ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ...
Read More
ಕಟ್ಟಡ ಪರವಾನಿಗೆ ನೀಡಲು ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ವ್ಯಕ್ತಿಯ ‘ಏಕಾಂಗಿ ಧರಣಿ’
ಉಡುಪಿ : ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ, ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ ನಡೆದಿದೆ ಕಚೇರಿಯೊಳಗೆ ಕುಳಿತು ಧರಣಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಹನೀಫ್, ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ...
Read More
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು.
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ...
Read More
ಮಂಗಳೂರು ಸಮೀಪದ ತೊಕ್ಕೊಟು ಅಪಘಾತದ ಸಿಸಿಟಿವಿ ದೃಶ್ಯ -ಧರ್ಮಕ್ಕೆ ಪೆಟ್ಟು, ಒದೆತ ತಿಂದ ಟ್ಯಾಂಕರ್ ಚಾಲಕನಿಗೆ ಪರಿಹಾರ ನೀಡುವವರಾರು?
ಮಂಗಳೂರು ಸಮೀಪದ ತೊಕ್ಕೊಟು ಚೆಂಬುಗುಡ್ಡೆಯಲ್ಲಿ ಮೊನ್ನೆ ನಡೆದ ಅಪಘಾತದ ಸಿಸಿಟಿವಿ ದೃಶ್ಯ ಇದೀಗ ಹೊರ ಬಂದಿದೆ.. ಅಪಘಾತದ ಸಂದರ್ಭದಲ್ಲಿ ಇದ್ದ ಟ್ಯಾಂಕರ್ ನ ಸಿಸಿ ದೃಶ್ಯಗಳಿಂದ ಅಪಘಾತದ ಸಂಪೂರ್ಣ ಮಾಹಿತಿಯು ದೊರೆತಿದೆ. ಪ್ರಸ್ತುತ ಅಪಘಾತ ಯಾವುದೇ ರಸ್ತೆಯ ಸಮಸ್ಯೆಗಳಿಂದ ಆದುದಲ್ಲ ಎಂಬುದನ್ನು ಇದರಿಂದ ಮನದಟ್ಟು ಮಾಡಿಕೊಳ್ಳಬಹುದು. ತಪ್ಪು...
Read More
ಪರಶುರಾಮ ಮೂರ್ತಿ ವಿವಾದ : ಶಿಲ್ಪಿ ಕೃಷ್ಣ ನಾಯ್ಕ್ 7 ದಿನ ಪೊಲೀಸ್ ಕಸ್ಟಡಿಗೆ.
ಬೈಲೂರಿನ ಥೀಮ್ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ್‌ನನ್ನು ಕಾರ್ಕಳ ನಗರ ಪೊಲೀಸರು ನ. 10ರಂದು ಬಂಧಿಸಿದ್ದು, ನ. 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೃಷ್ಣ ನಾಯ್ಕ್‌ನನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಕೃಷ್ಣ ನಾಯ್ಕ್...
Read More
ಉಳ್ಳಾಲ: ಜಾಮೀನಿನ ಮೇಲೆ ಬಂದಿದ್ದ ಅಸಿಫ್ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ.
ಉಳ್ಳಾಲ: ಪೊಲೀಸ್ ಠಾಣೆಯಲ್ಲಿ ಸಂಘಪರಿವಾರದ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್ ಬಂಕ್ ಎಂಬಲ್ಲಿ ನಡೆದಿದ್ದು, ಉಳ್ಳಾಲ ಠಾಣೆಯಲ್ಲಿ...
Read More
ಬೈಲೂರು ಬಳಿ ಕಾರು ಸ್ಕೂಟಿ ಡಿಕ್ಕಿ: ಗಾಯ
ಬೈಲೂರು ಬಳಿ ಕಾರು ಸ್ಕೂಟಿ ಡಿಕ್ಕಿ: ಗಾಯ ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಚಂದನ ವೈನ್ಸ್ ಬಳಿ ಕಾರು ಮತ್ತು ಸ್ಕೂಟಿಯ ನಡುವೆ ಅಪಘಾತ ನ. 10ರಂದು ಸಂಭವಿಸಿದೆ. KA-20-MB-2744 ನಂಬ್ರದ ಕಾರನ್ನು ಚಾಲಕ ಪುತ್ತು ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಬೈಲೂರು ಚಂದನ ವೈನ್ಸ್ ಬಳಿ...
Read More
ಮಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಗುರುಪುರ ಸೇತುವೆ ಮೇಲಿಂದ ಆತ್ಮಹತ್ಯೆಗೆ ಯತ್ನ.
ಮಂಗಳೂರು : ಕೌಟುಂಬಿಕ ಕಲಹ ಕ್ಕೆ ಗುರುಪುರ ಸೇತುವೆ ಮೇಲಿಂದ ೨ ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ತಿಳಿದುಬಂದಿದೆ. ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆಹಿಡಿದು ರಕ್ಷಿಸಿ...
Read More
ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಯು ಟಿ ಖಾದರ್,ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾಗೆ ಗೆಲುವು.
ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಯು ಟಿ ಖಾದರ್,ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾಗೆ ಗೆಲುವು.* ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಬೆಂಬಲಿಸಿದ ಜಾಂಬಿಯಾ ಪರ ಕರ್ನಾಟಕ ಸಭಾಧ್ಯಕ್ಷರಾದ ಯು ಟಿ ಖಾದರ್...
Read More
ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ.
ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ವನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠoದೂರು ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ...
Read More

