2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ- ಪುತ್ತೂರಿನ ಕುದುರೆ ವ್ಯಾಪಾರಿ ಸಿರಾಜುದ್ದೀನ್‌ನಿಂದ ಕೃತ್ಯ:ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ- ಪುತ್ತೂರಿನ ಕುದುರೆ ವ್ಯಾಪಾರಿ ಸಿರಾಜುದ್ದೀನ್‌ನಿಂದ ಕೃತ್ಯ:ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಗೈದು, ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ.

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ತಂಡದಿಂದ ಆಟೋ ಚಾಲಕನ ಮೇಲೆ ಹಲ್ಲೆ ; ಪ್ರಕರಣ ದಾಖಲು

ಸುರತ್ಕಲ್ : ಆಟೋ ಚಾಲಕನ ಮೇಲೆ ತಂಡವೊಂದು ರಾತ್ರಿ ಸಮಯದಲ್ಲಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಸಮೀಪ ನಡೆದಿದೆ. ಆಟೋ ಚಾಲಕ ಅಝರುದ್ದೀನ್ ಎಂಬುವವರು ತಮ್ಮ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಪ್ರಶಾಂತ್ ಕಳವಾರು, ಗಣೇಶ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣು

ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6)  ಮೃತ ದುರ್ದೈವಿಗಳಾಗಿದ್ದಾರೆ. ಇವರು  ಚೆಂಬ್ರಕಾನ್‌ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನ ಎ.14 ರ ಮೋದಿ ಸಮಾವೇಶ ಧಿಡೀರ್ ರದ್ದು.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಎ.14ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶ ದಿಡೀರ್ ರದ್ದಾಗಿದೆ. ಕೇವಲ ರೋಡ್ ಶೋ ಮಾತ್ರ ಆಯೋಜಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಆಯೋಜಿಸಲಾಗಿದ್ದ ಸಮಾವೇಶಕ್ಕೆ ಸಂಪೂರ್ಣ ತಯಾರಿ ನಡೆಸಲಾಗಿತ್ತು.ಕೊನೆಯ ಕ್ಷಣದಲ್ಲಿ ಸಮಾವೇಶ ರದ್ದಾಗಿದೆ ಎಂಬ ಮಾಹಿತಿ ಜಿಲ್ಲಾ ಬಿಜೆಪಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಬೆಳ್ಳಾರೆಯ ಗೌರಿಪುರಂ ರಾಜರಾಜೇಶ್ವರಿ ಕ್ಷೇತ್ರದಲ್ಲಿ 1300 ವರ್ಷ ಹಳೆಯ ಶಾಸನ ಪತ್ತೆ

ಬೆಳ್ಳಾರೆಯ ಗೌರಿಪುರಂ ರಾಜರಾಜೇಶ್ವರಿ ಕ್ಷೇತ್ರದಲ್ಲಿ 1300 ವರ್ಷ ಹಳೆಯ ಶಾಸನ ಪತ್ತೆ-ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ್ವಿತೀಯ ಪಿಯು ಫಲಿತಾಂಶ ಪ್ರಕಟ ರಾಜ್ಯದಲ್ಲಿ ಬಾಲಕಿಯರದ್ದೇ ಮೇಲುಗೈ.

ಬೆಂಗಳೂರು : ಕರ್ನಾಟಕ ಪಿಯುಸಿ 2 ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪತ್ರಿಕಾಗೋಷ್ಠಿಯಲ್ಲಿ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಇದರಲ್ಲಿ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ಟಾಪರ್‌ಗಳ ಹೆಸರು, ಉತ್ತೀರ್ಣ ಶೇಕಡಾವಾರು ಮತ್ತು ಇತರ ವಿವರಗಳನ್ನು ಹಂಚಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಂದು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತ್‌ರ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ .ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಬಂಧನ.

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಿನ್ನೆ ನಡೆದಿದ್ದು,ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರವಿಂದ್ ಕೇಜ್ರಿವಾಲ್ ಗೆ ಭಾರಿ ಹಿನ್ನಡೆ; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಿದ್ದಂತ ದೆಹಲಿ ಹೈಕೋರ್ಟ್, ಕೇಜ್ರಿವಾಲ್ ಹಗರಣದಲ್ಲಿ ಭಾಗಿಯಾಗಿದದಾರೆ. ಇಂದು ತನ್ನ ತೀರ್ಪು ಪ್ರಕಟಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಡಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ದೆಹಲಿ...
Read More