2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

25 ಜನರ ಛಾಯಾಚಿತ್ರಗಳ ಸಮೇತ 25 ಮೇಕೆಗಳ ತಲೆಗಳನ್ನು ತುಂಡರಿಸಿ ವಾಮಾಚಾರ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 25 ಜನರ ಛಾಯಾಚಿತ್ರಗಳ ಸಮೇತ 25 ಮೇಕೆಗಳ ತಲೆಗಳನ್ನು ತುಂಡರಿಸಿ ಗೇಟಿನ ಮುಂಭಾಗದಲ್ಲಿ ಇರಿಸಿರುವ ಆಘಾತಕಾರಿ ಘಟನೆ ಜೂ.10ರಂದು ಬೆಳ್ತಂಗಡಿ ತಾಲೂಕಿನ ಗರಡಾಡಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ ಜೂ.9ರಂದು ರಾತ್ರಿ ಮೇಕೆಗಳ ತಲೆಯನ್ನು ತುಂಡರಿಸಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಪತ್ತೆ.

ಶಿವಾಜಿನಗರದ ಸರ್ಕಾರಿ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ಶವ ಸೋಮವಾರ ಪತ್ತೆಯಾಗಿದೆ. ರಾಜಸ್ಥಾನ ಮೂಲದ ಲೋಕೇಂದ್ರ ಕುಮಾರ್ ಸಿಂಗ್ (22) ಅವರು ಬೆಂಗಳೂರಿನ ಲೇಡಿ ಕರ್ಜನ್ ರಸ್ತೆಯಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಈ ಹಿಂದೆ ಬೌರಿಂಗ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಸ್ವಾಮೀಜಿಯ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಆಪ್ತ ಸಹಾಯಕ.

ಮೈಸೂರು : ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಯವರನ್ನು ಆಪ್ತ ಸಹಾಯಕ ರವಿ (60) ಎಂಬಾತ ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲಾ ಟಾಸ್ಕಫೋರ್ಸ(ಗಣಿ) ಸಮಿತಿ ಸಭೆಯಲ್ಲಿ ಸೂಚನೆ ಜೂನ್ 10: ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದರು.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜಿಲ್ಲಾ ಟಾಸ್ಕಫೋರ್ಸ(...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ : ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಬಂಧನ.

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಬಿಜೆಪಿ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್- ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಹಿಂಬಾಲಿಸಿ ಚೂರಿ ಹಿರಿತ, ಐವರ ಬಂಧನ.

ಮಂಗಳೂರು : ಬಿಜೆಪಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕರ್ಮ ಮುಗಿಸಿ ಹೊರಡೋ ಸಮಯದಲ್ಲಿ ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಸುಮಾರು ೨೫ ಕ್ಕೂ ಹೆಚ್ಚು ಯುವಕರು ಹಿಂಬಾಲಿಸಿ ಅಡ್ಡಾಡಿಸಿ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ನಲ್ಲಿ ನಿನ್ನೆ ರಾತ್ರೆ ನಡೆದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ ಅಗ್ನಿಅವಘಡ.

ಉಳ್ಳಾಲ: ಉಳ್ಳಾಲದ ಇಲ್ಲಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ನಡೆದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಹಲವಾರು ಅಂಗಡಿಗಳ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ದರೋಡೆಗೆ ಸಂಚು ರೂಪಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಸಿಸಿಬಿ ಬಲೆಗೆ.

ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿ  ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು  ಮುಕ್ಕಚ್ಚೇರಿಯ ಸಮೀರ್ ಅಲಿ ಯಾನೆ ಕಡಪರ ಸಮೀರ್(33), ಬೋಳಿಯಾರ್‌ನ ಮನ್ಸೂರ್ ಯಾನೆ ಬೋಳಿಯಾರು ಮನ್ಸೂರು(30), ಕೋಣಾಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ಳಾರೆ: ಮಹಿಳೆಯೊಬ್ಬರ ಮೃತದೇಹ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ .

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ‌ ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ.

ಕಡಬ: ಮನೆಯಲ್ಲಿದ್ದವರು ಮನೆಯಿಂದ ಹೊರಟ ಒಂದು ಗಂಟೆಯ ಅವಧಿಯಲ್ಲಿ ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.