2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ : ಬೈಕ್ ನಲ್ಲಿ ಬಂದ ಆಘಂತುಕರಿಂದ ದುಷ್ಕೃತ್ಯ

ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭಾನುವಾರ ಬೆಳಗ್ಗೆ ಬಾರಿ ಗುಂಡಿನ ದಾಳಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ನಟ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ದುಷ್ಕರ್ಮಿಗಳು ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ವರದಿಗಳ ಪ್ರಕಾರ, ಮೋಟಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ: ಬಂಟ್ವಾಳ ಮೂಲದ ಆರೋಪಿಯ ಬಂಧನ

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ವಿಚಾರವಾಗಿ ನಡೆದ ಚರ್ಚೆ ವಿಕೋಪಕ್ಕೆ ತಿರುಗಿ ಬೋಳಾರದ ಕಾಂತಿ ಹೇರ್ ಡ್ರೆಸ್ಸಸ್ ನ ಮಾಲಕ ಎಡ್ವಿನ್ ವಿನಯ್ ಕುಮಾರ್ (65) ಅವರಿಗೆ ಚೂರಿಯಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು: ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಬೆಂಗಳೂರು: ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್ ಮಾಡಿದ್ದಾರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಕೂಲಿ ಕಾರ್ಮಿಕರ ನಡುವೆ ಹೊಡೆದಾಟ: ನೆಲ್ಯಾಡಿಯ ವ್ಯಕ್ತಿ ಸಾವು.

ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಜಿ.ಎ.ಸಿದ್ದಿಕ್ (40)ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಸಿದ್ದಿಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ: ದೂರು, ಪ್ರತಿದೂರು.

ಬೆಳ್ತಂಗಡಿ : ಶರಾಬು ಕುಡಿಯಲು ಕರೆದದ್ದಕ್ಕೆ ತಿರಸ್ಕರಿಸಿದ ಕಾರಣ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿರುವ ಸದ್ಗುರು ಹೋಟೆಲಿನ ಕ್ಯಾಶಿಯರ್ ಪ್ರತಿಭಾ ಬಿ ರೈ ಅವರು, ಗುರುವಾರ ಸಂಜೆ ಹೋಟೆಲಿನಲ್ಲಿದ್ದ ವೇಳೆ ಆರೋಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ.

ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ ಕಾರ್ಕಳ:ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಉಡುಪಿ ಜಿಲ್ಲಾ ಶಾಖೆ ಇದರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ರಾಜ್ಯ ಅಧ್ಯಕ್ಷರಾದ ಲಕ್ಷ್ಮಿ ವೆಂಕಟೇಶ್ ರವರ ಆದೇಶದಂತೆ ಉಡುಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಫೋನ್ ರಿಪೇರಿ ಮಾಡಿಸಿಕೊಡಲು ನಿರಾಕರಿಸಿದ ಪೋಷಕರು: ಮನನೊಂದ ಯುವತಿ ಆತ್ಮಹತ್ಯೆ

ನವದೆಹಲಿ: ಫೋನ್ ರಿಪೇರಿ ಮಾಡಿಸಿಕೊಡಲು ಪಾಲಕರು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ಮಂಡಲದ ವಲ್ಲಲ ಗ್ರಾಮದಲ್ಲಿ ನಡೆದಿದೆ. ಸೈಶುಮಾ (19) ಸೂಸೈಡ್‌ ಮಾಡಿಕೊಂಡ ಯುವತಿ. ಮಂಚೇರಿಯಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಬಳಸುತ್ತಿದ್ದ ಸ್ಮಾರ್ಟ್ಫೋನ್ ಕೆಟ್ಟು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಮೋದಿ‌ ರೋಡ್ ಶೋ: ಸಮಯದಲ್ಲಿ ಮತ್ತೆ ಬದಲಾವಣೆ

ಮಂಗಳೂರು: ನವಭಾರತ್‌ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದೆ. 8:30ರ ಒಳಗೆ ರೋಡ್ ಶೋ ಮುಗಿಯಲಿದೆ. ಆದ್ದರಿಂದ ಸಾರ್ವಜನಿಕರು 6:45ರಿಂದ 7 ಗಂಟೆಯೊಳಗೆ ರಸ್ತೆಯ ಎರಡು ಬದಿಗಳಲ್ಲಿ ನಿಗದಿತ ಸ್ಥಳದಲ್ಲಿ ಸೇರಬೇಕು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಎಂ ಸಿದ್ದರಾಮಯ್ಯ ನಮ್ಮವರಲ್ಲ. ಡಿ ಕೆ ಸುರೇಶ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ತುಂಬಾ ಹೈಲೇಟ್ ಆಗಿ ಮಾರ್ಪಟ್ಟಿದೆ. ಡಿಕೆ ಬ್ರದರ್ಸ್ ಗಂತೂ ಈ ಸಲ ಚುನಾವಣೆ ಅಳಿವು-ಉಳಿವಿನ ಪ್ರಶ್ನೆ ಆಗಿದೆ. ಹೀಗಾಗಿ ಗೆಲುವು ತುಂಬಾ ಅನಿವಾರ್ಯ ಕೂಡ ಹೌದು. ಈ ಹಿನ್ನೆಲೆಯಲ್ಲಿ ಡಿ ಕೆ ಸುರೇಶ್(DK Suresh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ಚುನಾವಣಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ: ಮೂಲ ಸೌಕರ್ಯ ಕೊರತೆಗಳ ನಡುವೆಯೂ ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ತೋರಿದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು.

ಇತ್ತೀಚೆಗೆ ಆಸಿಡ್ ದಾಳಿ ವಿಚಾರದಲ್ಲಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜು ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷಾ ಸಮಯದಲ್ಲೇ ಮೂವರು ವಿದ್ಯಾರ್ಥಿಗಳು ಆಸಿಡ್ ದಾಳಿಗೆ ಒಳಗಾಗಿದ್ದ ಕಾರಣ ಬಹುತೇಕ ಮಕ್ಕಳು ಆತಂಕ,ಒತ್ತಡದಿಂದಲೇ ಪರೀಕ್ಷೆಗೆ ಹಾಜರಾಗಿದ್ದರು.   ಒಟ್ಟು 160 ಮಂದಿ ಪರೀಕ್ಷೆ ಬರೆದಿದ್ದು ...
Read More