2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಕೆದಂಬಾಡಿ ಗ್ರಾ.ಪಂ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಮೆಲ್ವಿನ್ ಮೋಂತೆರೋ ಗೆಲುವು.

ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿದ ರೌಡಿ ದಾವೂದ್ ; ಪಿಎಸ್ಐ ಸೇರಿ ಇಬ್ಬರು ಸಿಬಂದಿಗೆ ಹಲ್ಲೆ, ಕೇರಳ ಗಡಿಭಾಗದಲ್ಲಿ ತಗ್ಲಾಕ್ಕೊಂಡ ನಟೋರಿಯಸ್

ರೌಡಿಯೊಬ್ಬನನ್ನು ವಶಕ್ಕೆ ಪಡೆಯಲು ಮುಂದಾದ ಮಂಗಳೂರು ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆದಿದೆ.  ಮಂಗಳೂರು, ನ.23: ರೌಡಿಯೊಬ್ಬನನ್ನು ವಶಕ್ಕೆ ಪಡೆಯಲು ಮುಂದಾದ ಮಂಗಳೂರು ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಕೇರಳ ಗಡಿಭಾಗ ತಲಪಾಡಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಡವರ ಪರವಾಗಿ ಅಧಿಕಾರಿಗಳಿಗೆ ಗಂಟಿಹೊಳೆ ಗರಂ.

1 ವರ್ಷ ಸುಮ್ಮನೇ ಇದ್ದಿದ್ದು ನಿಮಗೆ ಕೆಲಸ ಮಾಡೋಕೆ ಅವಕಾಶ ಕೊಟ್ಟಿದ್ದು ಇನ್ನು ಸುಮ್ಮನೇ ಬಿಡೋ ಮಾತಿಲ್ಲ. ಮೃದು ಮಾತಿಗೆ ಬಗ್ಗದಿದ್ದರೆ ಜನರಿಗಾಗಿ ಎಲ್ಲಾ ರೀತಿಯಲ್ಲೂ ಕೆಲಸ ಮಾಡೋಕೆ ಗೊತ್ತಿದೆ ಎಂದು ತೋರಿಸಿಕೊಟ್ಟ ಬೈಂದೂರು ಶಾಸಕ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಂಗಳೂರು: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೇಬಲ್ ಬೇಡ, ಸೆಟ್ ಟಾಪ್ ಬಾಕ್ಸ್ ಬೇಕಿಲ್ಲ; BSNLನಿಂದ 500 ಉಚಿತ ಚಾನೆಲ್ ಟಿವಿ ಸರ್ವೀಸ್.

ಸರ್ಕಾರಿ ಸ್ವಾಮ್ಯದ BSNL ಹೊಸ ಸೇವೆಯನ್ನ ಪ್ರಾರಂಭಿಸಿದೆ. ಕೇಬಲ್ ಟಿವಿ ಬೇಕಾಗಿಲ್ಲ. ಸೆಟ್-ಟಾಪ್ ಬಾಕ್ಸ್ ಅವಶ್ಯಕತೆ ಇಲ್ಲ. 500 ಟಿವಿ ಚಾನೆಲ್‌ಗಳು ಮತ್ತು OTT ಅಪ್ಲಿಕೇಶನ್‌ಗಳೊಂದಿಗೆ BSNL ಉಚಿತ ಟಿವಿ ಸೇವೆಯನ್ನ ಪ್ರಾರಂಭಿಸುತ್ತಿದೆ. BSNL ಉಚಿತ ಟಿವಿ ಸೇವೆ: BSNL ತನ್ನ ಬಳಕೆದಾರರಿಗೆ ಗೂಡ್ ನ್ಯೂಸ್ ನೀಡಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

22 ರಾಜ್ಯಗಳಲ್ಲಿ ಇಡಿ ಅಧಿಕಾರಿಗಳ ಬೃಹತ್ ದಾಳಿ! ಎಷ್ಟು ಕೋಟಿ ನಗದು ವಶಕ್ಕೆ?

ಇಡಿ ಅಧಿಕಾರಿಗಳು ಸುಮಾರು 22 ರಾಜ್ಯಗಳಿಗೆ ಶಾಕ್ ಕೊಟ್ಟಿದದ್ದಾರೆ. ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರಪ್ರದೇಶ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಏಕಾಏಕಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ, ದಾಳಿಯಲ್ಲಿ 12.41 ಕೋಟಿರ ರೂಪಾಯಿ ವಶಕ್ಕೆ ಪಡೆದಿದೆ. ಸ್ಯಾಂಟಿಯಾಗೊ ಮಾರ್ಟಿನ್ ಮತ್ತು ಅವರ ಸಂಸ್ಥೆಯ ಮೇಲೆ ಹಾಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ: ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ.

ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಸುಮೋಟೊ ಕೇಸ್.

ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವರ ಲಕ್ಷದೀಪೋತ್ಸವದ ವೇಳೆ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಮನವಿ ಮಾಡಿದ ಕಾರಣಕ್ಕೆ ಇಂತಹ ಕ್ರಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸೋಮೇಶ್ವರ ವಾಝ್ಕೊ ಬೀಚ್ ರೆಸಾರ್ಟ್ – ಮೈಸೂರಿನ ಮೂವರು ಯುವತಿಯರ ಸಾವು.

ಉಳ್ಳಾಲ, ನ.17: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನೀರಾಟ ಆಡುತ್ತಿದ್ದ ಮೈಸೂರು ಮೂಲದ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೈಸೂರು ಕುರುಬರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ ,ಕೆ.ಆರ್ ಮೊಹಲ್ಲಾ ನಿವಾಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿ ಬಂಧನ, ನಗದು ವಶ.

ಮಲ್ಪೆ : ಪೊಲೀಸ್‌ ಠಾಣೆ ವ್ಯಾಪ್ತಿಯ ಪಡುಕೆರೆ ರಸ್ತೆಯಲ್ಲಿರುವ ಎಂ.ಡಿ ಬಾರ್‌ ಹಿಂಭಾಗ ಖಾಲಿ ಜಾಗದಲ್ಲಿ ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ್‌, ರಮೇಶ, ಮಲ್ಲಪ್ಪ ರಾಮಪ್ಪ ಮಾಯಕೊಂಡ, ಹನುಮಂತ, ಸುರೇಶ, ಮಹೇಶ, ಬಾಶಾ ಸಾಬ್‌, ಯಮುನಪ್ಪ, ತಿಪ್ಪಯ್ಯ, ಬಸವರಾಜ, ಜುಲೇಶ್‌...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?