2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌ ದಾಖಲು

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ.

ಮತಗಟ್ಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊ ತೆಗೆದು ಗ್ರೂಪ್‌ಗೆ ಶೇರ್ ಮಾಡಿದ ಕಾಂಗ್ರೆಸ್ ಯುವ ಮುಖಂಡ. ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಯುವಕನಿಗೆ ಚೂರಿ ಇರಿತ.

ಮಂಗಳೂರು: ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ. ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್‌ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ.

ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ. ಈ ದುಷ್ಕೃತ್ಯ ಎಸಗಿದವರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್‌ ವಿರುದ್ಧ ಬಿಜೆಪಿಯಿಂದ ದೂರು.

ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್‌ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಪೊಲೀಸ್‌ ವಶ.

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ...
Read More