2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳುಗಾರಿಕೆ ಮೂವರ ವಿರುದ್ದ ಪ್ರಕರಣ ದಾಖಲು.

ಉಪ್ಪಿನಂಗಡಿ ಸಮೀಪದ ಪಿಲಿಕುಡೇಲು ಎಂಬಲ್ಲಿ ನೇತ್ರಾವತಿ ನದಿಯ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಎ.19ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು ಮರಳು ಹಾಗೂ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಪಿಎಸ್‌ಐ ಅವಿನಾಶ್ ಹೆಚ್. ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು: ಡೆಲಿವರಿ ಬಾಯ್ ಕೊಲೆ ಪ್ರಕರಣ : ಐವರು ಸ್ನೇಹಿತರ ಬಂಧನ.

ಬೆಂಗಳೂರು: ಹಲಸೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸತೀಶ್ ಕುಮಾರ್ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಸತೀಶ್ ಕುಮಾರ್, ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 19ರಂದು ರಾತ್ರಿ ಇವರನ್ನು ಕೊಲೆ ಮಾಡಲಾಗಿತ್ತು. ಆರೋಪಿಗಳಾದ ದೊಮ್ಮಲೂರಿನ ಎಸ್. ಸಂತೋಷ್ (36), ಇಂದಿರಾನಗರದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರವಾರ: ನೀರಿಗೆ ಬಿದ್ದ ಚಿಕ್ಕಮಗುವನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ.

ಕಾರವಾರ: ಎಪ್ರಿಲ್ 22: ನೀರಿಗೆ ಬಿದ್ದಿದ್ದ ಚಿಕ್ಕಮಗುವನ್ನು ರಕ್ಷಣೆ ಮಾಡಲು ಹೋಗಿ ಒಂದೇ ಕುಟುಂಬದ ಆರು ಮಂದಿ ಸಾವನಪ್ಪಿದ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ ಪ್ರವಾಸಕ್ಕೆ ತೆರಳಿದ್ದ ಇವರು ಕಾಳಿ ನದಿ ಸಮೀಪ ಊಟ ಮಾಡಿ ವಿಶ್ರಾಂತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮದ್ಯ ಮಾರಾಟ : ಅಬಕಾರಿ ಅಧಿಕಾರಿಗಳಿಗೆ ಮಹಿಳೆಯರಿಂದ ದಿಗ್ಬಂಧನ.

ಗ್ರಾಮದಲ್ಲಿ ನಡೆಯುವ ಅಕ್ರಮ ಮದ್ಯ ಮಾರಾಟವನ್ನು ಸಾಕ್ಷಿ ಸಮೇತ ನೀಡಿದರೂ ಆರೋಪಿಗಳನ್ನು ಬಂಧಿಸದ ಅಬಕಾರಿ ಅಧಿಕಾರಿಗಳನ್ನು ಮಹಿಳೆಯರು ಇಡೀ ರಾತ್ರಿ ಗ್ರಾಮದಿಂದ ತೆರಳದಂತೆ ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ  ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಂಗಾರಗುಂಡ ಗ್ರಾಮದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಣಿಯೂರು: ಹಳೆ ಮನೆಯಿಂದ ಹೊರನಡೆಯುವಂತೆ ಸೂಚಿಸಿ ಚೂರಿಯಿಂದ ಇರಿದು ಹಲ್ಲೆ.

ಹಳೆಯ ಮನೆಯಲ್ಲಿ ವಾಸ ಮಾಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಂದೂರು ಗ್ರಾಮದ ಅಗರಿಮೂಲೆ ಎಂಬಲ್ಲಿ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣಿಯೂರು ಸಮೀಪದ ಬೆಳಂದೂರು ಅಗರಿ ಮೂಲೆ ನಿವಾಸಿ ಜಮೀಳಾ(40), ಆಕೆಯ ಪತಿ ಮಹಮ್ಮದ್(45) ಹಾಗೂ ಪುತ್ರಿ ಮುರ್ಶಿದಾ ಹಲ್ಲೆಗೆ ಒಳಗಾದವರು.ಕಳೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು: ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ 2 ಕೋಟಿ ರೂ. ನಗದು ಜಪ್ತಿ.

ಬೆಂಗಳೂರು: ಸೂಕ್ತ ದಾಖಲೆಯಿಲ್ಲದ ಎರಡು ಕೋಟಿ ರೂ. ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎ.ಪಿ.ಎಂ.ಸಿ ಬಳಿ ಇರುವ ಸ್ಥಿರ ಕಣ್ಗಾವಲು ಪಡೆಯ ಚೆಕ್ ಪೋಸ್ಟ್ ನಲ್ಲಿ ಈ ಹಣವನ್ನು ಅಧಿಕಾರಿಗಳು ಎಪ್ರಿಲ್ 20ರಂದು ವಶಕ್ಕೆ ಪಡೆದಿದ್ದಾರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

SC/ST ದೌರ್ಜನ್ಯ ಪ್ರಕರಣ :ದೂರು ಪರಿಶೀಲಿಸಿದ ನಂತರವೇ ಪ್ರಕರಣ ದಾಖಲಿಸಲು ಹೈಕೋರ್ಟ್ ನಿರ್ದೇಶನ.

ಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣದಲ್ಲಿ ದೂರನ್ನು ಪರಿಶೀಲಿಸಿದ ನಂತರವೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.ಬಾಗಲಕೋಟೆಯ ಶಾಲೆಯೊಂದರ ಮುಖ್ಯ ಶಿಕ್ಷಕ ಶಿವಲಿಂಗಪ್ಪ ಕೆರಕಲಮಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಮಹತ್ವದ ಸೂಚನೆ ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಲೋಕಸಭಾ ಚುನಾವಣೆ : ಪ್ರಚಾರದಲ್ಲಿ ಒಬ್ಬಂಟಿಯಾದ ಜೆಪಿ ಹೆಗ್ಡೆ : ಅಭಿಮಾನಿಗಳು ತೀವ್ರ ಬೇಸರ.

ಉಡುಪಿ: ಏ.21 : ಲೋಕಸಭಾ  ಚುನಾವಣೆಗೆ ಕೇವಲ ಬೆರಳೆಣಿಕೆಯ ದಿನಗಳು ಬಾಕಿ ಇದ್ದು, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ ರಾಷ್ಟ್ರ, ರಾಜ್ಯ ಮಟ್ಟದ ನಾಯಕರಾಗಲಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಚಾರ ಸಭೆಯಾಗಲಿ ನಡೆಸದೆ ಇರುವುದರಿಂದ ಜಯಪ್ರಕಾಶ್ ಹೆಗ್ಡೆ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು.

ಉಡುಪಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಬೆಂಗಳೂರು ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ ಅವರು ತನ್ನ ಐವರು ಸ್ನೇಹಿತರೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದರು ಎನ್ನಲಾಗಿದೆ. ಇನ್ನು ಘಟನೆಯ ಮಾಹಿತಿ ಪಡೆದ ಸ್ಥಳೀಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂದ ಲಿಂಕ್ ಓಪನ್ ಮಾಡಿ‌ 5.18 ಕೋಟಿ ರೂ. ಕಳೆದುಕೊಂಡ ವ್ಯಕ್ತಿ.

ಬೆಂಗಳೂರು: ಷೇರು ಹೂಡಿಕೆ ನೆಪದಲ್ಲಿ ನಗರದ ನಿವಾಸಿಯೊಬ್ಬರು 5.18 ಕೋಟಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಸಂಜಯನಗರದ ಅಶೋಕ್ ತಿರುಪಲ್ಲಪ್ಪ ಎಂಬುವರ ವಾಟ್ಸಪ್‍ಗೆ ವಂಚಕರು ಲಿಂಕ್‍ನ್ನು ಕಳುಹಿಸಿದ್ದು, ಬಳಿಕ ಲಿಂಕ್ ಓಪನ್ ಮಾಡಿ ಷೇರು ಖರೀದಿಸಿದರೆ ನಿಮಗೆ ಅಧಿಕ ಲಾಭ ಬರುತ್ತದೆ ಎಂದು ನಂಬಿಸಿದ್ದಾರೆ.ವಂಚಕರ ಬಣ್ಣದ ಮಾತಿಗೆ...
Read More