2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಡಿಪು : ವಿಜಯೋತ್ಸವ ಆಚರಿಸಿ ಮರಳುತ್ತಿದ್ದ BJP ಕಾರ್ಯಕರ್ತರಿಗೆ ಚೂರಿ ಇರಿತ

ಮುಡಿಪು : : ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಮುಸ್ಲಿಂ ಯುವಕರ ಗುಂಪು ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿಗಳಾದ ಹರೀಶ್ ‌ಹಾಗೂ ನಂದ ಕುಮಾರ್ ಎಂಬ ಇಬ್ಬರು ಚೂರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ‘ರಾಹುಲ್ ಗಾಂಧಿ’ ನೇಮಕ.

ಶನಿವಾರ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ.ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಸ್ಥಾನವನ್ನು ಗೆದ್ದಿದ್ದಾರೆ.ಹಳೆಯ ಪಕ್ಷವು ತನ್ನ ಪ್ರಮುಖ ಕಾರ್ಯಕಾರಿ ಸಮಿತಿ ಸಭೆಯನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು: ಉರಗ ತಜ್ಞ ತೇಜಸ್.

ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ ಪ್ರಾಣಿ, ಪಕ್ಷಿ, ಉರಗ ಸಂತತಿಗಳು ನಾಡಿಗೆ ಬರುತ್ತವೆ. ಆದ್ದರಿಂದ ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು ಎಂದು ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು. ಸುಳ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು: ಮತದಾರರ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ.

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಳಿ ಅಂಕಕ್ಕೆ ಪೋಲೀಸರ ದಿಢೀರ್ ದಾಳಿ… 3 ಬೈಕ್ ಗಳ ಜತೆ ಪೈಟರ್ ಕೋಳಿಗಳ ವಶ

ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್‌ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿದ್ದಾರೆ ದಾಳಿಯ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ

ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆಯಕ್ಸೆಸರಿ‌ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ : ಬೀಳ್ಕೊಡುಗೆ ಸಮಾರಂಭ

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು ದಿ 07/06/2024 ರಂದು ಏರ್ಪಡಿಸಲಾಯಿತು. ಪುತ್ತೂರು ನಗರಸಭಾ ಸಭಾಂಗಣದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು.

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಬಾಲಕಿ ಮಾನಭಂಗಕ್ಕೆ ಯತ್ನ- ಬಿಜೆಪಿ ಮುಖಂಡನ ಮೇಲೆ ಪೋಕ್ಸೋ ಕೇಸ್

ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ.

ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್‌ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಪತ್ನಿ, ಒಂದು ಗಂಡು ಒಂದು ಹೆಣ್ಣು ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ…ಇವರ ನಿಧನಕ್ಕೆ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.