2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಶ್ರೀಗಂಧ ಕಡಿದು ಸಾಗಾಟ: ಒಬ್ಬ ಆರೋಪಿಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು.

ಪುತ್ತೂರು : ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ.‌ ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತ್ಯು.

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ

ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ (BJP) ಹೋಗುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ  ಅವರ ಮಗ ವಿಕಾಸ್ ಆಚಾರ್ಯ (22) ಎಂದು ತಿಳಿಯಲಾಗಿದೆ. ಬೈಕ್ ಸವಾರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ, ವಿಕಸಿತ ಭಾರತದಲ್ಲಿ ಪ್ರಬುದ್ಧ ಮತದಾರರ ಪಾತ್ರ ದೊಡ್ಡದು : ಕ್ಯಾಪ್ಟನ್ ಬ್ರಿಜೇಶ್ ಚೌಟ.

ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ‌.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ  ಬದಲಾವಣೆಯನ್ನು ಮಾಡುವ  ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ‌ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರಲ್ಲ : : ಬಿ.ವೈ. ರಾಘವೇಂದ್ರ

ಬೈಂದೂರು: ಚುನಾವಣೆ ಬಂದಾಗ ಅಭಿವೃದ್ಧಿ ವಿಷಯದ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡುವುದಿಲ್ಲ.   ಬಡವರನ್ನು ಬಡವರಾಗಿಯೇ ಉಳಿಸಿದ ಕಾಂಗ್ರೆಸ್ ಗೆ  ಮತದಾರರು 10 ವರ್ಷದ ಹಿಂದೆಯೇ ಚೊಂಬು ನೀಡಿದ್ದಾರೆ. ಚುನಾವಣೆ ನಂತರದಲ್ಲಿ ದೇಶದಲ್ಲಿ ಕಾಂಗ್ರೆಸ್‌ಗೆ  ಆದ ಪರಿಸ್ಥಿತಿ ಕರ್ನಾಟಕದಲ್ಲೂ ಆಗಲಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಂಗ್ರೆಸೇತರ ಶಕ್ತಿಗಳು ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೇಹಾ ಹತ್ಯೆ ಬಳಿಕ ಫಯಾಜ್‌ ಅಂಡ್ ಗ್ಯಾಂಗ್ ನಿಂದ ಹಿಂದೂ ಯುವಕನ ಬರ್ಬರ ಹತ್ಯೆ.

ಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ ಕಾಲೇಜಿನ ನೇಹಾ ಹತ್ಯೆ ಪ್ರಕರಣ(Neha Murder Case) ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವಾಗಲೇ ರಾಜ್ಯದಲ್ಲಿ ಅನ್ಯಕೋಮಿನ ಯುವಕರಿಂದ ಮತ್ತೊಬ್ಬ ಹಿಂದೂ ಯುವಕನ ಕೊಲೆಯಾಗಿದೆ. ಹೌದು, ಯಾದಗಿರಿ(Yadgiri) ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಫಯಾಜ್‌ ಅಂಡ್ ಗ್ಯಾಂಗ್‌ನಿಂದ ಹಿಂದೂ ಯುವಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ, 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ

ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ನಿನ್ನೆ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ರದ್ದಾಗಿದೆ. ಅದರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್‌ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್: ನಾಮಪತ್ರ ವಾಪಸ್.

ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ. ಈಗ ಪ್ರಹ್ಲಾದ್...
Read More