು ನೇಣಿಗೆ ಶರಣಾದ ಘಟನೆ ಬಿಡದಿಯಲ್ಲಿ ನಡೆದಿದೆ. ರಾಮನಗರ ತಾಲೂಕಿನ ಕೆಂಚನಕುಪ್ಪೆ ಗ್ರಾಮದ ಶಿವರಾಜು (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಶಿವರಾಜು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಮಲ್ಪೆ ಬೀಚ್ ಪ್ರವೇಶ ನಿಷೇಧ.

ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಮಳೆಗಾಲದಲ್ಲಿ ಮಳೆ-ಗಾಳಿಗೆ ಸಮುದ್ರಗಳ ಅಬ್ಬರ ಜೋರಾಗಿರುತ್ತದೆ. ಕಡಲು ತೀರ ಉಡುಪಿಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.