2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲದ ರಾಜೇಶ್ ಕೋಟ್ಯಾನ್ ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ.

ಮಂಗಳೂರು: ಉಳ್ಳಾಲ ಕೋಟೆಪುರದಲ್ಲಿ 2016ರ ಎ. 12ರ ಮುಂಜಾನೆ ನಡೆದಿದ್ದ ರಾಜೇಶ್‌ ಕೋಟ್ಯಾನ್‌ ಆಲಿಯಾಸ್‌ ರಾಜ (44) ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಾಧಿ ಶಿಕ್ಷೆ ನೀಡಲಾಗಿದೆ. ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌.ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರೌಡಿ ಜತೆ ಹಣಕಾಸು ವ್ಯವಹಾರದ ನಂಟು ಹೊಂದಿದ್ದ ಆರೋಪದ ಮೇರೆಗೆ ಸಿಸಿಬಿ ಸಂಘಟಿತ ಇನ್‌ಸ್ಪೆಕ್ಟರ್‌ವೊಬ್ಬರ ಅಮಾನತು.

(ಏ.21): ರೌಡಿ ಜತೆ ಹಣಕಾಸು ವ್ಯವಹಾರದ ನಂಟು ಹೊಂದಿದ್ದ ಆರೋಪದ ಮೇರೆಗೆ ಸಿಸಿಬಿ ಸಂಘಟಿತ ಇನ್‌ಸ್ಪೆಕ್ಟರ್‌ವೊಬ್ಬರನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಿಸಿಬಿ ಓಸಿಡಬ್ಲ್ಯು ದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ತಲೆದಂಡವಾಗಿದ್ದು, ಕೆಲ ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿ ರೌಡಿ ರೋಹಿತ್‌ನನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳವಾರ ಪುತ್ತೂರಿಗೆ ಅಣ್ಣಾಮಲೈ; ಬುಧವಾರ ಉಡುಪಿಗೆ ಯೋಗಿ ಆದಿತ್ಯಾನಂದ ಬಿಜೆಪಿ ಪರ ಪ್ರಚಾರ

ಮಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಮಲೈ ಪುತ್ತೂರಿಗೆ ಮಂಗಳವಾರ ಆಗಮಸಲಿದ್ದಾರೆ ಎಂದು ಬಿಜೆಪಿ ಅಧಿಕೃತ ಪ್ರಕಟಣೆ ತಿಳಿಸಿದೆ. ಇನ್ನೊಂದು ಕಡೆ ಉಡುಪಿಯಲ್ಲಿ ಮಲ್ಪೆ ಬಳಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಂದ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಉಡುಪಿ:  ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ. ಮೃತರು ಬಾಗಲಕೋಟೆ ನಿವಾಸಿ ಎಂದು ತಿಳಿದು ಬಂದಿದ್ದು, ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ.

ಬಂಟ್ವಾಳ: ಬಿಜೆಪಿ ತನ್ನ ಚುನಾವಣಾ ರಣತಂತ್ರವನ್ನು ಮಂಗಳೂರಿನಲ್ಲಿ ಪರಿಣಾಮಕಾರಿಯಾಗಿಸಿದ್ದು, ಬಿಲ್ಲವ ನಾಯಕ, ಬಂಟ್ವಾಳದ ಪುರಸಭಾ ಸದಸ್ಯ ಗಂಗಾಧರ ಪೂಜಾರಿ ರವರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಯಶಸ್ವಿ ಕಂಡಿದೆ.ಕವಿತಾ ಸನಿಲ್ ನಂತರ ಈಗ ಗಂಗಾಧರ್ ಪೂಜಾರಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೈ’ ಕೊಟ್ಟು ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆಗೆ ಪೊಲೀಸ್‌ ದಾಳಿ; ಅಪಾರ ಮೌಲ್ಯದ ಮರಳು ವಶ

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್‌ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನಡೆದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡಿತ್ತಿದ್ದವರನ್ನು ಚಿತ್ರ ಕುಮಾರ್‌ ಮತ್ತು ಧನಂಜಯ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನೇತ್ರಾವತಿ ನದಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಬಾಲಕ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ.

ಬೆಂಗಳೂರು:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ.

ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh)ಅವರ...
Read More