2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ,ಬಂಧನದ ಭೀತಿಯಲ್ಲಿ ದೇವೇಗೌಡರ ಮೊಮ್ಮಗ.

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆ ನೇಣಿಗೆ ಶರಣು.

ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ.

ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ. ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು. ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ.

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ನಿಧನರಾಗಿದ್ದಾರೆ.  ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ.

ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ. ಸಂತ್ರಸ್ತರ ಮಹಿಳೆಯರಲ್ಲಿ ಒಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡ್ರಗ್ಸ್ ಸಾಗಾಟದ ದೋಣಿಯನ್ನು ವಶಕ್ಕೆ ಪಡೆದ ಭಾರತ; 600 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ : 14 ಪಾಕಿಸ್ತಾನೀಯರ ಬಂಧನ.

ಗುಜರಾತ್ ಕರಾವಳಿ ಆಚೆಗಿನ ಸಾಗರ ಗಡಿಭಾಗದಲ್ಲಿ ಸಾಗಿ ಬರುತ್ತಿದ್ದ ಪಾಕಿಸ್ತಾನದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲು ಪಡೆ ವಶಕ್ಕೆ ತೆಗೆದುಕೊಂಡಿದೆ. ದೋಣಿಯಲ್ಲಿ 600 ಕೋಟಿ ರೂ ಮೌಲ್ಯದ, 86 ಕಿಲೋ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಐಸಿಜಿ ಭಾನುವಾರ ನೀಡಿದೆ. ಗುಪ್ತಚರ ಮಾಹಿತಿಯೊಂದರ ಮೇರೆಗೆ ಭಯೋತ್ಪಾದನಾ ನಿಗ್ರಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರಿಗೆ ಶ್ರೀಕ್ಷೇತ್ರ ಶಿಬರೂರಿನಲ್ಲಿ ಸನ್ಮಾನ.

ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು, ದೇಲಂತಬೆಟ್ಟು ಮಂಗಳೂರು ಇದರ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಒಕ್ಕೂಟದ ಮಹಾದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರು, ಮಹಾ ನಿರ್ದೇಶಕರಾದ ಶ್ರೀ ರಾಜೇಶ್ ಎನ್. ಶೆಟ್ಟಿಯವರು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭವಾನಿ ಇಲ್ಲದಿದ್ದಾಗ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ : ರೇವಣ್ಣ ಮೇಲೆಯೂ FIR

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಮ ಪುರಾಣ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ರೇವಣ್ಣ ಮನೆ ಕೆಲಸದಾಕೆ ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್.ಡಿ ರೇವಣ್ಣರ ಮೇಲೆಯೂ ದೂರು ದಾಖಲಿಸಿದ್ದಾರೆ. ಮಹಿಳೆ ದೂರಿನ ಮೇರೆಗೆ ತಂದೆ ಹಾಗೂ ಮಗ ಇಬ್ಬರ ಮೇಲೂ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳಗಾವಿ : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲ , ಜನರ ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಪ್ರಧಾನಿ ನರೇಂದ್ರ ಮೋದಿ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಮಂತ್ರಿ ನರೇAದ್ರಮೋದಿ, ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. ಬೆಳಗಾವಿಯಲ್ಲಿಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಳ್ಳಾಲ ಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತ ಘಟಕದೊಂದಿಗೆ ಸೇರಿ ಕೊಂಡು ಬಿಜೆಪಿಗೆ ಬಲ ಕೊಡುವಂತಹ ಕಾರ್ಯಗಳನ್ನು ಮಾಡುವ ಉದ್ದೇಶ: ತಾಲೂಕು ಪಂಚಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ

ಮಂಗಳೂರು ಉಳ್ಳಾಲ: ಇದೇ ಕಳೆದ ಮಾರ್ಚ್ 17 ರಂದು ತಲಪಾಡಿಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ ಬಿಜೆಪಿ ಸೇರ್ಪಡೆ ಗೊಂಡಿದ್ದು, ಸತತ 20 ವರ್ಷಗಳಿಂದ ಕಾಂಗ್ರೇಸ್ ಪಾರ್ಟಿಯ ಬೆಳವಣಿಗೆಗೆ ಪಾತ್ರರಾಗಿದ್ದ ಇವರು ಕೊರೊನ ಸಮಯದಲ್ಲಿ ಕಿಟ್ ವಿತರಣಾ ಕಾರ್ಯಕ್ರಮಗಳು ಇವರ ತಂಡದಿಂದ ನಡೆದಿತ್ತು ಹಾಗೂ...
Read More