2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ.

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಮೇ 7 ರಂದು ಮಳೆಯಾಗುವ ಸಾಧ್ಯತೆಯಿದೆ, ಭಾರತದ ಹವಾಮಾನ ಇಲಾಖೆ ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ.

ಮೇ 7 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

HSRP ಅಳವಡಿಕೆ ದಿನಾಂಕವನ್ನು ಮತ್ತೆ ಮುಂದೂಡಲಾಗುವ ಸಾಧ್ಯತೆ.

HSRP : ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ. ಆದರೀಗ ಈ ನಡುವೆ ಮತ್ತೊಂದು ಗುಡ್ ನ್ಯೂಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಾಂಡೇಲಿ : ಗಂಡ ಹೆಂಡತಿ ಜಗಳದಲ್ಲಿ ಮೂಕ ಮಗುವನ್ನು ಮೊಸಳೆ ಇರುವ ಕಾಲುವೆಗೆ ಎಸೆದ ತಾಯಿ.

ದಾಂಡೇಲಿ : ಗಂಡ ಹೆಂಡತಿ ಜಗಳ ಕೂಸು ಬಡವಾಯಿತೆಂಬ ಗಾದೆ ಮಾತು ನಿಜವಾಯಿತು ಇಂತಹ ವಿದ್ರಾಹಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಗಂಡನ ಜೊತೆಗಿನ ಜಗಳದಿಂದ ಸಿಟ್ಟಿಗೆದ್ದ ಹೆಂಡತಿ ತಾನು ಹೆತ್ತ ಮಗುವನ್ನ ನಾಲೆಗೆ ಎಸೆದ ಘಟನೆ ಹಾಲಮಡ್ಡಿಯಲ್ಲಿ ನಡೆದಿದೆ.ಸಾವಿತ್ರಿ ಎಂಬಾಕೆ ತನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಬೆಂಗಳೂರು : ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ. ಜಿವಿಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ ಮೃತರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

H D Devegowda: ಮಗ, ಮೊಮ್ಮಗನ ತಲೆಬಿಸಿ – ದೇವೇಗೌಡರ ಆರೋಗ್ಯದಲ್ಲಿ ಏರು ಪೇರು , ಹೆಚ್ಚಿದ ಆತಂಕ.

H D Devegowda: ರಾಜ್ಯದಲ್ಲಿ ಮಗ ಮತ್ತು ಮೊಮ್ಮಗನ ಕೇಸ್‌ನಿಂದ ಚಿಂತೆಗೀಡಾಗಿರುವ ಹಾಗೂ ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ದೇವೇಗೌಡರ(H D Devegowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕುಟುಂಬದಲ್ಲಿ ಆತಂಕ ಹೆಚ್ಚಿದೆ ಎನ್ನಲಾಗಿದೆ. ಹೌದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಮೊಮ್ಮಗ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರಶುರಾಮ ಥೀಮ್ ಪಾರ್ಕ್ ಅನ್ನು ಹಳ್ಳ ಹಿಡಿಸುವ ಕುತಂತ್ರ – ಸಾರ್ವಜನಿಕ ಓಡಾಟದ ರಸ್ತೆಗೆ ಮಣ್ಣು ಸುರಿದ ಕಾರ್ಕಳ ಕಾಂಗ್ರೆಸ್ ಮುಖಂಡರು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕರಾವಳಿಗರ ಹೆಮ್ಮೆಯ ಸಂಕೇತವಾಗಿದ್ದ ಪ್ರತಿಬಿಂಬಿತವಾಗಿದ್ದ ಪರಶುರಾಮ ಥೀಮ್ ಪಾರ್ಕ್ʼಗೆ ಬೀಗ ಜಡಿದಿದ್ದು, ಕಾರ್ಕಳದ ಪ್ರವಾಸೋದ್ಯಮವನ್ನು ಹಾಳು ಮಾಡಲು ಕಾಂಗ್ರೆಸ್ ʼಕೈʼ ಎತ್ತಿ ನಿಂತಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ ಬಿಡುಗಡೆಯಾಗಬೇಕಿದ್ದ ಅನುದಾನಕ್ಕೆ ತಡೆ ನೀಡಿದ್ದು, ಇದುವರೆಗೂ ಒಂದು ರೂ. ಅನುದಾನವನ್ನೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111” ಇರುವುದಾಗಿ, ಏರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ...
Read More