ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಯುವಕ ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಂದರ್ಭ ಅಲ್ಲಿಗೆ...
Read More
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು.
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ಹೊರವಲಯದ ಬಿಟ್ಟಗೊಂಡನಹಳ್ಳಿಯಲ್ಲಿ ನಡೆದಿದ್ದು ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಕ್ಷಣಾರ್ಧದಲ್ಲೇ ಕಾರಿನಿಂದಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಉದಯಪುರದಿಂದ ಹಾಸನಕ್ಕೆ ಖಾಸಗಿ ಕಂಪನಿಯ ಕಾರಿನಲ್ಲಿ ಬರುತ್ತಿದ್ದಾಗ ಗೊರೂರು ರಸ್ತೆಯ ಬಿಟ್ಟಗೌಡನಹಳ್ಳಿ ಮುಖ್ಯರಸ್ತೆಯಲ್ಲಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಪ್ರವೀಣ್ ಮತ್ತು ನಾಗರಾಜು...
Read More
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿಗಳಿಗೆ ಟ್ರಾನ್ಸಿಟ್ ರಿಮಾಂಡ್
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ. ಬಂಧಿತ ಆರೋಪಿಗಳಾದ ಮುಸಾವಿರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ...
Read More
ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ.
ಉಡುಪಿ: ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ನಿರೋಡಿ ನಿವಾಸಿ ಉದಯ (29) ಎಂಬ ಯುವಕನು ಏಪ್ರಿಲ್ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ...
Read More
ಮಂಗಳೂರು: ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಡೆದಿದೆ. ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು ಹಾಗೂ ಮೊಮ್ಮಕ್ಕಳು ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟು ಮರುದಿನ ಬೆಳಗ್ಗೆ ಮನೆಗೆ...
Read More
ಪಾಟ್ನಾ : ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೋದಿಯನ್ನು ಜೈಲಿಗಟ್ಟುತ್ತೇವೆ : ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರ್ತಿ.
ಪಾಟ್ನಾ : ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಗುರುವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ ಮತ್ತು ವಿರೋಧ ಪಕ್ಷದ ನೇತೃತ್ವದ ಐಎನ್‌ಡಿಐಎ ಬಣ ಅಧಿಕಾರಕ್ಕೆ ಬಂದರೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ...
Read More
ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ (ಫೈಯಿಂಗ್ ಸ್ಕ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್....
Read More
ಅಕ್ರಮ ಮರಳುಗಾರಿಕೆ ಮೇಲೆ ದಾಳಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಅಕ್ರಮ ಮರಳುಗಾರಿಕೆ ಮೇಲೆ ದಾಳಿ
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಮುರಳೀಧರ್ ಕೆ.ಜಿ. ಹಾಗೂ ಸಿಬಂದಿ ದಾಳಿ ನಡೆಸಿದಾಗ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಅವರು...
Read More
ಮಣಿಪಾಲ: ರೈಲಿಗೆ ಅಡ್ಡ ಬಂದು ಮೀನುಗಾರ ಆತ್ಮಹತ್ಯೆ.
ಮಣಿಪಾಲ ಚಲಿಸುತ್ತಿದ್ದ ರೈಲಿಗೆ ಅಡ್ಡ ಬಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಲ್ಮಾಡಿ ನಿವಾಸಿ ದೀಕ್ಷಿತ್(32) ಆತ್ಮಹತ್ಯೆ ಮಾಡಿಕೊಂಡವರು. ಮದ್ಯಪಾನ ಮಾಡುವ ಹವ್ಯಾಸ ಹೊಂದಿದ್ದ ಇವರಿಗೆ ಇಂದು ಬೆಳಗ್ಗಿನ ಜಾವ ಇಂದ್ರಾಳಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಯಲ್ಲಿ...
Read More
ಉಡುಪಿ : ಖಾಸಗಿ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್.
ಉಡುಪಿ : ದಕ್ಷಿಣ ಕನ್ನಡ,ಉಡುಪಿ ಉಡುಪಿ ಜಿಲ್ಲೆಯಲ್ಲಿ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆಯೋದು ಸಹಜ ಆದರೆ ಇಲ್ಲಿ ಮಹಿಳೆ ಕಂಡಕ್ಟರ್ ಹಾಗೂ ಪುರುಷ ಕಂಡಕ್ಟರ್ ನಡುವೆ ಗಲಾಟೆ ನಡೆದಿದ್ದು ಇಬ್ಬರು ಮೈ ಕೈ ಅಂತ ಗಲಾಟೆಮಾಡಿಕೊಂಡಿದ್ದು ಮೊದಲ ಬಾರಿ ಎಂಬುದು ತಿಳಿದುಬಂದಿದೆ. ಕಂಡಕ್ಟರ್ಗಳ ಹೊಡೆದಾಟದ ದೃಶ್ಯ ಬಸ್ಸಿನ ಸಿಸಿ...
Read More

