ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನುಸಾರ ಬ್ಯಾಂಕಿನ ಮೂವರು ಸೇರಿ...
Read More
ಒಂದು ಮತ ಹೆಚ್ಚಿಗೆ ಸಿಕ್ಕಿದ್ರು ರಾಜೀನಾಮೆ ನೀಡುತ್ತೇನೆ ಎಂದಿದ್ದ ಪ್ರದೀಪ್ ಈಶ್ವರ್ ಮನೆಗೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರಬಿದ್ದದ್ದು ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದೆ. ಮೈತ್ರಿಪಕ್ಷಗಳ ಸಹಕಾರದಿಂದ 3ನೇ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದಾಗಿದೆ. ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆರಾಜ್ಯ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಸೋತಿದ್ದರು. ಆದರೆ ಕರ್ನಾಟಕದ...
Read More
ಬ್ರಹ್ಮಾವರ: ಕುಖ್ಯಾತ ಅಂತರ್ ಜಿಲ್ಲಾ ಮನೆ ಕಳ್ಳರು ಅರೆಸ್ಟ್.
ಬ್ರಹ್ಮಾವರ : ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಬ್ರಹ್ಮಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯ ಈಶ್ವರ ನಗರ, ಹೇರಂಜೆ ಹಾಗೂ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿನ ಮನೆ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 6 ಲಕ್ಷ ರೂ. ಮೌಲ್ಯದ...
Read More
ಬಿಜೆಪಿ ಯುವ ನಾಯಕನ ಮೇಲೆ ತಲವಾರು ದಾಳಿ
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ...
Read More
ಅಮಿತ್ ಶಾ ಕರೆ : ಕುಮಾರಸ್ವಾಮಿ ನಾಳೆ ದೆಹಲಿಗೆ ಬರುವಂತೆ ಸೂಚನೆ.
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಎನ್ಡಿಎ ಸಭೆ ನಡೆಯಲಿದೆ. ಅದರಲ್ಲಿ ಹಾಜರಾಗುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಗೆದ್ದ ಇಬ್ಬರು...
Read More
ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು.
1. ಚಾಮರಾಜನಗರ (ಕಾಂಗ್ರೆಸ್) – *ಸುನಿಲ್ ಬೋಸ್* 2. ಹಾಸನ (ಕಾಂಗ್ರೆಸ್) – *ಶ್ರೇಯಸ್ ಪಟೇಲ್* 3. ಬಳ್ಳಾರಿ (ಕಾಂಗ್ರೆಸ್) – *ಇ.ತುಕಾರಾಂ* 4. ಮಂಡ್ಯ (ಜೆಡಿಎಸ್) – *ಎಚ್.ಡಿ.ಕುಮಾರಸ್ವಾಮಿ* 5. ಚಿಕ್ಕಬಳ್ಳಾಪುರ (ಬಿಜೆಪಿ) – *ಡಾ.ಕೆ.ಸುಧಾಕರ್* 6. ಬೆಳಗಾವಿ (ಬಿಜೆಪಿ) – *ಜಗದೀಶ್ ಶೆಟ್ಟರ್* 7....
Read More
ದಕ್ಷಿಣಕನ್ನಡ: ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಗೆಲುವು
ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ 138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ...
Read More
ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಶಿರಚ್ಛೇದ – ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳಿಂದ ಕೃತ್ಯ.
ಮಂಗಳೂರು(ಮುಂಬೈ): ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಎಂಬಾತನನ್ನು ಜೈಲಿನಲ್ಲಿ ಸಹ ಕೈದಿಗಳು ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಹತ್ಯೆ ಮಾಡಿದ್ದಾರೆ 1993ರ ಮುಂಬೈ ಬಾಂಬ್ ಸ್ಫೋಟ ದ...
Read More
ನಾಳೆ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟ: ಮತ ಎಣಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
ನವದೆಹಲಿ: ಭಾರತದ ಏಳು ಹಂತಗಳ ಚುನಾವಣೆ, ಇತಿಹಾಸದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾಗಿದ್ದು, ರಾಷ್ಟ್ರದಾದ್ಯಂತ 44 ದಿನಗಳ ಮತದಾನದ ನಂತರ ಮುಕ್ತಾಯಗೊಂಡಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ, ಅಂದಾಜು 969 ಮಿಲಿಯನ್ ನೋಂದಾಯಿತ ಮತದಾರರು ಸುಮಾರು ಒಂದು ಮಿಲಿಯನ್ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸುವ...
Read More
ನಳಿನ್ ಈಗ ಜಿಲ್ಲೆಗೆ ಬೆಂಕಿ ಹಾಕಲು ತಾನು ಬೆಂಕಿ ಪೊಟ್ಟಣ ಇಟ್ಟು ಕೊಂಡನ್ತಿದೆ: ಕೆ.ಅಶ್ರಫ್.
ಮಂಗಳೂರು:ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು – ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ಪಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಘಟನೆಯನ್ನು ಧರ್ಮೋ – ರಾಜಕೀಯ ಗೊಳಿಸಲು ಪ್ರಯತ್ನಿಸುತ್ತಿರುವುದು ವಿಷಾದನೀಯ. ಅವರು ಇದಕ್ಕೆ ಸಂಬಂಧಿಸಿದಂತೆ...
Read More

