ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!! ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು. ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ...
Read More
ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು.
ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ...
Read More
ಬಿಜೆಪಿ ಕಾರ್ಯಕರ್ತ ಆರೋಪಿಯಲ್ಲ, ಸಾಕ್ಷಿಯಾಗಿ ವಿಚಾರಣೆ
ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ರನ್ನು ಬಂಧಿಸಿರುವ ಕುರಿತು ವರದಿಯಾಗಿತ್ತು. ಇದೀಗ ಈ ಗೊಂಲವನ್ನು ಎನ್‌ಐಎ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಸಚಿವ ದಿನೇಶ್ ಗುಂಡೂರಾವ್ ಸೇರಿ ಹಲವು ಕಾಂಗ್ರೆಸ್‌ನ ಹ್ಯಾಂಡಲ್‌ಗಳು ಈ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಪಾತ್ರವಿದೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಎನ್‌ಐಎ ಪತ್ರಿಕಾ ಪ್ರಕಟಣೆ ನೀಡಿ ಸ್ಪಷ್ಟೀಕರಣ...
Read More
ಮಂಗಳೂರು: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ ಮಂಗಳೂರಿನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮನ್ಸೂರ್ ಅಲಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ವೇಳೆ ಲೋಕಾಯುಕ್ತ ಪೊಲೀಸರು ಮಾರ್ಚ್ 23 ರಂದು ಬ್ರೋಕರ್...
Read More
ಹೆಚ್ಚಾದ ತಾಪ ಮಾನದಿಂದ ರಾಜ್ಯದಲ್ಲಿ 6 ಮಂದಿಗೆ ಕಾಲರಾ: ಬಿಸಿಗಾಳಿಗೆ ಓರ್ವ ಬಲಿ: ಆರೋಗ್ಯ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೆ, ಬಿಸಿಗಾಳಿಯ ಪರಿಣಾಮದಿಂದ ಓರ್ವ ಸಾವನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು...
Read More
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸುಪ್ರಿತ್ ಕುಮಾರ್ ಪೂಜಾರಿ ಎಂಬವರು ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅವರು ಜನಹಿತ...
Read More
ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ...
Read More
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ, ಕಾಂಗ್ರೆಸ್ ತನ್ನ...
Read More
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.
ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ...
Read More
ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆ ಪ್ರಕರಣ ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ.*
ಉಪ್ಪಳ: ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತ ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ ಎನ್ನಲಾಗಿದೆ. ಕಳವು, ದರೋಡೆ ಸೇರಿ ಸ್ಪಿರಿಟ್...
Read More

