2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು.

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಹೊಳೆನರಸೀಪುರ ಜೆಡಿಎಸ್‌ ಶಾಸಕ ಹೆಚ್ ಡಿ ರೇವಣ್ಣರವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌, 5 ಲಕ್ಷಗಳ ಬಾಂಡ್ ನೀಡಬೇಕು.ಸಾಕ್ಷ್ಯಗಳ ನಾಶ, ಸಾಕ್ಷಿಗಳ ಮೇಲೆ ಒತ್ತಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅತಿಥಿ ಉಪನ್ಯಾಸಕಿ ಆತ್ಮಹತ್ಯೆಗೆ ಟ್ವಿಸ್ಟ್..! ಕಾಲೇಜಿನಲ್ಲಿ ನಡೆದಿದೆ ಕಿರುಕುಳ ಎನ್ನಲಾದ ಬಗ್ಗೆ ತನಿಖೆಗೆ ಆಗ್ರಹ.

ಚನ್ನರಾಯಪಟ್ಟಣ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು . ಪಟ್ಟಣದ ನಾಗಸಮುದ್ರ ರಸ್ತೆ ನಿವಾಸಿ ಸಿ.ಎಸ್.ದೀಪಾ(34) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ”ಕೆಲಸಕ್ಕೆ ಹೋಗಲು ಹಿಂಸೆಯಾಗುತ್ತಿದೆ ಎಂದು ಪೋಷಕರ ಬಳಿ ಹೇಳಿಕೊಳ್ಳುತ್ತಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು-ಜಲಸಿರಿ ಅಧಿಕಾರಿಗಳ ಜತೆ ಶಾಸಕರ ಸಭೆ- ನೀತಿ ಸಂಹಿತೆ ನೆಪದಲ್ಲಿ ಸಭೆ ನಿಲ್ಲಿಸಿದ ಅಧಿಕಾರಿಗಳು.

ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು-ಜಲಸಿರಿ ಅಧಿಕಾರಿಗಳ ಜತೆ ಶಾಸಕರ ಸಭೆ- ನೀತಿ ಸಂಹಿತೆ ನೆಪದಲ್ಲಿ ಸಭೆ ನಿಲ್ಲಿಸಿದ ಅಧಿಕಾರಿಗಳು. ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾ‌ರ್ ರೈ ನೇತೃತ್ವದಲ್ಲಿ ಶಾಸಕರ ಕಛೇರಿ ಸಭಾಂಗಣದಲ್ಲಿ ನಡೆಯುತ್ತಿದ್ದ ಜಲಸಿರಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೆ ವಿಘ್ನ ಎದುರಾಗಿದ್ದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷ; ಲಕ್ಷಾಂತರ ರೂ. ವಂಚನೆ.

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದ ಶಂಕರಪುರದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ಜೆನಿಫರ್ ಎಂದು ಗುರುತಿಸಲಾಗಿದೆ. ಶಂಕರಪುರದ ಜೆನಿಫರ್ ಅವರ ಮೊಬೈಲ್‌ಗೆ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಅಪಾಯದಿಂದ ಪಾರು.

ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ. ತೌಶೀಫ್ ಅವರು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದು, ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸರು. 

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ, ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ನಡೆದಿದೆ. ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಬಂದರು ಗ್ರಾಮದ ಮೈರೋತ್ತಡ್ಕ ನಿವಾಸಿ ರಕ್ಷಿತ್ (25) ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಮನೆಗೆ ನುಗ್ಗಿ ನಗ-ನಗದು ಕಳವು.

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ನಡೆದಿದೆ. ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು ಮಡಿಕೇರಿ, ಮೈಸೂರು ಕಡೆ ಪ್ರವಾಸ ಹೋಗಿದ್ದರು. ಮೇ 11ರಂದು ಮೈಸೂರಿನಲ್ಲಿದ್ದಾಗ ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: SSLC ಪರೀಕ್ಷೆಯಲ್ಲಿ ಜಸ್ಟ್ ಪಾಸಾದ ವಿದ್ಯಾರ್ಥಿಯ ಸ್ನೇಹಿತರಿಂದ ಸಂಭ್ರಮಾಚರಣೆ: ಬ್ಯಾನರ್ ವೈರಲ್.

ಮಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬ ನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಪಚ್ಚನಾಡಿಯ ಹ್ಯಾಸ್ಲಿನ್ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಂಸದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ‌ಯ ಇಬ್ಬರು ಕಾರ್ಯಕರ್ತರ ಬಂಧನ.

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ‌ ಕಾರ್ಯಕರ್ತರಾದ, ಆರೋಪಿಗಳಾದ ಪಿ ಲಿಖಿತ್ ಗೌಡ ಮತ್ತು ಚೇತನ್ ನನ್ನು ಬಂಧಿಸಿದೆ. ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ದಿನೇಶ್ ಮೆದು ಮೇಲೆ ಉದ್ದೇಶಪೂರ್ವಕ ಮತ್ತು ರಾಜಕೀಯ ಒತ್ತಡಕ್ಕೆ ಮಣಿದು ದೂರು ದಾಖಲಿಸಲಾಗಿದೆ : ಸಂಘದಿಂದ ಸ್ಪಷ್ಟನೆ

ಕಡಬ ತಾಲೂಕಿನ ಕುದ್ಮಾರು ಗ್ರಾಮದ ನೂಜಿಯಲ್ಲಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್‌ ದಾಳಿ ನಡೆದ ವಿಚಾರಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದವರು ಸ್ಪಷ್ಟನೆ ನೀಡಿದ್ದು, ‘ನೂಜಿಯಲ್ಲಿ ಸ್ಥಳೀಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಬೇಕಾದ ಮರಳು ಸಂಗ್ರಹಿಸಿದ್ದು, ಇದಕ್ಕಾಗಿ ಗಣಿ ಇಲಾಖೆಯ ಮೂಲಕ ಸರಕಾರಕ್ಕೆ ರಾಜಧನ ಕಟ್ಟಿ ಸಂಗ್ರಹಿಸಲಾಗಿತ್ತು’...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”