2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ. ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ ಚುನಾವಣೆ ಸಂದರ್ಭದಲ್ಲಿ ಗೋಚರವಾಗಿತ್ತು. ಇದನ್ನು ಬಿರುವೆರ್ ಕುಡ್ಲದ ಮುಖ್ಯಸ್ಥರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಕಂಪಾಡಿ: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ.

ಬೈಕಂಪಾಡಿ: ಹೋಟೆಲ್ ಶ್ರೀ ದ್ವಾರ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಹೋಟೆಲ್ ಶ್ರೀ ದ್ವಾರ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದು ಲಾರಿ ಗ್ರಾನೈಟ್ ಮಳಿಗೆಗೆ ನುಗ್ಗಿ ಸಾವಿರಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಲಂಗಾರ್ ನಲ್ಲಿ ಮತದಾನ ಮಾಡುತ್ತಿರುವ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ.

ಕಡಬ ತಾಲ್ಲೂಕು ಅಲಂಗಾರ್ ಮಾಡಿಯೋಟ್ಟು ನಿವಾಸಿ ಸದಾನಂದ ಕುಮಾರ್  ಎಂಬ ವ್ಯಕ್ತಿ ಭೂತ್ ನಂಬರ್ 59 ರಲ್ಲಿ ತಾನು ಮಾತದಾನ ಮಾಡುವ ಫೋಟೋ ತೆಗೆದು ಸಾಮಾಜಿಕ ಜಾಲತಾಣ ವಾದ ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಬಿಜೆಪಿ ಮಹಾಶಕ್ತಿಕೇಂದ್ರ ಕಾರ್ಯದರ್ಶಿ ಅಶೋಕ್ ಕುಮಾರ್ ಅವರು ಆರೋಪಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯನ್ನು ಪ್ರಧಾನಿ ಮಾಡಿ ಎಂದು ಉಲ್ಲೇಖ: ಪ್ರಕರಣ ದಾಖಲು.

ಉಪ್ಪಿನಂಗಡಿ: ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಒಂದಲ್ಲ ಎರಡಲ್ಲ ಸುಮಾರು ನೂರು ವಿಡಿಯೋ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಎಸ್‌ಐಟಿ ತನಿಖೆ ನಡೆಸುವಂತೆ ಸಿಎಂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯ ಮಾಹಿತಿ ಚೀಟಿಯಲ್ಲಿ ಬರೆದಿರುವ ಹೆಸರು ವೈರಲ್‌ ಆಗುತ್ತಿದ್ದು, ನಮ್ಮವರ ಕನ್ನಡ ಜ್ಞಾನದ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿದೆ.

 ಕನ್ನಡ ಬರವಣಿಗೆ ಮತ್ತು ಬಳಕೆ ಕಡಿಮೆಯಾಗುತ್ತಿರುವುದರ ನಡುವೆ ಕೆಲವರು ಮಾತು ಮತ್ತು ಕೃತಿಯಲ್ಲಿ ಕನ್ನಡವನ್ನು ಬಳಸುತ್ತಿರುವುದು ಸಂತಸದ ವಿಚಾರ. ಆದರೆ ಮತದಾರನ ಮಾಹಿತಿ ಚೀಟಿಯಲ್ಲಿನ ತಪ್ಪು ಬರವಣಿಗೆಯಿಂದ ಅಪಾರ್ಥಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಯ ಮಾಹಿತಿ ಚೀಟಿಯಲ್ಲಿ ಬರೆದಿರುವ ಹೆಸರು ವೈರಲ್‌ ಆಗುತ್ತಿದ್ದು, ನಮ್ಮವರ ಕನ್ನಡ ಜ್ಞಾನದ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿ 

ಉಪ್ಪಿನಂಗಡಿ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಮನೆಯ ಮಾಲಕ ವಿದೇಶದಲ್ಲಿದ್ದು, ಮನೆ ಬೆಂಕಿ ಕಾಣಿಸಿಕೊಳ್ಳುವ ಸಂದರ್ಭ ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ: ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ನಿರಾಕರಿಸಿದ ವಧು: ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು.

ತಾಳಿಕಟ್ಟುವ ಶುಭ ವೇಳೆಯಲ್ಲಿ ವಧು ವರನನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ  ಎರಡೂ ಕಡೆಯವರು ಠಾಣೆಯ ಮೆಟ್ಟಿಲೇರುವ ಪ್ರಸಂಗ ಎದುರಾಗಿದೆ.ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆಯ ಯುವಕನ ಜೊತೆ  ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಕಂಟ್ರಮಜಲು ಎಂಬಲ್ಲಿನ ಯುವತಿ ಜೊತೆ  ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಎ.26ರಂದು ವಿವಾಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತಗಟ್ಟೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯಿಂದ ಬಿಜೆಪಿ ಪರ ಪ್ರಚಾರ: ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಕುಣಿಗಲ್‌ (ತುಮಕೂರು): ತಾಲ್ಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ನೀರಗಂಟಿ ಚಂದ್ರಶೇಖರ್ (45) ಎಂಬುವರು ಮತಗಟ್ಟೆಯ ಎದುರುಗಡೆ ಇರುವ ಓವರ್ ಹೆಡ್ ಟ್ಯಾಂಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖ‌ರ್ ಅವರನ್ನು ಕಿಚವಾಡಿ ಮತಗಟ್ಟೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಆಟೋ...
Read More