2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರ್ ಬೀರಿಯಲ್ಲಿ MDMA ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳ ಸೆರೆ.

ಮಂಗಳೂರು, ಮೇ 1: ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 407 ಗ್ರಾಂ MDMA...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೆನ್‌ಡ್ರೈವ್‌ ಪ್ರಕರಣ : ನಮ್ಮನ್ನು ಯಾಕೆ ಎಳೆದು ತರುತ್ತೀರಿ SIT ತನಿಖೆಗೆ ಪ್ರತ್ಯುತ್ತರ ನೀಡಿದ ಸಂತ್ರಸ್ತೆಯರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇದೊಂದು ರಾಜಕೀಯ ಕ್ಷಡ್ಯಂತ್ರ್ಯ ವಾಗಿದ್ದು ಇದರ ಹಿಂದೆ ಹಲವು ಕಾಂಗ್ರೆಸ್ ದಿಗ್ಗಜರು ಇದ್ದರೆಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ನಡುವೆ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಡುಪಿ ; ಸಿಟಿ ಬಸ್ ನಿಲ್ದಾಣದ ಬಳಿ ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು.

ಉಡುಪಿ : ರಾಜ್ಯದಂತ ಬಿಸಿಲಿನ ತಾಪ ಹೆಚ್ಚಾಗಿದ್ದು ಜನರು ಮನೆಯಿಂದ ಹೊರಬರಲು ಭಯಬೀತರಾಗುವ ಪರಿಸ್ಥಿತಿ ಉಂಟಾಗಿದೆ.ಇದೀಗ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯಲ್ಲಿ ಬಿಸಿಲ ತಾಪಮಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಮಂಗಳೂರಿನ ನೇತ್ರಾವತಿ ಕ್ಯಾಬಿನ್‌ ಮತ್ತು ಮಂಗಳೂರು ಜಂಕ್ಷನ್‌ ಸ್ಟೇಷನ್‌ ಮಧ್ಯೆ ಹಳಿ ನಿರ್ವಹಣ ಕಾಮಗಾರಿ ಇರುವುದರಿಂದ ಕೆಲವೊಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಂ. 16649 ಮಂಗಳೂರು ಸೆಂಟ್ರಲ್‌ ನಾಗರಕೋವಿಲ್‌ ಪರಶುರಾಮ ಎಕ್ಸ್‌ಪ್ರೆಸ್‌ ಮೇ 3 ಮತ್ತು 5ರಂದು ಬೆಳಗ್ಗೆ ಮಂಗಳೂರು ಸೆಂಟ್ರಲ್‌ನಿಂದ 5.05ರ ಬದಲು 30 ನಿಮಿಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರ ಬಂಧನ

ಮಂಗಳೂರು:ಮದುವೆ ಸಮಾರಂಭದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಕ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್ ನಿವಾಸಿ ಗಂಗಾಧರ್ ಬಂಧಿತ ಆರೋಪಿಗಳು.ಕೊಲ್ಯ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂಟ್ವಾಳದ ಅಪ್ರಾಪ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಇದರ 2 ನೇ ಶಾಖೆ ತ್ರಾಸಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಇದರ 2 ನೇ ಶಾಖೆ 01-05-2024ರಂದು ತ್ರಾಸಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶ್ರೀ ಯೋಗಿರಾಜ ನಾರಾಯಣ ವಿಠ್ಠಲಾನಂದ ಸ್ವಾಮಿಜಿಸಂಸ್ಥೆಯನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರದ ಗೋವಿಂದಾ ಬಾಬು ಪೂಜಾರಿ, ಶ್ರೀ ರಾಜು ಪೂಜಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಅಶ್ಲೀಲ ವಿಡಿಯೋದ ಒಡೆಯ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗಾಗಿ 18 ಮಂದಿ ಅಧಿಕಾರಿಗಳ ನೇಮಕ.

ಬೆಂಗಳೂರು : ಗೌಡರ ಮೊಮ್ಮಗ ,ರಸಿಕರ ಒಡೆಯ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡುತಿದ್ದು ಈ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತಂಡಕ್ಕೆ ಸಿಐಡಿಯಿಂದ 18 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯದ ‌ವಿವಿಧ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪರಿಣಿತರ ತಂಡ‌ವನ್ನು ರಚಿಸಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ-ಮಗಳ ಜಗಳ ,ಚೂರಿ ಇರಿತದಲ್ಲಿ ಮಗಳನ್ನೇ ಕೊಂದ ತಾಯಿ.

ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್​ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಆದರೆ ಕಡಿಮೆ ಅಂಕ ಬಂದಿದೆ ಎಂದು ಪುತ್ರಿ ಜತೆ ತಾಯಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಮನೆಯಲ್ಲಿ ಕಳವು; ಪ್ರಕರಣ ದಾಖಲು

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಭಾನುವಾರ ಬೆಳಿಗ್ಗೆ ಮನೆ ಮಂದಿ ಧಾರ್ಮಿಕ ಸ್ಥಳಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬ್ರಿಜೇಶ್ ಚೌಟರ ವಿಜಯ ಖಚಿತ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ.

. 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆದಿತ್ತು. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕರ್ನಾಟಕದಲ್ಲಿ ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ದಾಖಲಾಗಿದೆ.ಮೋದಿಯವರು ಮೂರನೇ ಬಾರಿ ಪ್ರಧಾನಿ...
Read More