2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತದಾನೋತ್ತರ ಸಮೀಕ್ಷೆ: ಎನ್ ಡಿಎ 350, ಇಂಡಿಯಾ ಮೈತ್ರಿಕೂಟಕ್ಕೆ 150 ಸ್ಥಾನ

ಹೊಸದಿಲ್ಲಿ: ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ. ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ.

ಬೆಳ್ತಂಗಡಿ: ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋರ್ಟ್‌ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಕೋರ್ಟ್‌ ಆವರಣದಲ್ಲೇ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್‌ ಆವರಣದಲ್ಲಿ ಮಲ್ಲಿಕಾರ್ಜುನ್‌ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಸದ್ಯ ಅಸ್ವಸ್ಥ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ವಿಚಾರವಾಗಿ ಕೋರ್ಟ್‌ ಬಂದಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ.

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ. ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಧೀರ್ಘ ಕಾಲದ ಅಧ್ಯಾಪನ ವೃತ್ತಿಯಿಂದ ಸೇವೆಗೆ ನಿವೃತ್ತಿಯಾದ ಕನಕಂ ಟೀಚರ್ ಮತ್ತು ನಾಗರಾಜ ಸರ್.

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಕಡಂಬಾರು ಇಲ್ಲಿನ ಸಮಾಜ ವಿಜ್ಞಾನ ಅಧ್ಯಾಪಿಕೆಯಾದ ಕನಕಂ ಟೀಚರ್ ಸುಮಾರು 26 ವರ್ಷಗಳ ಅಧ್ಯಾಪನ ವೃತ್ತಿಯಿಂದ ಔದ್ಯೋಗಿಕವಾಗಿ ನಿವೃತ್ತರಾದರು. ಅದೇ ರೀತಿ ಇದೇ ಶಾಲೆಯಲ್ಲಿ ಸುಮಾರು 30 ವರ್ಷಗಳ ಸೇವೆಯನ್ನು ಮಾಡಿದ ನಾಗರಾಜ ಸರ್ ಅವರು ಕೂಡ ಔದ್ಯೋಗಿಕ ಜೀವನದಿಂದ ನಿವೃತ್ತರಾದರು.ಶಾಲೆಯಲ್ಲಿ ನಡೆಸಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ?: ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್.

ಮಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾನನ್ನು ತರಾಟೆಗೆ ತೆಗೆದುಕೊಂಡ ಹೈ ಕೋರ್ಟ್ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಹೇಳಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ.

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ನಂಗೇನು ಗೊತ್ತಿಲ್ಲ’ ಎಂದ ಪ್ರಜ್ವಲ್ ರೇವಣ್ಣ.

ಬೆಂಗಳೂರು: ದೇಶ ಬಿಟ್ಟು ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಎಪ್ರಿಲ್ 27 ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಿನ್ನೆ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಡ್ತಾ ಇದ್ದಂತೆ SIT ವಶಕ್ಕೆ ಪಡೆದುಕೊಂಡಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬಂದಿ ಹಾಗೂ ವಲಸೆ ಅಧಿಕಾರಿಗಳು ವಿಶೇಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ: ಬಾಲಕಿಗೆ ಲೈಂಗಿಕ ಕಿರುಕುಳ: ಬಿಜೆಪಿ ಸದಸ್ಯನ ಬಂಧನ.

ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಆರೋಪಿಯ ವಿರುದ್ಧ ಮೇ 28ರಂದು ಕಾರ್ಕಳ ಗ್ರಾಮಾಂತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ : ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ದುರಂತ.

ಬಂಟ್ವಾಳ ; ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮೇ 31ರಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್, ಟ್ಯಾಂಕರ್‌ನಿಂದ ಯಾವುದೇ ಸೋರಿಕೆಯಾಗದ ಕಾರಣ ಅನಾಹುತ ಸಂಭವಿಸುವುದನ್ನು ತಡೆಯಲಾಗಿದೆ.ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಸಂಚಾರಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”