ಸುಳ್ಯ: ಏಕಾಏಕಿ ಕಾಣಿಸಿಕೊಂಡ ಹೊಟ್ಟೆ ನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ.ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಕು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟ ದುರ್ದೈವಿ.ಮಾ.31 ರಂದು ಮುಂಜಾನೆ ಹೊಟ್ಟೆ ನೋವು ಬಂದು ತೀವ್ರ...
Read More
ಕರಾವಳಿ ಭಾಗದ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್ ಪಾಯಿಸನ್ನ ಹಲವು ಪ್ರಕರಣಗಳು ದೃಢಪಡುತ್ತಿವೆ.
ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್ ಪಾಯಿಸನ್ನ ಹಲವು ಪ್ರಕರಣಗಳು ದೃಢಪಡುತ್ತಿವೆ. ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ...
Read More
ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಮಲ ಪಕ್ಷ ಸೇರ್ಪಡೆ ಆಗಲಿದ್ದಾರೆ....
Read More
ಜೆಡಿಎಸ್ 9 ಸದಸ್ಯರು ಕಾಂಗ್ರೆಸ್ ಸೇರ್ಪಡೆ.
ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಜೆಡಿಎಸ್ (JDS) ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ...
Read More
ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿಕೆ.
ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ ಈಶ್ವರಪ್ಪ...
Read More
ಲಾಡ್ಜ್ ನಲ್ಲಿ ಯುವತಿ ಹತ್ಯೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ನಡೆದಿದೆ.
ಲಾಡ್ಜ್ ಒಂದರಲ್ಲಿ ಯುವತಿಯೋರ್ವಳ ಹತ್ಯೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದದ ಬಳಿ ನಡೆದಿದೆ.ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ...
Read More
ಮಂಗಳೂರು ಕ್ಯಾಪ್ಟನ್ ಬ್ರಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 4ರ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕ್ಯಾಪ್ಟನ್ ಚೌಟಾ ಬೆಂಬಲಿಗರು...
Read More
ಕ್ಯಾಪ್ಟನ್ ಬ್ರಜೇಶ್ ಚೌಟ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಕ್ಯಾಪ್ಟನ್ ಬ್ರಜೇಶ್ ಚೌಟ ಬೆಳಗ್ಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು...
Read More
ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ.
ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ ಮಾಡಿದ ಅಧಿಕಾರಿಗಳು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲೂಕಿನ ಹಿಮ್ಮವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಫೀವರ್ ಇಸ್ ಲಿಮಿಟೆಡ್ ಘಟಕದ ಮೇಲೆ ಜಿಲ್ಲಾ ಅಬಕಾರಿ ಆಯುಕ್ತರು ಮೈಸೂರು ವಿಭಾಗದ ಅಬಕಾರಿ ಜಂಟಿ ಆಯಿತು...
Read More
ದೆಹಲಿಗೆ ಹೊರಟಿದ್ದ ಈಶ್ವರಪ್ಪ ಭೇಟಿಗೆ ಸಿಗದ ಅಮಿತ್ ಶಾ.
ಮಾಜಿ ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಅವರು ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ(Shivamogga) ಪಕ್ಷೇತರವಾಗಿ ಕಣಕ್ಕಿಯಲು ತೀರ್ಮಾನಿಸಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮನವೊಲಿಸುವ ರಾಜ್ಯ ನಾಯಕರ ಪ್ರಯತ್ನ ವಿಫಲವಾಗಿದೆ. ಕೊನೆಗೆ ಮೊನ್ನೆ ಅಷ್ಟೇ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ...
Read More

