2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್‌ ಬಾಂಬ್ ಸಿಡಿಸಿದ್ದಾರೆ.

ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್‌ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರು, ಎ.17: ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ

ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿಯ ಬಂಧನ

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. .14 ರಂದು ಆದಿತ್ಯವಾರ ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಡಿಕೇರಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ: ಪಕ್ಕದ ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಸಾಧಿಸಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದ ಮಿದ್‌ಲಾಜ್ (22) ಹಾಗೂ ಫಾತೀಮಾ (26) ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ ಮಡಿಕೇರಿ ತಾಲೂಕಿನ ಭಾಗಮಂಡಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೈ ಶ್ರೀರಾಮ್‌ ಎಂದವರ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್‌, ಒಬ್ಬ ಎಸ್ಕೇಪ್‌

ಜೈ ಶ್ರೀರಾಮ್‌ ಎಂದಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮುಸ್ಲಿಂ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕಾರಿನಲ್ಲಿ ಬರುತ್ತಿದ್ದ ಮೂವರು ಯುವಕರು ಕಾರಿನೊಳಗೆ ಜೈ ಶ್ರೀರಾಮ್‌ ಘೋಷಣೆ ಕೂಗಿದಾಗ ಈ ವೇಳೆ ರಸ್ತೆ ಮೇಲೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುಕವರಿಬ್ಬರು ಗಲಾಟೆ ಮಾಡಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಯೋಧ್ಯೆ : ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯತಿಲಕ, ಕಣ್ತುಂಬಿಕೊಂಡ ಭಕ್ತಜನಸಾಗರ.

ಅಯೋಧ್ಯೆ : ರಾಮನವಮಿಯ ಪ್ರಯುಕ್ತ ಇದೇ ಮೊದಲ ಬಾರಿಗೆ ಸೂರ್ಯವಂಶಸ್ಥ ಶ್ರೀರಾಮನ ಹಣೆಯ ಮೇಲೆ ರಾಮ ಮಂದಿರದಲ್ಲಿಯೇ ಸೂರ್ಯತಿಲಕ ಇಡಲಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ,ಸೂರ್ಯ ವಂಶಜನಾಗಿದ್ದ ಶ್ರೀರಾಮ ಹುಟ್ಟಿದಾಗ, ಸೂರ್ಯ ಒಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ : ಮನೆಯಿಂದ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ !

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಸ್ತಾನದ ಅಗ್ರಹಾರದಲ್ಲಿರುವ ತಮ್ಮ ಮನೆಯಿಂದ ಅ.15ರಂದು ಇಹಲೋಕ ತ್ಯಜಿಸಿದ ಘಟನೆ ವರದಿಯಾಗಿದೆ. ಮೃತರನ್ನು ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ನಾರಾಯಣ ಉಪಾಧ್ಯ ಅವರ ಪತ್ನಿ ಪಿ ಯಶೋದಾ ನಾರಾಯಣ ಉಪಾಧ್ಯಾಯ (83) ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಸಂಸದ ಸಂಗಣ್ಣ ಕರಡಿ.

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರಿಗಳದ್ದೇ ಸದ್ದು ಜೋರಾಗಿದ್ದು ಇದೀಗ ಚುನಾವಣೆ ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜಿನಾಮೆ ನೀಡಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ಸೇರ್ಪಡೆಯಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಮತದಾನ ಮಾಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.

ಬಂಟ್ವಾಳ: ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನಿವಾಸದಲ್ಲಿಯೇ ಅವರ ಮತದಾನ ಪ್ರಕ್ರಿಯೆ ನಡೆಯಿತು. ಇದುವರೆಗೆ ಜನಾರ್ದನ ಪೂಜಾರಿಯವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಭಾಗ ಸಂಖ್ಯೆ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಅವರು ಮತವನ್ನು ಮನೆಯಲ್ಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ರಿ ಮತ್ತು ಪತಿ ಮುಂದೆಯೇ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು...
Read More