2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ,8 ಆರೋಪಿಗಳ ಬಂಧನ.

ಬೆಂಗಳೂರು ; ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಹೆಲ್ಮೆಟ್‌ನಿಂದ ಕಾರಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಕಿಗೆ ಟಿಪ್ಪರ್ ಡಿಕ್ಕಿ- ಯಕ್ಷಗಾನ ಕಲಾವಿದ ಮೃತ್ಯು.

ಉಡುಪಿ  : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ  ಶುಕ್ರವಾರ ಉಡುಪಿ  ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ . ಅಪಘತಾದಲ್ಲಿ ಗಂಭೀರ ವಾಗಿ ಗಾಯಗೊಂಡಿರುವ ಸಹ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ: ಕಾಂಗ್ರೇಸ್‌ ಪಕ್ಷದ ವತಿಯಿಂದ ಬೃಹತ್‌ ವಾಹನ ರ್‍ಯಾಲಿ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್‌ ಪಕ್ಷದ ವತಿಯಿಂದ ಲೋಕಸಭಾ ಚುನಾವಣಾ ಪ್ರಯುಕ್ತ ಬೃಹತ್‌ ವಾಹನ ರ್‍ಯಾಲಿ ಪರಿವರ್ತನಾ ಜಾಥಾಕ್ಕೆ ಪುಲ್ಕೇರಿ ಬೈಪಾಸ್‌ ವೃತ್ತದಲ್ಲಿ ಚಾಲನೆ ನೀಡಲಾಯಿತು.ಮಾಜಿ ಸಚಿವ ಅಭಯಚಂದ್ರ ಜೈನ್‌ ಕಾಂಗ್ರೆಸ್‌ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲವಿಲ್ಲ : ಯಶ್ ಪಾಲ್ ಸುವರ್ಣ

ಉಡುಪಿ: ಕಳೆದ 10 ತಿಂಗಳಿನಲ್ಲಿ ಕರ್ನಾಟಕದಲ್ಲಿ ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಾಳಿ  ಮತ್ತು ದೌರ್ಜನ್ಯಗಳನ್ನು  ಗಮನಿಸುತ್ತಿದ್ದರೆ  ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಹಿಂದೂ ಸಮಾಜಕ್ಕೆ ಉಳಿಗಾಲ ಇಲ್ಲ ಎಂಬ ಆತಂಕ ಕಾಡುತ್ತಿದೆ  ಎಂದು ಶಾಸಕ ಯಶ್ ಪಾಲ್ ಸುವರ್ಣ  ಆತಂಕ ವ್ಯಕ್ತಪಡಿಸಿದ್ದಾರೆ. ನೇಹಾ ಹಿರೇಮಠ್  ಎಂಬ ಹೆಣ್ಣು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತ್ಯು.

ಮಂಗಳೂರು : ಇಂದು ನಡೆದ ಅಪಘಾತದಲ್ಲಿ ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಮೃತ ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಬಟ್ಟೆ ಹರಿದು ಹಲ್ಲೆ

ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್‌ ಹಲ್ಲೆಗೊಳಗಾದ ವ್ಯಕ್ತಿ. ಈ ಕುರಿತು ರೋಹಿತ್‌ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ದರ್ಬೆಯಲ್ಲಿ ಕಾರು ಅಪಘಾತ

ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ದರ್ಬೆಯಿಂದ ಪುತ್ತೂರು ಕಡೆ ಬರುತ್ತಿದ್ದ ಶಾಸಕ ಅಶೋಕ್ ಕುಮಾರ್ ರೈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮತಗಟ್ಟೆಯಲ್ಲಿ ಗುಂಡಿನ ದಾಳಿ, 3 ಜನರಿಗೆ ಗಾಯ.

ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ಬಿಷ್ಣುಪುರ ಜಿಲ್ಲೆಯ ತಮನ್ಪೋಕ್ಪಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಮತದಾನ ನಡೆಯುತ್ತಿದೆ. ಹೊರ ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಡರಾತ್ರಿ ಬೆಚ್ಚಿಬೀಳೀಸುವ ಘಟನೆ; ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಬರ್ಬರ ಹತ್ಯೆ

 ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲೇ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆಯೊಂದು ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕಾರ್ಪೋರೇಟರ್‌ ಪುತ್ರಿ ನೇಹಾ ಕೊಲೆ ಕೃತ್ಯ ಹಸಿಯಾಗಿರುವಾಗಲೇ ಈ ಕೊಲೆ ಕೃತ್ಯ ಕೂಡಾ ನಡೆದಿದೆ.ನಗರಸಭೆ ಉಪಾಧ್ಯಕರಷೆ ಸುನಂದಾ ಬಾಕಳೆ ಅವರ ಪುತ್ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಗೆ ಡ್ರಾಪ್‌ ನೀಡಿದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ ನಡೆಸಿದ ಮುಸ್ಲಿಮರು

ಮುಸ್ಲಿಂ ಯುವತಿಗೆ ಡ್ರಾಪ್‌ ನೀಡಿದ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈರಜ್ಜನಹಟ್ಟಿ ಗ್ರಾಮದ ಉಮೇಶ್‌ ಎಂಬುವವರೇ ಹಲ್ಲೆಗೊಳಗಾದವರು. ಅದೇ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಮನೆಗೆ ಡ್ರಾಪ್‌ ಮಾಡಿದ ವಿಷಯಕ್ಕೆ ಚೇಳುಗುಡ್ಡೆ ಬಳಿ ನೈತಿಕ ಪೊಲೀಸ್‌...
Read More