2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಲ್ಕಿ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ.

ಮುಲ್ಕಿ: ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ MDMA, ಕೊಕೆನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳು ಪತ್ತೆ.

 ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್​​​ ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ. ಭಾನುವಾರ ಸಂಜೆಯಿಂದ ನಡೆಯುತ್ತಿದ್ದ ಪಾರ್ಟಿಯ ಕುರಿತು ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ನಸುಕಿನಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾರ್ಟಿಯಲ್ಲಿ ಮಾದಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ,ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ. ಹೆಲಿಕಾಪ್ಟರ್ ಪತನವಾದ ಕೂಡಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಯುವಕನಿಗೆ ಚೂರಿ ಇರಿತ: ಪ್ರಕರಣ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ನಡೆದಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ. ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಅವಾಚ್ಯವಾಗಿ ನಿಂದನೆ ಆರೋಪ

ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಬಾಲಕಿಗೆ ಕಿರುಕುಳ-ವಿಡಿಯೋ ವೈರಲ್​​-ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ

ನಾಗ್ಪುರ: ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡುತ್ತಿದ್ದ ಚಾಲಕ,ಈ ಘಟನೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಬೈಕಂಪಾಡಿ ಬಳಿ ಜೂಜಾಡುತ್ತಿದ್ದ 9 ಮಂದಿಯ ಬಂಧನ

ಸುರತ್ಕಲ್: ಜೂಜಾಟ ಆಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ರೈಲು ಮಾರ್ಗದ ಸಮೀಪದಿಂದ ಬಂಧಿಸಿದ್ದಾರೆ. ಆರೋಪಿಗಳನ್ನು ಮುಹಮ್ಮದ್ ಹನೀಫ್, ಝಾಕಿರ್ ಅಹ್ಮದ್, ವಿಲ್ಫ್ರೆಡ್ ಡಿಸೋಜ, ಅನಿಲ್ ಕುಮಾರ್, ಮುರ್ತೋಝ ಇಮಾಮ್ ಸಾಬ್, ಶಶಿ ದೇವಾಡಿಗ, ಮೈಲಾರಪ್ಪ, ರಾಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು ಮಾಹಿತಿ ಆಗಿರುತ್ತದೆ.

ಪತ್ರಿಕಾ ಪ್ರಕಟಣೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹರೇಕಳ ಪಾವೂರಿನಲ್ಲಿ ಮರಳು ದಂಧೆ, ದಕ್ಷಿಣ ಎಸಿಪಿ, ಕೊಣಾಜೆ ಇ‌ನ್ಸ್ ಪೆಕ್ಟರ್ ಗೆ ಹೆಚ್ಚಿನ ಭದ್ರತೆ ನೀಡಲು ಡಿ ಸಿ, ಪೊಲೀಸ್ ಆಯುಕ್ತರಿಗೆ ಸಾರ್ವಜನಿಕರ ಮನವಿ.

ಉಳ್ಳಾಲ ತಾಲೂಕಿನ ಹರೇಕಳ ಪಾವೂರು ನೇತ್ರಾವತಿ ನದಿಯಿಂದ ನಿತ್ಯವೂ ಅಕ್ರಮವಾಗಿ ಮರಳನ್ನ ತೆಗೆದು ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿದ್ದು, ಮರಳು ಮಾಫಿಯಾಕ್ಕೆ ಹೆದರಿದ ಎಸಿಪಿ ಧನ್ಯಾ ನಾಯಕ್ ಮತ್ತು ಕೊಣಾಜೆ ಇನ್ಸ್ ಪೆಕ್ಟರ್ಗೆ ಹೆಚ್ಚಿನ ಸಿಬ್ಬಂದಿಗಳನ್ನ ಒದಗಿಸಿ ಭದ್ರತೆ ಕಲ್ಪಿಸಿ ಎಂದು ಪಾವೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಮತ್ತು ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಜೂಜು ರಿಕ್ರಿಯೇಷನ್ ಕ್ಲಬ್ ಗಳು.

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಜೂಜು ರಿಕ್ರಿಯೇಷನ್ ಕ್ಲಬ್ ಗಳುಕರಾವಳಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ತಣ್ಣನೆ ಮಲಗಿದ್ದ ಜುಗಾರಿ ಅಡ್ಡೆಗಳು ಮತ್ತೆ ತಲೆ ಎತ್ತಿ ರಾಜಾರೋಷವಾಗಿ ಕಾರ್ಯಾಚರಣೆಗೆ ಇಳಿದಿದ್ದು ನಗರಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಮಧ್ಯಮವರ್ಗ ಹಾಗೂ ಬಡ ಕೂಲಿಕಾರ್ಮಿಕರು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”